ಆಂಧ್ರ ಸಿಎಂ ಜೊತೆ ಮಾತಾಡಿ ಸಮುದ್ರ ಸೇರುವ ತುಂಗಭದ್ರಾ ನೀರನ್ನು ರೈತರಿಗೆ ಒದಗಿಸುವ ಪ್ರಯತ್ನ: ಡಿಸಿಎಂ
ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ ಅವಕಾಶ ಕೊಟ್ಟರೆ ಪೋಲಾಗುತ್ತಿರುವ 30 ಟಿಎಂಸಿ ತುಂಗಭದ್ರಾ ನೀರನ್ನು ನಿಲ್ಲಿಸಿ, ಈ ಭಾಗದ ರೈತರು, ಜನರಿಗೆ ನ್ಯಾಯ ಒದಗಿಸಲಾಗುವುದು ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದರು. ರಾಯಚೂರು
ತೊರೆದ ಪ್ರೇಯಸಿ: ಬೆಂಗಳೂರಿನಲ್ಲಿ ನೊಂದ ಬಾಡಿಬಿಲ್ಡರ್ ಸುಸೈಡ್
ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೆಯವನನ್ನು ಮದುವೆಯಾಗಲು ಒಪ್ಪಿದ್ದರಿಂದ ನೊಂದುಕೊಂಡ ಬಾಡಿಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ. ಡೆತ್ ನೋಟ್‌ನಲ್ಲಿ ಪ್ರೇಯಸಿ ಮತ್ತು ಆಕೆಯ ತಾಯಿ ಹೆಸರನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ
ವೇಶ್ಯಾವಾಟಿಕೆಗೆ ಅತ್ತೆಯ ಒತ್ತಾಯ ಆರೋಪ: ಬೀದರ್‌ನಲ್ಲಿ ಮಹಿಳೆ ಆತ್ಮಹತ್ಯೆ
ಬೀದರ್ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಸೊಸೆ 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪತಿ
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಲೋಕಸಭೆಯಲ್ಲಿ ಅಹಿತಕರ ಘಟನೆ ತಡೆಗೆ ಸ್ಪೀಕರ್ ಕಾರ್ಯವೈಖರಿ ಇದೇನಾ?
ನೆಗಡಿ ಬಂದಿದೆ ಎಂದು ಮೂಗು ಕತ್ತರಿಸಿಕೊಳ್ಳಲಾಗದು. ಲೋಕಸಭೆಯ ಪೀಠಾಧ್ಯಕ್ಷರು ಯಾವ ಪಕ್ಷಕ್ಕೂ ಸೇರಿದವರಲ್ಲ . ಈ ಕುರ್ಚಿಯಲ್ಲಿ ಕುಳಿತ ವ್ಯಕ್ತಿಗೆ ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಸಮಾನವೇ. ಲೋಕ ಸದನವನ್ನು ನಿರ್ವಹಿಸುವ ಸಮಯದಲ್ಲಿ ತಮ್ಮ ಪರಿಧಿಯಲ್ಲಿ ಲಭ್ಯವಿರುವ ಅಧಿಕಾರ ಮತ್ತು ವಿವೇಚನೆಗಳನ್ನು
ಹೈಕಮಾಂಡ್ ಹೇಳುವವರೆಗೂ ಸಿದ್ದರಾಮಯ್ಯ ಸಿಎಂ: ಸಚಿವ ಜಿ. ಪರಮೇಶ್ವರ್
ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ
ಬಿಸಿಸಿಐ ಗುತ್ತಿಗೆಯಲ್ಲಿ ಬಿ ಗುಂಪಿಗೆ ಕೊಹ್ಲಿ, ರೋಹಿತ್ ಗೆ ಹಿಂಬಡ್ತಿ: ಶಮಿ ಔಟ್
ಟಿ-೨೦ ಮತ್ತು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ ಗುತ್ತಿಗೆ ಪಟ್ಟಿಯಲ್ಲಿ ಹಿಂಬಡ್ತಿ ನೀಡಿದೆ. ಮೊಹಮದ್ ಶಮಿ ಅವರನ್ನು ಬಿಸಿಸಿಐ ಗುತ್ತಿಗೆಯಿಂದಲೇ ಹೊರಗೆ ಹಾಕಲಾಗಿದೆ. ಭಾರತ ತಂಡದ ಸ್ಟಾರ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳಲ್ಲೂ ಗರ್ಭಪಾತ ಹಕ್ಕಿದೆ: ಸುಪ್ರೀಂಕೋರ್ಟ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಗರ್ಭಪಾತ ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಈವರೆಗೆ ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ
ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರು ಹೇಳೋದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್
ಯತೀಂದ್ರ ಅವರೇ ನಮ್ಮ ಹೈ ಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ




