ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು
ಬಡವರಿಗೆ ಮನೆ ಹಂಚಿಕೆಯಲ್ಲೂ ಲಂಚ: ಕುಮಾರಸ್ವಾಮಿ ಕಿಡಿ
ಕಾಂಗ್ರೆಸ್ ಸರಕಾರದಲ್ಲಿ ಬಡವರಿಗೆ ಮನೆ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಲಂಚದ ಪ್ರಮಾಣ ಶೇ.60 ತಲುಪಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು; ಕಾಂಗ್ರೆಸ್ ಸರಕಾರದಲ್ಲಿ ಶೇ.60
ಪ್ರಿಯಕರನೊಂದಿಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ಪ್ರಿಯಕರನ ಜೊತೆ ವಾಸವಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಇತ್ತು. ಗಂಡನ
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು
ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್ ಮಾಡಿಕೊಂಡ ಮಗ
ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ
ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ
ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್ಗೆ 5 ರೂಪಾಯಿ, ಎರಡು ಕಿಲೋಮೀಟರ್ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್ ಟಿಕೆಟ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ
ಬಿಸಿಸಿಐ ಕಾರ್ಯದರ್ಶಿಯಾಗಿ ಸೈಕಿಯಾ ಆಯ್ಕೆ ಸಾಧ್ಯತೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ದೇವ್ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ
ನಿವೃತ್ತಿ ಬಗ್ಗೆ ಯೋಚಿಸಿಲ್ಲ, ಸಿಡ್ನಿ ಟೆಸ್ಟ್ನಿಂದ ನಾನಾಗಿಯೇ ಹೊರನಡೆದೆ: ರೋಹಿತ್
ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ ನಾನೇ ಮಾತನಾಡಿ ಅವರನ್ನು ಒಪ್ಪಿಸಿದೆ ಎಂದು ಹೇಳಿದ್ದಾರೆ. ಮೆಲ್ಬೋರ್ನ್ ಪಂದ್ಯವೇ ರೋಹಿತ್ ಅವರ
ತಮಿಳುನಾಡಿನಲ್ಲಿ ಡಿಎಂಕೆ ಮುಖಂಡರ ವಿರುದ್ಧ ಇಡಿ ಸರಣಿ ದಾಳಿ
ಪ್ರತಿಪಕ್ಷ ಡಿಎಂಕೆ ಮೈತ್ರಿಕೂಟದ ಆಡಳಿತವಿರುವ ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ಮುಂದುವರಿದಿದೆ. ಸಚಿವ ದುರೈಮುರುನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿಯ ನಂತರ ಇಡಿಯ ಕಣ್ಣು ಡಿಎಂಕೆ ಸಂಸದ ಕತಿರ್ ಆನಂದ್ ಮೇಲೆ ಬಿದ್ದಿದೆ. ಆನಂದ್ ಅವರ ಇಂಜಿನಿಯರಿಂಗ್ ಕಾಲೇಜ್



