Wednesday, November 11, 2026
Menu

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ ಅತೀ ಕಡಿಮೆ ಸರಾಸರಿಯಲ್ಲಿ 200 ವಿಕೆಟ್ ಪಡೆದ ಬೌಲರ್ ಎಂಬ ವಿಶ್ವದಾಖಲೆಯನ್ನು ಆಸ್ಟ್ರೇಲಿಯಾ ಸರಣಿಯಲ್ಲಿ ನಿರ್ಮಿಸಿದರು. ಈ ಮೂಲಕ ವಿಕೆಟ್ ಟೇಕರ್ ಗಳ ಸಾಲಿನಲ್ಲಿ ಮಂಚೂಣಿಯಲ್ಲಿ ನಿಂತರು.

10 ದಿನದ ನಂತರ 700 ಅಡಿ ಬೋರ್ ವೆಲ್ ನಿಂದ ರಕ್ಷಿಸಿದ ಬಾಲಕಿ ಕೊನೆಯುಸಿರು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,

ಜನವರಿಯಲ್ಲಿ 100ನೇ ಮೈಲುಗಲ್ಲು: ಹೊಸವರ್ಷಕ್ಕೆ ಸಿಹಿಸುದ್ದಿ ಘೋಷಿಸಿದ ಇಸ್ರೊ

ಜನವರಿಯಲ್ಲಿ ಉಡಾವಣೆ ದಿನಾಂಕ ಘೋಷಿಸುವ ಮೂಲಕ 100ನೇ ಬಾಹ್ಯಕಾಶ ಯೋಜನೆ ನಡೆಸುವುದಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ಘೋಷಿಸಿದ್ದಾರೆ. 2024ನೇ ಸಾಲಿನಲ್ಲಿ 99ನೇ ಉಡಾವಣೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಶತಕದತ್ತ ದಾಪುಗಾಲಿರಿಸಿದ ಇಸ್ರೊ, 2025ನೇ ಸಾಲಿನ ಮೊದಲ ತಿಂಗಳಲ್ಲೇ

ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್

ರಾಜ್ಯಾದ್ಯಂತ ಮೊದಲ ಬಾರಿಗೆ ಸುಗಮವಾಗಿ ಹೊಸ ವರ್ಷಾಚರಣೆ: ಜಿ ಪರಮೇಶ್ವರ್ ಹರ್ಷ

ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ರಾತ್ರಿ ಲಕ್ಷಾಂತರ ಯುವಕರು,

ಮಾರಿ ಬಿಡುತ್ತಾರೆ ಅಂತ ಭಯದಲ್ಲಿ ತಾಯಿ, ನಾಲ್ವರು ತಂಗಿಯರ ಕೊಲೆಗೈದ ಮಗ!

ಹೊಸ ವರ್ಷದ ಸಂಭ್ರಮ ಆಚರಿಸುವ ನೆಪದಲ್ಲಿ ತಾಯಿ ಹಾಗೂ ನಾಲ್ವರು ಸೋದರಿಯರಿಗೆ ಮದ್ಯ ಪೂರೈಸಿ ನಂತರ ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಹೋಟೆಲ್ ನಲ್ಲಿ ತಾಯಿ ಹಾಗೂ ತಂಗಿಯರಿಗೆ ಮದ್ಯ, ಆಹಾರ

ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!

ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ

ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್

ಬಿಜೆಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದೊಯ್ಯುವ ಕಾರ್ಯಕ್ರಮ ಇಲ್ಲ: ಜಗದೀಶ್ ಹಿರೇಮನಿ

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ

ನಾಳೆಯಿಂದ ರಾಜ್ಯದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳಿಂದ ಪ್ರತಿಭಟನೆ

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ