ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದ ಅವರು, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ
2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!
ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ
ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು,
ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ
ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ
ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ
ಸರಕಾರಿ ಶಾಲೆಗಳ ಸಬಲೀಕರಣ ಸಾಧ್ಯವೇ?
ಇತ್ತೀಚಿನ ದಿನಗಳಲ್ಲಿ ಸಾಹಿತ್ಯಸಮ್ಮೇಳನಗಳಿಗೆ ಇಷ್ಟೊಂದು ಹಣ ವ್ಯಯ ಮಾಡಬೇಕೇ? ಇಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಭವಿಷ್ಯದಲ್ಲಿ ಪ್ರಾಮುಖ್ಯತೆಯೇ ಇಲ್ಲ ಎನ್ನುವ ವಿರೋಧಭಾವವೇ ಹೆಚ್ಚು. ಕೆಲವೊಮ್ಮೆ ಇದು ನಿಜ ಎಂದು ಅನಿಸುವುದಿದೆ. ಹಾಗಾದರೆ, ಆಗಬೇಕದ್ದು ಏನೆಂದರೆ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯನ್ನು ಕನ್ನಡ ನಾಡು, ನುಡಿ,
ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್
ಸ್ಪೇಡೆಕ್ಸ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ
ಬೆಂಗಳೂರು: ಸ್ಪೇಸ್ ಡಾಕಿಂಗ್ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ
ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!
ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,




