Wednesday, November 11, 2026
Menu

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಆಂದೋಲನ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ,

ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ, ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು

ಧಾರವಾಡ: ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವವರು ಕುರಿಗಳಿಗೆ

ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!

ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ

ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11

ಬೈಕ್ ಮೇಲೆ ಹೈವೋಲ್ಟೇಜ್ ವಿದ್ಯುತ್ ತಂತಿ ಬಿದ್ದು ಮೂವರು ಸಾವು

ತಂದೆ-ಮಗಳು ಹಾಗೂ ಸಂಬಂಧಿ ಮೈಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಸಂಭವಿಸಿದೆ. ಗೋರಖ್ ಪುರದ ಸೋನಾಬರ್ಸಾ ಮಾರುಕಟ್ಟೆ ಬಳಿ ಭಾನುವಾರ ಸಂಜೆ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ವ್ಯಕ್ತಿ ತೊಟ್ಟಿ

ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ

ಕಾಂಗ್ರೆಸ್ ಗೆ ಚುನಾವಣೆ ಸಮಯದಲ್ಲೇ ಸೇರುತ್ತಿದ್ದೆ: ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಹೆಸರಿಡಿ ಅಂದ ತಕ್ಷಣ ನಾನು ಸಿದ್ದರಾಮಯ್ಯ ಪರ ಅಥವಾ ಕಾಂಗ್ರೆಸ್ ಪರ ಅಂತಲ್ಲ. ಕಾಂಗ್ರೆಸ್ ಕೂಡ ಸೇರಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಾನು

ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ

ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌.ಅಶೋಕ ಆಕ್ರೋಶ

ಬೆಂಗಳೂರು, ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್