ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದು ತಪ್ಪಲ್ಲ: ಪ್ರತಾಪ ಸಿಂಹ
ಮೈಸೂರು: ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಇದಕ್ಕೆ ಪರ–ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ
ಜನಪರ ಕಾಯ್ದೆ ಮೂಲಕ ಭಾರತದ ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್
ನವದೆಹಲಿ: ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ
ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ
6 ದಿನದಿಂದ ಬೋರ್ ವೆಲ್ ನಲ್ಲಿ ಸಿಲುಕಿರುವ 3 ವರ್ಷದ ಬಾಲಕಿ!
6 ದಿನಗಳ ಕಳೆದರೂ ತೆರೆದ ಕೊಳವೆ ಬಾವಿಯಲ್ಲಿ ಸಿಲುಕಿರುವ 3 ವರ್ಷದ ಬಾಲಕಿ ರಕ್ಷಣೆಗೆ ಪ್ರಯತ್ನಗಳು ಮುಂದುವರಿಯುತ್ತಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕಟ್ ಪುತಲಿ ಎಂಬಲ್ಲಿ ಸೋಮವಾರ 3 ವರ್ಷದ ಬಾಲಕಿ ಚೇತನಾ 700 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು,
ನಿತಿಶ್ ರೆಡ್ಡಿ ಚೊಚ್ಚಲ ಶತಕ: ಮತ್ತೆ ಫಾಲೋಆನ್ ಭೀತಿಯಿಂದ ಭಾರತ ಪಾರು
ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಫಾಲೋಆನ್ ಭೀತಿಯಿಂದ ಪಾರಾಗಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು,
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ
ದೇಶಕಂಡ ಅಪರೂಪದ ರಾಜಕಾರಣಿ ಹಾಗೂ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ
ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ
ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ: ಅಂತಿಮ ನಮನ ಸಲ್ಲಿಸಿದ ಸಿಎಂ ಡಿಸಿಎಂ!
ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮನಮೋಹನ್ ಸಿಂಗ್ ನಿಧನಕ್ಕೆ ಇಡೀ ದೇಶವೇ ಕಂಬನಿ
ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!
ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ
6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!
ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ




