ಸಿರಿಯಾ ವಶಪಡಿಸಿಕೊಂಡ ಬಂಡುಕೋರರಿಗೆ ಅಲ್ ಖೈದಾ ನಂಟು: ಭಾರತದ ಲೆಕ್ಕಾಚಾರ ಉಲ್ಟಾ!
ಡಮಾಸ್ಕಸ್: 13 ವರ್ಷಗಳ ಸತತ ಪ್ರಯತ್ನದ ಬಳಿಕ ಅಬು ಮೊಹಮ್ಮದ್ ಅಲ್-ಜಲೋನಿ ನೇತೃತ್ವದ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ಪಲ್ಲಟ ಮಾಡಿದ್ದಾಗಿದೆ. ಬಷರ್ ಅಲ್-ಅಸ್ಸಾದ್ ನೇತೃತ್ವದ ಸರಕಾರಕ್ಕೆ ಬಂಡುಕೋರರು ಅಂತ್ಯಗೀತೆ ಹಾಡಿದ್ದು, ಹೊಸ ಆಡಳಿತ ಸ್ಥಾಪಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಬಂಡುಕೋರರು ಮುಂದುವರಿದಂತೆ ಅಸ್ಸಾದ್ ಸಿರಿಯಾದಿಂದ ಪಲಾಯನ ಮಾಡಿದ್ದು, ಅವರಿಗೆ ರಷ್ಯಾವು ಆಶ್ರಯ ನೀಡಿದೆ ಎಂದು ಮಾಧ್ಯಮಗಳು ಭಾನುವಾರ ರಾತ್ರಿ ತಿಳಿಸಿವೆ. ಭಾರತಕ್ಕೆ ಲಾಭ-ನಷ್ಟ ಭಾರತ ಮತ್ತು ಸಿರಿಯಾ ದಶಕಗಳಿಂದ ನಿಕಟ
ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ
ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ
ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ
ಯುದ್ಧ, ಸಾಂಕ್ರಾಮಿಕ ಕಾಯಿಲೆಗೆ ಜಗತ್ತು ತತ್ತರ: ನಾಸ್ಟ್ರಾಡಾಮಸ್ 2025 ಭವಿಷ್ಯ
ಯುದ್ಧ ಭೀಕರತೆ, ಕ್ಷುದ್ರಗ್ರಹ ಹಾವಳಿ, ಸಾಂಕ್ರಾಮಿಕ ರೋಗಗಳಿಂದ ಯುರೋಪ್ ದೇಶಗಳು ತತ್ತರಿಸಲಿವೆ ಎಂದು ನಾಸ್ಟ್ರಾಡಾಮಸ್ ಭವಿಷ್ಯ ನುಡಿದಿದ್ದಾರೆ. ಫ್ರಾನ್ಸ್ ನ ಜ್ಯೋತಿಷಿ ಹಾಗೂ ವೈದ್ಯರಗಿದ್ದ ನಾಸ್ಟ್ರಾಡಾಮಸ್ ಜಗತ್ತಿನ ಅತ್ಯಂತ ನಿಖರ ಭವಿಷ್ಯ ಹೇಳುವುದರಲ್ಲಿ ಎತ್ತಿದ ಕೈ. ಅಡಾಲ್ಫ್ ಹಿಟ್ಲರ್ ಅಧಿಕಾರಕ್ಕೆ ಏರುವುದು,
ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನ, ನಾಳೆ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಮಾಂತ್ರಿಕ ತಬಲಾ ವಾದಕ ಜಾಕಿರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ
ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!
ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು. ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್ನ
WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!
ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ
ದೇಶಬಿಟ್ಟು ಪಲಾಯನ ಮಾಡಿದ ಸಿರಿಯಾ ಅಧ್ಯಕ್ಷ ಅಸ್ಸಾದ್
ಬೈರತ್: ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ ತೊರೆದು ಬೇರೆಡೆಗೆ ಪಲಾಯನ ಮಾಡಿದ್ದಾರೆ ಎಂದು ರಾಯ್ಟರ್ಸ್ ವರದಿ ಮಾಡಿದೆ. ಈ ಕುರಿತು ‘ಅಸೋಸಿಯೇಟ್
ಅಶ್ವಿನಿ-ತನಿಶಾ ಜೋಡಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ
ಗುವಾಹಟಿ: ಗುವಾಹಟಿ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಭಾರತದ ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಮಹಿಳಾ ಡಬಲ್ಸ್ ಫೈನಲ್ನಲ್ಲಿ ಇವರಿಬ್ಬರ ಜೋಡಿ ಚೀನಾದ ಲಿ ಹುವಾ ಝೌ ಮತ್ತು




