Wednesday, November 11, 2026
Menu

ದ್ರಾವಿಡ್ ಶತಕ ದಾಖಲೆ ಸರಿಗಟ್ಟಿದ ರೂಟ್

ವೆಲ್ಲಿಂಗ್ಟನ್: ಪ್ರವಾಸಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ೩ ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಆಂಗ್ಲ ಬ್ಯಾಟರ್ ಜೋ ರೂಟ್ ಶತಕ ಸಿಡಿಸಿ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಇಂಗ್ಲೆಂಡ್ ೨೮೦ ರನ್ ಗಳಿಸಿತು. ತಂಡದ ಪರ ಹ್ಯಾರಿ ಬ್ರೂಕ್ ಮತ್ತು ಓಲಿ ಪೋಪ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಬ್ರೂಕ್ ಶತಕ ಸಮೇತ ೧೨೩ ರನ್

ಜ.5 ರಿಂದ ಹುಕ್ಕೇರಿಮಠ: ‘ನಮ್ಮೂರ ಜಾತ್ರೆ’ : ಹುಕ್ಕೇರಿಮಠದ ಸದಾಶಿವ ಶ್ರೀ

ಹಾವೇರಿ: ಲಿಂ. ಶಿವಬಸವ ಸ್ವಾಮೀಜಿ 79ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2025ರ ಜನವರಿ 5ರಿಂದ 9ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ಶಿವಲಿಂಗೇಶ್ವರ ಮಹಿಳಾ ವಿಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಬುಧವಾರ

‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’

ಮಂಡ್ಯಡಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು2025 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್

ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ  ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ

ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ನೊಂದ ಪತಿ ಆತ್ಮಹತ್ಯೆ

ಪತ್ನಿ ತನ್ನ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರಿಂದ ನೊಂದ ಪತಿ ಬೆಂಗಳೂರಿನಲ್ಲಿ ‘ಜಸ್ಟೀಸ್ ಟು ಡ್ಯೂ’ (ನ್ಯಾಯ ನೆನೆಗುದಿಗೆ) ಎಂದು ಬೋರ್ಡ್ ನೇತಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಉತ್ತರ ಪ್ರದೇಶ ಮೂಲದ ಅತುಲ್

ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಲಿ ನಿರ್ದೇಶಕ ಶಶಾಂಕ್ ದಾಸ್ ಅವರ ಅವಧಿ ಡಿಸೆಂಬರ್ ೧೧ಕ್ಕೆ ಮುಕ್ತಾಯಗೊಳ್ಳಲಿದೆ. ಬುಧವಾರ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ೧೯೯೦ರ ಐಎಎಸ್

ಹಾಸನ ಸಮಾವೇಶಕ್ಕೆ ಉತ್ತರಿಸುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ಹಾಸನದಲ್ಲಿ ಕಾಂಗ್ರೆಸ್ ನಾಯಕರು ಜನರ ತೆರಿಗೆ ಹಣದಲ್ಲಿ ಸಮಾವೇಶ ಮಾಡಿಕೊಂಡು ದೇವೆಗೌಡರ ಕುಟುಂಬವನ್ನು ನಿಂದಿಸಿದರು. ಅವರಿಗೆ ಸಮಾವೇಶ ಮಾಡಿ ಉತ್ತರ, ತಿರುಗೇಟು ಕೊಡಬೇಕು ಎಂದು ನಾನಾದರೂ ಭಾವಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು. ಮಂಡ್ಯದಲ್ಲಿ ಅದ್ದೂರಿಯಾಗಿ ಕುಮಾರಸ್ವಾಮಿ ಅವರ

ಪಂಚಮಸಾಲಿ 2ಎ ವಿವಾದ: ಸುಪ್ರೀಂಕೋರ್ಟ್ ಆದೇಶ ಮಂಡಿಸುವೆ: ಸಿಎಂ ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

Hello world!

Welcome to WordPress. This is your first post. Edit or delete it, then start