ಭಾರತ-ವೆಸ್ಟ್ ಇಂಡೀಸ್ ಟಿ20 ಕಾಳಗ: ನಾಳೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ಸಂಪೂರ್ಣ ನಿರ್ಬಂಧ!
ಉದಯಕಾಲ ನ್ಯೂಸ್, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ (ಅಕ್ಟೋಬರ್ 17ರ ಶನಿವಾರ) ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಹೈ-ವೋಲ್ಟೇಜ್ ರೋಚಕ 5ನೇ ಟಿ20 ಕ್ರಿಕೆಟ್ ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆದಿವೆ. ಪಂದ್ಯದ ವೇಳೆ ಕ್ರೀಡಾಂಗಣದ ಸುತ್ತಮುತ್ತ ಭಾರೀ ಜನಸಂದಣಿ ಹಾಗೂ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಸಾರ್ವಜನಿಕರ ಸುಗಮ ಸಂಚಾರವನ್ನು ಖಚಿತಪಡಿಸಲು ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ಪಾರ್ಕಿಂಗ್ ನಿರ್ಬಂಧಗಳು ಮತ್ತು
40 ಮಿಲಿಯನ್ ಯುಎಸ್ ಡಾಲರ್ ಹೂಡಿಕೆ: ಹೊಸಕೋಟೆಯಲ್ಲಿ ಗೋಪಾಲನ್ ಏರೋಸ್ಪೇಸ್ನಿಂದ ಉತ್ಪಾದನಾ ಘಟಕ ಆರಂಭ!
ಉದಯಕಾಲ ನ್ಯೂಸ್, ಬೆಂಗಳೂರು: ದೇಶದ ರಕ್ಷಣಾ ಹಾಗೂ ಬಾಹ್ಯಾಕಾಶ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ, ಗೋಪಾಲನ್ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ ‘ಗೋಪಾಲನ್ ಏರೋಸ್ಪೇಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ (GAIPL), ಬೆಂಗಳೂರಿನ ಹೊಸಕೋಟೆಯಲ್ಲಿರುವ ತನ್ನ ಅತ್ಯಾಧುನಿಕ ಉತ್ಪಾದನಾ ಘಟಕದಲ್ಲಿ ಇಂದು ಹೊಸ ಉತ್ಪಾದನಾ
ರಾಜ್ಯ ನಾಗರಿಕ ವಿಮಾನಯಾನ ನೀತಿ–2026 ಹಾಗೂ ಮೈಸೂರಲ್ಲಿ ‘ಚಿತ್ರನಗರಿ’ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು!
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ವಿಮಾನಯಾನ ಸಂಪರ್ಕವನ್ನು ವಿಸ್ತರಿಸುವ, ಪ್ರಾದೇಶಿಕ ವಿಮಾನಯಾನವನ್ನು ಬಲಪಡಿಸುವ ಹಾಗೂ ವಿಮಾನಯಾನ ಮೂಲಸೌಕರ್ಯಗಳಿಗೆ ಹೊಸ ವೇಗ ನೀಡುವ ಮಹತ್ವಾಕಾಂಕ್ಷೆಯ ‘ಕರ್ನಾಟಕ ರಾಜ್ಯ ನಾಗರಿಕ ವಿಮಾನಯಾನ ನೀತಿ–2026’ಕ್ಕೆ ರಾಜ್ಯ ಸಚಿವ ಸಂಪುಟವು ಗುರುವಾರ ಅಧಿಕೃತ ಅನುಮೋದನೆ ನೀಡಿದೆ. ಕೇಂದ್ರ
ಚರ್ಚ್ನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಫಾದರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್!
ಉದಯಕಾಲ ನ್ಯೂಸ್, ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ತೀವ್ರ ಆಘಾತ ಹಾಗೂ ಸಂಚಲನ ಸೃಷ್ಟಿಸಿರುವ ಘಟನೆಯೊಂದರಲ್ಲಿ, ಪ್ರಾರ್ಥನೆಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಮಂಗಳೂರಿನ ವೆಲೆನ್ಸಿಯಾದ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ (Father Cyprian Pinto)
ಡ್ರಗ್ಸ್ ವಿರುದ್ಧದ ಹೋರಾಟ: 3 ವರ್ಷದಲ್ಲಿ 37 ಸಾವಿರ ಮಂದಿ ಬಂಧನ, 10 ಸಾವಿರ ಆರೋಪಿಗಳಿಗೆ ಶಿಕ್ಷೆ – ಸಚಿವ ಪ್ರಿಯಾಂಕ್ ಖರ್ಗೆ
ಉದಯಕಾಲ ನ್ಯೂಸ್ ಬೆಂಗಳೂರು: ಮಾದಕ ದ್ರವ್ಯಗಳ (Drugs) ವಿರುದ್ಧದ ಹೋರಾಟವು ಯಾವುದೇ ಒಂದು ರಾಜ್ಯ ಅಥವಾ ಸರ್ಕಾರಕ್ಕೆ ಮಾತ್ರ ಸೀಮಿತವಾದುದಲ್ಲ. ಮುಂದಿನ ಯುವಜನತೆಯ ಭವಿಷ್ಯವನ್ನು ರಕ್ಷಿಸುವ ಈ ಮಹತ್ವದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ರಾಜ್ಯ ಗೃಹ
ಎಸ್ಐಆರ್ ವಿವಾದದ ನಡುವೆಯೇ 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಆದೇಶ!
ಉದಯಕಾಲ ನ್ಯೂಸ್, ನವದೆಹಲಿ: ವಿವಾದಿತ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ತೀವ್ರ ವಿರೋಧ ಹಾಗೂ ರಾಜಕೀಯ ಕೋಲಾಹಲದ ನಡುವೆಯೇ, ಭಾರತೀಯ ಚುನಾವಣಾ ಆಯೋಗವು ದೇಶದ 17 ಪ್ರಮುಖ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ಗೆ
ಸಿಜೆಪಿ ‘ತಿರಂಗ ನಡಿಗೆ’ ಬಿರುಗಾಳಿ: ಕನ್ನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, 6,000 ಪೊಲೀಸರ ನಿಯೋಜನೆ!
ಉದಯಕಾಲ ನ್ಯೂಸ್, ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕರೆ ನೀಡಿರುವ ಪ್ರತಿಭಟನಾ ಮೂರ್ತರೂಪದ ‘ತಿರಂಗ ನಡಿಗೆ ’ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ರಣಕಹಳೆ: ವಿಶೇಷ ಅಧಿವೇಶನಕ್ಕೆ ಕೇಂದ್ರ ಸಿದ್ಧತೆ!
ಉದಯಕಾಲ ನ್ಯೂಸ್, ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗಳು ತಣ್ಣಗಾಗುವ ಮುನ್ನವೇ, ಕೇಂದ್ರ ಸರ್ಕಾರವು ರಾಜಕೀಯವಾಗಿ ಅತ್ಯಂತ ಮಹತ್ವದ ಮತ್ತು
ಸಿಜೆಪಿ ಪ್ರತಿಭಟನೆ ಕಾವು, ದೆಹಲಿಯಲ್ಲಿ ವಿಭಿನ್ನ ದಸರಾ ಆಚರಣೆ: ರಾವಣನ ಜೊತೆ 30 ಅಡಿ ʻಜಿರಳೆʼ ದಹನಕ್ಕೆ ಸಿದ್ಧತೆ!
ಉದಯಕಾಲ ನ್ಯೂಸ್, ನವದೆಹಲಿ: ಬಿಜೆಪಿ ಕೇಂದ್ರ ಸರ್ಕಾರ ಅಕ್ಷರಸಃ ಸಿಜೆಪಿಗೆ ಪ್ರತಿಭಟನೆಗಳಿಗೆ ಹೆದರಿ ಹೈರಾಣಾಗಿದೆ. ಸಾಮಾನ್ಯವಾಗಿ ದಸರಾ ಹಬ್ಬದಲ್ಲಿ ಸಾಂಪ್ರದಾಯಿಕವಾಗಿ ದಶಮುಖ ರಾವಣ, ಕುಂಭಕರ್ಣ ಮತ್ತು ಮೇಘನಾದನ ಪ್ರತಿಕೃತಿಗಳನ್ನು ದಹನ ಮಾಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ.ಆದರೆ ಈ ಬಾರಿಯ ದಸರಾ ಹಬ್ಬದ
ನಂದಿ ಬೆಟ್ಟ ಬಳಿ ಬ್ರಹ್ಮಗಿರಿ ಬೆಟ್ಟದಲ್ಲಿ ಭಾರೀ ಸ್ಫೋಟ: ಉರುಳಿಬಿದ್ದ ಬೃಹತ್ ಬಂಡೆಗಳು, ತಪ್ಪಿದ ಭಾರಿ ಅನಾಹುತ!
ಉದಯಕಾಲ ನ್ಯೂಸ್, ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ (Nandi Hills) ಪಕ್ಕದಲ್ಲಿರುವ ಬ್ರಹ್ಮಗಿರಿ ಬೆಟ್ಟದಲ್ಲಿ ಭಾರೀ ಸ್ಫೋಟದಂತಹ ಭೀಕರ ಸದ್ದಿನೊಂದಿಗೆ ಬೃಹತ್ ಕಲ್ಲುಬಂಡೆಗಳು ಕಣಿವೆಯತ್ತ ಉರುಳಿಬಿದ್ದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಸಮೀಪವಿರುವ ಬ್ರಹ್ಮಗಿರಿ ಬೆಟ್ಟದ ಮೇಲ್ಭಾಗದಲ್ಲಿದ್ದ



