Menu

ರಾಯಚೂರಿನಲ್ಲಿ ಸಿಡಿಲಿಗೆ ಮಹಿಳೆ, ತೆಂಗಿನ ಮರ ಬಲಿ

ರಾಯಚೂರು ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆ ಸಾರ್ವಜನಿಕರನ್ನು ಕಂಗೆಡಿಸಿದೆ. ಮಳೆಯ ಅಬ್ಬರದ ನಡುವೆ ಸಿಡಿಲಿನ ಹೊಡೆತಕ್ಕೆ ಲಿಂಗಸೂಗೂರು ತಾಲೂಕಿನಲ್ಲಿ ರೈತ ಮಹಿಳೆ ಬಲಿಯಾಗಿದ್ದಾರೆ. ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿಯ ಬಸವನ ಬಗಡಿ ದೊಡ್ಡಿಯಲ್ಲಿ ಈ ದುರಂತ ಸಂಭವಿಸಿದೆ. ಮಳೆ ಬರುತ್ತಿದ್ದ ಕಾರಣ ಜಮೀನಿನಲ್ಲಿದ್ದ ಮೇವಿನ ಬಣವೆ ನೆನೆಯಬಾರದೆಂದು ಅದಕ್ಕೆ ತಾಡಪಾಲು ಹೊದಿಸಲು 40 ವರ್ಷದ ದುರುಗಮ್ಮ ತೆರಳಿದ್ದರು. ಆಗ ಬಡಿದ ಸಿಡಿಲಿಗೆ ಸ್ಥಳದಲ್ಲೇ ಅಸು ನೀಗಿದ್ದಾರೆ. ಮಾನ್ವಿ ತಾಲೂಕಿನ

ಪ್ರೀತಿಸಿ ಮದುವೆಯಾಗಿ ಗಂಡನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡಳು

ಮನೆಯವರು ಬೇಡವೆಂದರೂ ಕಾಡಿಸಿ ಪೀಡಿಸಿ ಇಷ್ಟಪಟ್ಟವನನ್ನೇ ಮದ್ವೆಯಾಗಿದ್ದ ಮಹಿಳೆ, ಈಗ ಗಂಡನನ್ನು ಬಿಟ್ಟು ಆತನ ಸ್ನೇಹಿತನಿಂದಲೇ ತಾಳಿ ಕಟ್ಟಿಸಿಕೊಂಡ ಘಟನೆ ಮಂಡ್ಯದ ಪಾಂಡವಪುರ ತಾಲೂಕಿನ ಬನ್ನಂಗಾಡಿಯಲ್ಲಿ ನಡೆದಿದೆ. ಮದುವೆಯಾಗಿ ಎರಡು ವರ್ಷದ ಬಳಿಕ ತಂಗಿ ತಂಗಿ ಎಂದೇ ಕರೆಯುತ್ತಿದ್ದ ಗಂಡನ ಸ್ನೇಹಿತನ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೊಲಿಗೆ ಹಾಕದೆ ಡಿಸ್ಟಾರ್ಜ್‌: ನರಳಿ ಪ್ರಾಣ ಬಿಟ್ಟ ರೋಗಿ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ಅಮಾನವೀಯತೆ ಮತ್ತು ನಿರ್ಲಕ್ಷ್ಯದಿಂದ ರೋಗಿಯು ನರಳಿ ಪ್ರಾಣಬಿಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್‌ಗೆ ಮರ್ಮಾಂಗದಲ್ಲಿ ಗಡ್ಡೆ ಬೆಳೆದಿದ್ದ ಕಾರಣ

ನೈಟಿ ಧರಿಸುತ್ತಾಳೆಂದು ಖಾನಾಪುರದಲ್ಲಿ ಪತ್ನಿಗೆ ಬೆಂಕಿ ಹಚ್ಚಿದ ಪತಿ

ನೈಟಿ ಧರಿಸುತ್ತಾಳೆ ಎಂಬ ಕಾರಣಕ್ಕೆ ಗಂಡನೊಬ್ಬ ಹೆಂಡತಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ನಂದಗಡದಲ್ಲಿ ನಡೆದಿದೆ. ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ್ದು, ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 80% ಸುಟ್ಟ

ಗಂಡ, ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ರಾತ್ರಿ ಬಾರ್ಬರ್‌ ಜೊತೆ ಮಹಿಳೆ ಪರಾರಿ

ವಿವಾಹಿತ ಮಹಿಳೆಯು ಗಂಡ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ ಕಟ್ಟಿಂಗ್ ಶಾಪ್ ಹೊಂದಿದ್ದ ವ್ಯಕ್ತಿ ಜೊತೆ ರಾತ್ರಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿವಾಹಿತ ಮಹಿಳೆ ಪ್ರಿಯಾಂಕಾ ಎಂಬಾಕೆ ಮಾಡಿರುವ ಈ ಕೃತ್ಯದಿಂದ ಗಂಡ ಮಕ್ಕಳು

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಲಾಗಿದ್ದಕಾರ್ಯಕ್ರಮದಲ್ಲಿ ಶಕ್ತಿ ದೇವತೆ ಶ್ರೀ

ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ಸವಾಲು

“ಕುಮಾರಸ್ವಾಮಿ, ಶೋಭಕ್ಕ, ಅಶೋಕ್ ಅವರೇ ನಿಮಗೆ ಬದ್ದತೆ ಇದ್ದರೆ ಕಾನೂನು ಚೌಕಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಹಕಾರ ನೀಡಿ ಎಂದು ಒತ್ತಾಯಿಸುತ್ತಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಮೈಸೂರು ಪಿರಿಯಾಪಟ್ಟಣ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ 419.78

ಫಾರಿನ್‌ ಸ್ಟೈಲ್‌ನಲ್ಲಿ ಲವ್‌ ಪ್ರಪೋಸ್‌ ಎಂದು ಕೈ, ಕಾಲು, ಕಣ್ಣಿಗೆ ಬಟ್ಟೆ ಕಟ್ಟಿ ಬೆಂಕಿ ಹಚ್ಚಿ ಯುವಕನ ಕೊಲೆಗೈದ ಯುವತಿ

ಮನೆಯಲ್ಲಿ ಯಾರೂ ಇಲ್ಲ ಎಂದು ಪ್ರಿಯಕರನನ್ನು ಕರೆಸಿಕೊಂಡು ಫಾರಿನ್‌ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುವುದಾಗಿ ನಂಬಿಸಿದ  ಪ್ರೇಯಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆಗೈದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನನಗರದಲ್ಲಿ ನಡೆದಿದೆ. ಪ್ರೇಯಸಿ ಪ್ರೇಮಾಳ ವಿಕೃತ

ಭ್ರಷ್ಟಾಚಾರ ನಿಗ್ರಹ ಸ್ವಾಯತ್ತ ಸಂಸ್ಥೆ ಲೋಕಾಯುಕ್ತ ದುರ್ಬಲವಾಗದಿರಲಿ

ಲೋಕಾಯುಕ್ತ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವೆ ಕುಳಿತು ಕೆಲಸ ಮಾಡುವ ಸಂಸ್ಥೆಯಲ್ಲ. ಒಂದುನೂರು, ಎರಡು ನೂರು ರೂಪಾಯಿ ಲಂಚ ತೆಗೆದುಕೊಳ್ಳುವ ಗುಮಾಸ್ತನನ್ನು ಸೆರೆ ಹಿಡಿದು ಶಿಕ್ಷಿಸುವ ಸಂಸ್ಥೆ ಮಾತ್ರವಲ್ಲ ಎಂಬುದನ್ನು ನ್ಯಾಯಮೂರ್ತಿ ಎನ್ . ವೆಂಕಟಾಚಲ ಮತ್ತು ನ್ಯಾಯಮೂರ್ತಿ. ಎನ್

ಐಇಎಸ್ ಎ ಅಧ್ಯಕ್ಷರಾಗಿ ನವೀನ್ ಬಿಷ್ಣೋಯ್ ನೇಮಕ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನಾ (ESDM) ವಲಯದ ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ಇಂಡಿಯಾ ಎಲೆಕ್ಟ್ರಾನಿಕ್ಸ್ ಅಂಡ್ ಸೆಮಿಕಂಡಕ್ಟರ್ ಅಸೋಸಿಯೇಷನ್ (IESA), ಇಂದು 2026–27ನೇ ಹಣಕಾಸು ವರ್ಷಕ್ಕೆ ತನ್ನ ಹೊಸ ಕಾರ್ಯಕಾರಿ ಮಂಡಳಿಯನ್ನು (EC) ಘೋಷಿಸಿದೆ. ನವೀನ್ ಬಿಷ್ಣೋಯ್