ಬೆಂಗಳೂರು
300 ಕೋಟಿ ಡಾಲರ್ ಕಥೆ ಹೇಳಿ ಮಹಿಳೆಗೆ ಒಂದು ಕೋಟಿ ರೂ. ನಾಮ
ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿ ತನ್ನಲ್ಲಿ 300 ಕೋಟಿ ಅಮರಿಕನ್ ಡಾಲರ್ ಇದೆ, ತಾನು ಚಿನ್ನದ ವ್ಯವಹಾರ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್ನ ನಿವಾಸಿ ಅಮರಾವತಿ ಎಂಬ ಮಹಿಳೆಗೆ ಚಿನ್ನದ ಬಿಸ್ಕೆಟ್ಗಳನ್ನು ತೋರಿಸಿ ಹಣ ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್
ನಟ ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು
ಕನ್ನಡ ಚಿತ್ರಪ್ರೇಮಿಗಳ ನೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಬ್ರಮದಿಂದ ಆಚರಿಸುತ್ತಿದ್ದಾರೆ. ಪುನೀತ್ ಇಂದು ಜೊತೆಗಿರದ ಜೀವ ಆಗಿದ್ದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಹೆಚ್ಚುತ್ತಲೇ ಇದೆ. ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ
ಅನಧಿಕೃತ ಫ್ಲೆಕ್ಸ್, ಬ್ಯಾನರ್ ಯಾರೇ ಹಾಕಿದ್ರೂ ಕ್ರಮಕ್ಕೆ ಡಿಸಿಎಂ ಶಿವಕುಮಾರ್ ಸೂಚನೆ
ಪ್ರದೇಶ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಕಮಿಷನರ್ ಅವರಿಗೆ
8 ವಾಹನಗಳಿಗೆ ಸರಣಿ ಅಪಘಾತ: ಕ್ಯಾಂಟರ್ ಚಾಲಕ ಸಾವು
ಬೆಂಗಳೂರು:ಬ್ಯಾಟರಾಯನಪುರದ ಬಳಿ ಶನಿವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿ ಕ್ಯಾಂಟರ್ ಲಾರಿ ಚಾಲಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೈಸೂರು ರಸ್ತೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ 8 ವಾಹನಗಳೂ ಜಖಂಗೊಂಡಿದ್ದು, ಕ್ಯಾಂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ತಮಿಳುನಾಡು ಮೂಲದ ಜಗನ್(44) ಮೃತಪಟ್ಟ ಕ್ಯಾಂಟರ್
ಕೇಂದ್ರ ಸರ್ಕಾರದಿಂದ 100 ಕೋಟಿ ಬಹುಮಾನ ಗಳಿಸಿದ ಬೆಂಗಳೂರು ಜಲ ಮಂಡಳಿ!
ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್ ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ
ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯ ಆಗಿದೆ: ಡಿಕೆ ಶಿವಕುಮಾರ್ ಕಳವಳ
ಬೆಂಗಳೂರಿನಲ್ಲಿ ಕಸ ವಿಲೇವಾರಿ ಮಾಫಿಯಾ ಆಗಿದ್ದು, ಸರ್ಕಾರದ ಕಾರ್ಯಕ್ರಮಗಳಿಗೂ ಅಡ್ಡಿಯಾಗುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ನಾಗರಾಜ್ ಯಾದವ್ ಕಸ ವಿಲೇವಾರಿಗೆ ತಡೆಯಾಗಿರುವ ಬಗ್ಗೆ ಗಮನ ಸೆಳೆಯುವ ಪ್ರಶ್ನೆಗೆ ಉತ್ತರ ನೀಡಿದ
ಬೆಂಗಳೂರು ನಾಗರಿಕರಿಗೆ ಬಿಗ್ ಶಾಕ್: ನೀರಿನ ದರ ಲೀಟರ್ ಗೆ 1 ಪೈಸೆ ಏರಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು: 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ
ಬೆಂಗಳೂರಿನ ಸಂಚಾರ ದಟ್ಟಣೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ!
ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ
ರನ್ಯಾ ಮನೆ ಮೇಲೆ ಇಡಿ ದಾಳಿ, ಪತಿ ಮನೆ ಮೇಲೆ ಡಿಆರ್ ಐ ದಾಳಿ!
ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಅರ್ಜಿಯ ತೀರ್ಪು ನಾಳೆ ಪ್ರಕಟವಾಗಲಿದ್ದು, ಈಗಾಗಲೇ ಡಿಆರ್ ಐ ಅಲ್ಲದೇ ಸಿಬಿಐ
ಬೆಂಗಳೂರಿನಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ
ಬೆಂಗಳೂರು ಪೋತ್ಲಪ್ಪ ಗಾರ್ಡನ್ನ ಮನೆಯಲ್ಲಿ ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ (26) ಆತ್ಮಹತ್ಯೆ ಮಾಡಿಕೊಂಡ ಬಾಸ್ಕೆಟ್ ಬಾಲ್ ಕೋಚ್. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಸಾವಿನ ಬಗ್ಗೆ