ಬೆಂಗಳೂರು
ಕೆಪಿಸಿಸಿ ಅಧ್ಯಕ್ಷತೆ ಬಗ್ಗೆ ಖರ್ಗೆಯವರನ್ನು ಕೇಳಿ ಅಂದ್ರು ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿ, ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು. ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ
ಇಂದಿನಿಂದ ಲಾಲ್‌ಬಾಗ್ ನಲ್ಲಿ ವೈಭವದ ಫಲ ಪುಷ್ಪ ಪ್ರದರ್ಶನ
76ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ರಾಮಾಯಣ ಕರ್ತೃಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ನ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ (ಜ.16) ನಡೆಯುವ
ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ
ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ
ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಖಂಡಿಸಿದ್ದಾರೆ. ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ
390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ
ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ
ನಟ ಸರಿಗಮ ವಿಜಿ ಇನ್ನಿಲ್ಲ
ಹಿರಿಯ ನಟ ಸರಿಗಮ ವಿಜಿ ಅವರು ಬುಧವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ಆಗಿತ್ತು. ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12
ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!
ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ
ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ
ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ
ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ
ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ




