ಬೆಂಗಳೂರು
830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿದ ಬಿಬಿಎಂಪಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ
ವೃತ್ತಿಪರ ಸಂಶೋಧಕ ಸಾಧಕರಿಗೆ 2024ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರದಾನ!
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ISF) ಸಾಧಕ ಸಂಶೋಧಕರಿಗೆ ಇನ್ಫೋಸಿಸ್ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸತತ 16 ವರ್ಷಗಳಿಂದ ನೀಡುತ್ತಾ ಬರಲಾಗುತ್ತಿರುವ ಬಹುಮಾನದ ಮಾನದಂಡವನ್ನು ಬದಲಾವಣೆ ಮಾಡಲಾಗಿದೆ. ಅದರಂತೆ 40 ವರ್ಷದೊಳಗಿನ ಸಂಶೋಧಕರು ಮತ್ತು
ಇಸ್ಕಾನ್‌ನಲ್ಲಿ ಇಂದು ರಾತ್ರಿ 11ರವರೆಗೂ ಶ್ರೀ ವೆಂಕಟೇಶ್ವರ ದರ್ಶನ
ವೈಕುಂಠ ಏಕಾದಶಿ ಪ್ರಯುಕ್ತ ಬೆಂಗಳೂರು ನಗರ ಸೇರಿದಂತೆ ರಾಜ್ಯದ ದೇಗುಲಗಳಲ್ಲಿ ಭಕ್ತರು ನಸುಕಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ, ಮಲ್ಲೇಶ್ವರದ ವೈಯಾಲಿಕಾವಲ್ ಟಿಟಿಡಿ ದೇವಾಲಯ, ನೆಲಮಂಗಲದಲ್ಲಿರುವ ಶ್ರೀ ವೆಂಕಟೇಶ್ವರನ ದೇವಾಲಯ
ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ
ಪೀಣ್ಯ ಮೂವರು ಮಹಿಳೆಯರ ಕೊಲೆ ಪ್ರಕರಣದ ಭಯಾನಕ ಟ್ವಿಸ್ಟ್ ಇದು
ಬೆಂಗಳೂರಿನ ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ಆರೋಪಿ ಗಂಗರಾಜು ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಮಾಹಿತಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದೆ. ಗಂಗರಾಜು ಕೊಲೆ ಮಾಡಿದ್ದು ಪತ್ನಿಯನ್ನಲ್ಲ, ಬೇರೆ ಮಹಿಳೆಯರನ್ನು ಎಂಬುದು ಬಯಲಾಗಿದೆ. ಗಂಗರಾಜು ಜೊತೆ
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ
ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ
ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ
ಜನರ ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಿ: ಪೊಲೀಸರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು: ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. ಪುಲಕೇಶಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ




