ಬೆಂಗಳೂರು
ಇನ್ಮುಂದೆ ಕ್ಯೂಆರ್ ಕೋಡ್‌ನಲ್ಲಿ ಬಿಬಿಎಂಪಿ “ನಮ್ಮ ಕ್ಲಿನಿಕ್” ಮಾಹಿತಿ ಲಭ್ಯ
ನಮ್ಮ ಕ್ಲಿನಿಕ್ ಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದು, ಬೆಂಗಳೂರಿನ ಎಂಟು ವಲಯಗಳಲ್ಲಿ ನಮ್ಮ ಕ್ಲಿನಿಕ್ಗಳ ಸಂಪೂರ್ಣ ಮಾಹಿತಿಗಾಗಿ ಬಿಬಿಎಂಪಿಯ ಆರೋಗ್ಯ ವಿಭಾಗವು ಪ್ರತಿ ವಾರ್ಡ್ನಲ್ಲೂ ಕ್ಯೂಆರ್ ಕೋಡ್ ಅಳವಡಿಸಲು ಸಿದ್ಧತೆ ನಡೆಸಿದೆ. ಕ್ಯೂಆರ್ ಕೋಡ್ ಮೂಲಕ ಆಯಾ ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಎಲ್ಲಿದೆ, ಅಲ್ಲಿ ಸಿಗೋ ಸೌಲಭ್ಯಗಳೇನು ಎಂಬ ಬಗ್ಗೆ ಜನರಿಗೆ ಮಾಹಿತಿ ದೊರೆಯಲಿದೆ. ಕ್ಯೂಆರ್ ಕೋಡ್ ಜೊತೆಗೆ ಆಯಾ ವಲಯದಲ್ಲಿರುವ ನಮ್ಮ
ಬ್ಯಾಂಕ್ ಸಹಾಯವಾಣಿ ಹೆಸರಲ್ಲಿ ಬೆಂಗಳೂರಿನ ಮಹಿಳೆಗೆ 2 ಲಕ್ಷ ರೂ. ನಾಮ
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ
ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ ಸಸ್ಪೆಂಡ್
ಬೆಂಗಳೂರು:ಸಂಚಾರ ದಟ್ಟಣೆ ವೇಳೆ ಫುಟ್ಪಾತ್ ಮೇಲೆ ವಾಹನ ಚಲಾಯಿಸುವ ಚಾಲಕರು,ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ನಗರದ ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಫುಟ್ಪಾತ್ ಮೇಲೆ ವಾಹನ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಸಸ್ಪೆಂಡ್ ಮಾಡಲಾಗುವುದು ಎಂದು ಜಂಟಿ ಪೊಲೀಸ್
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲೇ ಆತ್ಮಹತ್ಯೆ
ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ವಸತಿ ನಿಲಯದಲ್ಲಿ ನಡೆದಿದೆ. ಹೆಚ್. ಎನ್ ಪಾವನ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ
ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆ: 18 ದೇಶ ಭಾಗಿ, 10 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ
ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ
ಬೆಂಗಳೂರು: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳ ಜಪ್ತಿ
ಬೆಂಗಳೂರು: ಭಾನುವಾರ ಬೆಂಗಳೂರು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರಿಗೆ ಪಾವತಿಸದೇ ರಾಜ್ಯದಲ್ಲಿ ಸಂಚರಿಸುತ್ತಿದ್ದ ಫೆರಾರಿ, ಪೋರ್ಷೆ, ಬಿಎಂಡಬ್ಲೂ, ಬೆಂಜ್, ಔಡಿ, ಔಸ್ಟಿನ್, ರೇಂಜ್ ರೋವರ್ ಸೇರಿದಂತೆ 30 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಉಪ ಆಯುಕ್ತರಾದ ಸಿ. ಮಲ್ಲಿಕಾರ್ಜುನ್ ಅವರ
ರಿಯಲ್ ಎಸ್ಟೇಟ್ ಗೆ ಎಚ್ಎಂಟಿ ಅರಣ್ಯ ಭೂಮಿ ಬಿಡಬೇಕೆ: ಎಚ್ ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು
ಬೆಂಗಳೂರು, ಫೆ.3: ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ
ಕಾವೇರಿ ನೀರಿಗಾಗಿ ಬೆಂಗಳೂರಿನಲ್ಲಿ 58 ಸಾವಿರ ಜನ ಅರ್ಜಿ ಸಲ್ಲಿಕೆ!
ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರು ಸರಬರಾಜಿಗೆ ಚಾಲನೆ ಸಿಕ್ಕ ಬಳಿಕ ನಮಗೂ ಕಾವೇರಿ ಕುಡಿಯುವ ನೀರಿನ ಸಂಪರ್ಕ ಮಾಡಿಕೊಡಿ ಎಂದು 58 ಸಾವಿರ ಜನರು ಬೆಂಗಳೂರು ಜಲಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬರಗಾಲ ಆವರಿಸಿ
ವಿಧವೆಯ ಮದುವೆಯಾಗಿದ್ದ ಪೊಲೀಸ್ ವಿರುದ್ಧ ಡೌರಿ ಕೇಸ್
ಶೇಷಾದ್ರಿಪುರಂ ಠಾಣೆ ಕಾನ್‌ಸ್ಟೇಬಲ್ ಮನೋಜ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ವಿಧವೆಯಾಗಿದ್ದ ಸಂತ್ರಸ್ತೆಯನ್ನು ಮನೋಜ್ 2024ರ ನ.28 ರಂದು ಮದುವೆ ಆಗಿದ್ದರು. ಮದುವೆಯಾಗಿ ಕ್ವಾಟ್ರಸ್‌ಗೆ ಆಕೆಯನ್ನು ಕರೆ ತಂದಾಗ ಕುಟುಂಬಸ್ಥರು ಅವಾಚ್ಯವಾಗಿ ನಿಂದಿಸಿದ್ದರು. ಬೇರೆಯವರನ್ನು ಮದುವೆಯಾಗಿದ್ದರೆ
ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳ ಸಮಾಲೋಚನೆ
ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಕಣ್ವ




