Tuesday, September 29, 2026
Menu

ಮೊಬೈಲ್‌ ಗೀಳು ಬಾಲಕನ ಆತ್ಮಹತ್ಯೆಗೆ ನೂಕಿತಾ?

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ ಒಳಗಾಗಿ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧ್ರುವ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9 ವರ್ಷದ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು. ಧ್ರುವ ಮನೆಯವರ ಮಾತು ಕೇಳದೆ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ

ಮೆಟ್ರೋ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ದರ ಏರಿಕೆ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ?

ನಮ್ಮ ಮೆಟ್ರೋ ರೈಲಿನ ಪ್ರಯಾಣ ದರವನ್ನು ಏರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಈ ಮೂಲಕ ದರ ಏರಿಕೆ ಭೀತಿಯಲ್ಲಿದ್ದ ಮೆಟ್ರೋ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಕರ್ನಾಟಕದಲ್ಲಿ ಸಿಬ್ಬಂದಿ ನಿರ್ವಹಣೆ ವೆಚ್ಚ ಭರಿಸುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ

ವ್ಯಾಪಾರ ಲೈಸನ್ಸ್‌ಗೆ ಬಿಬಿಎಂಪಿ ಹೊಸ ಮಾರ್ಗ ಸೂಚಿ

ಬೆಂಗಳೂರು ನಗರದಲ್ಲಿ 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ಫೆ.28ರ ಒಳಗಡೆ 2025-26ನೇ ಹಣಕಾಸು

ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ 14ರವರೆಗೆ

ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4ರಿಂದ14 ರವರೆಗೆ ನಡೆಯಲಿದೆ. ಏಪ್ರಿಲ್ 12 ಚೈತ್ರ ಪೂರ್ಣಿಮೆಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಬೆಂಗಳೂರು ಕರಗ ಸಂಬಂಧ ನಡೆದ ಸಭೆಯಲ್ಲಿ ಕರಗ ಹೊರುವ ಪೂಜಾರಿಯಾಗಿ ಎ.ಜ್ಞಾನೇಂದ್ರ ಒಮ್ಮತದಿಂದ ಆಯ್ಕೆಯಾದರು. ಇವರು

ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳ ಸದ್ಯಕ್ಕಿಲ್ಲ

ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್​​ಸಿಎಲ್ ಕ್ರಮದ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಇಲ್ಲ ಎಂದು ಹೇಳಲಾಗುತ್ತಿದೆ. ಕಳೆದ ವಾರ

ಒಂದು ಕೋಟಿಗೆ ವಾಪಸ್‌ 5 ಕೋಟಿ ಎಂದು ನಂಬಿಸಿ ಉದ್ಯಮಿಗೆ 25.75 ಕೋಟಿ ರೂ. ನಾಮ

ತನ್ನ ಬ್ಯಾಂಕ್ ಖಾತೆಗೆ ಬೇರೊಬ್ಬರು ಹಾಕಿರುವ ಹಣ ಡ್ರಾ ಮಾಡುವ ಮೊದಲು ತೆರಿಗೆ ಮೊತ್ತ ಒಂದು ಕೋಟಿ ರೂ. ಪಾವತಿಸಬೇಕಿದೆ. ಅದಕ್ಕೆಂದು ಒಂದು ಕೋಟಿ ರೂ. ನೀಡಿದರೆ ವಾಪಸ್‌ 5 ಕೋಟಿ ರೂ. ಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 25.75 ಕೋಟಿ ಪಡೆದು

ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಬಿ-ಖಾತಾ ಅಭಿಯಾನ

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಇತರ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ರಿಂದ 32 ಲಕ್ಷ ನಿವೇಶನ- ಅಸ್ತಿಗಳಿಗೆ ಯಾವುದೇ ಇ-ದಾಖಲೆ ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ

ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ

ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್

ಏರ್ ಶೋಗೆ ಬರುವವರಿಗೆ ಬಿಎಂಟಿಸಿ ಉಚಿತ ಬಸ್‌ ಸೇವೆ

‘ಏರೋ ಇಂಡಿಯಾ 2025’ ಏರ್ ಶೋಗೆ  ಯಲಹಂಕ ವಾಯುನೆಲೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.‌ 15ನೇ ಆವೃತ್ತಿಯ ಈ ಏರ್ ಶೋಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಬರಲಿದ್ದಾರೆ. ಈ ವೇಳೆ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವ ಉದ್ದೇಶದಿಂದ ಯಲಹಂಕ ವಾಯುನೆಲೆಗೆ ಸ್ವಂತ

ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ  ಕಡ್ಡಾಯ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ