Tuesday, September 29, 2026
Menu

ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ ಬೆಂಕಿ 28 ಬೈಕ್‌ಗಳು ಭಸ್ಮ

ಬೆಂಗಳೂರು:ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿ 28 ಬೈಕ್‌ಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾಜ್‌ಕುಮಾರ್‌ ರಸ್ತೆಯ ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಮಧ್ಯಾಹ್ನ 2ರ ವೇಳೆ ಬ್ಯಾಟರಿ ಓವರ್‌ ಚಾರ್ಜ್‌ ಆಗಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡ ಸಂಭವಿಸಿದೆ ಬೆಂಕಿ ಕಾಣಿಸಿಕೊಂಡ ಕೂಡಲೇ ಶೋರೂಮ್​ನಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ

ಪ್ರಾಧ್ಯಾಪಕರು ದೇಶ ಕಟ್ಟೋ ವಿದ್ಯಾರ್ಥಿಗಳನ್ನು ರೂಪಿಸಬೇಕು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ರೀತಿ ಪ್ರಾಧ್ಯಾಪಕರು ತಮ್ಮ ಜ್ಞಾನವನ್ನು ಕೊಟ್ಟು ಅವರಲ್ಲಿ ಅರಿವಿನ ಬೆಳಕನ್ನು ಉತ್ತೇಜಿಸಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ನೂತನವಾಗಿ ನೇಮಕಗೊಂಡಿರುವ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಿಎಂ ಪತ್ನಿ,

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಬಿಡುಗಡೆಗೊಳಿಸಿದರು. ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ

ಬಾಕಿ ಉಳಿದಿರುವ ರಾಜ್ಯ ಚಲನಚಿತ್ರ ಪ್ರಶಸ್ತಿ ಇದೇ ವರ್ಷ ಘೋಷಣೆ : ಕೆವಿಪಿ 

ಬಾಕಿ ಉಳಿದಿರುವ ಐದೂ ವರ್ಷಗಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಇದೇ ವರ್ಷ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಭರವಸೆ ನೀಡಿದರು. ಶ್ರೀ ರಾಘವೇಂದ್ರ ಚಿತ್ರವಾಣಿಯ 49ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಸಾಧಕರಿಗೆ 24ನೇ ವರ್ಷದ

ಒಂದು ತಿಂಗಳು ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್‌ ಕುಮಾರ್‌

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,

ಯಶಸ್ವಿಯಾಗಿ ನಡೆದ ಬೆಂಗಳೂರಿನ ಅತಿ ದೊಡ್ಡ ಶಾಲಾ ವಿಜ್ಞಾನ ಸ್ಪರ್ಧೆ ಸ್ಪಾರ್ಕ್ 2025

ಬೆಂಗಳೂರು: ಭಾರತದಲ್ಲಿ ಸ್ಟೆಮ್ ಶಿಕ್ಷಣ ಒದಗಿಸಲೆಂದೇ ಮೀಸಲಾಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಟ್ಯಾನ್‌ 90 ಸುಸ್ಥಿರತೆ ಸಾಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹೊಸ ಪರಿಕಲ್ಪನೆಗಳನ್ನು ಸಲ್ಲಿಸಲು ಆಯೋಜಿಸಿದ್ದ ಬೆಂಗಳೂರಿನ ಅತಿ ದೊಡ್ಡ ಶಾಲಾ ವಿಜ್ಞಾನ ಸ್ಪರ್ಧೆ ಸ್ಪಾರ್ಕ್‌ 2025 (ಸಸ್ಟೇನೇಬಲ್ ಪ್ರಾಜೆಕ್ಟ್ಸ್ ಆಂಡ್

ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಅರೆಸ್ಟ್!

ಬೆಂಗಳೂರಿನ ಕೊಡಿಗೆಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ದೂರಿನ ಮೇರೆಗೆ ಲಾಯರ್ ಜಗದೀಶ್, ಪುತ್ರ ಆರ್ಯನ್ ಹಾಗೂ

ಬೆಂಗಳೂರು ಅರಮನೆ ಮೈದಾನ ಜಾಗ ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಕಾನೂನು ಮತ್ತು ಪ್ರವಾಸೋದ್ಯಮ

ಎಥೆನಾಲ್ ಗೆ ಹಣ ಪಾವತಿಸಲು ರಾಜ್ಯ ಸರ್ಕಾರದಿಂದ ವಿಳಂಬ: ಮುರುಗೇಶ್ ನಿರಾಣಿ ಆರೋಪ

ಬೆಂಗಳೂರು: ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಸರಬರಾಜು ಮಾಡುವ ಎಥೆನಾಲ್‍ಗೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸದ ಕಾರಣ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಮಸ್ಯೆಗೆ ಸಿಲುಕಿದೆ ಎಂದು, ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ