ಬೆಂಗಳೂರು
ಕುಸುಮ್- ಸಿ ಯೋಜನೆಯಡಿ 43 ಮೆ.ವ್ಯಾ. ಸೋಲಾರ್ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
ಕಲಬುರಗಿ: ರೈತರ ಕೃಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ ಜೆಸ್ಕಾಂ ವ್ಯಾಪ್ತಿಯ ಕಲಬುರಗಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ 10 ವಿದ್ಯುತ್ ಉಪ ವಿತರಣಾ ಕೇಂದ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಕುಸುಮ್- ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್ ಮೂಲಕ 43 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಜೆಸ್ಕಾಂ ಕೇಂದ್ರ ಕಾರ್ಯಾಲಯದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು,
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ 1000 ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ
ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್
ಸತ್ಯವನ್ನರಸಿ ಮನೆ ತೊರೆದ ಬೆಂಗಳೂರು ಬಾಲಕ
ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ರಾತ್ರಿ ಮನೆ ಬಿಟ್ಟು ಹೋಗಿದ್ದಾನೆ. ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಜ.16ರಂದು ಬೆಳಗಿನ ಜಾವ 4
ಐಎಂಟೆಕ್ಸ್-2025ರಲ್ಲಿ ಮುಂದಿನ ಪೀಳಿಗೆಯ ಉತ್ಪಾದನಾ ಸಾಧನ ತೈವಾನ್ ಎಕ್ಸಲೆನ್ಸ್ ಅನಾವರಣ
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ, ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಯಂತ್ರೋಪಕರಣಗಳು ಮತ್ತು ಉತ್ಪಾದನಾ ವಲಯದ ಪ್ರಮುಖ ವಸ್ತು ಪ್ರದರ್ಶನವಾದ ಐಎಂಟೆಕ್ಸ್-2025 ರಲ್ಲಿ ತೈವಾನ್ ಎಕ್ಸಲೆನ್ಸ್ (ಟಿಇ) ಗಮನಾರ್ಹ ಪರಿಣಾಮ ಬೀರುತ್ತಿದೆ. ಈ ಪೆವಿಲಿಯನ್ ಎಎಕ್ಸ್‍ಐಎಸ್‍ಸಿಓ, ಆಟೊಗ್ರಿಪ್, ಸಿಎಚ್‍ಎಂಇಆರ್, ಎಚ್‍ಐಡಬ್ಲ್ಯುವಿಐನ್, ಆನರ್ ಸೀಕಿ,
ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಇಸ್ರೋ, ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ
ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್: ಸಿದ್ದರಾಮಯ್ಯ
ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು
ಕೆಂಪೇಗೌಡ ಲೇಔಟ್ ನ 16 ಎಕರೆ ಒತ್ತುವರಿ ತೆರವುಗೊಳಿಸಿದ ಬಿಡಿಎ
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ ಅತಿಕ್ರಮ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಜಾಗವನ್ನು ತೆರವುಗೊಳಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮರುವಶ ಮಾಡಿಕೊಂಡಿದೆ. ಜನವರಿ 16 ರಿಂದ 18 ರ ಮೂರು ದಿನಗಳ ಕಾರ್ಯಾಚರಣೆಯಲ್ಲಿ ಪ್ರಾಧಿಕಾರವು
ಕಾನ್ಪುರದ ವ್ಯಕ್ತಿ ನಮ್ಮ ಮೆಟ್ರೊ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನ
ನಮ್ಮ ಮೆಟ್ರೋದ ಜಾಲಹಳ್ಳಿ ನಿಲ್ದಾಣದಲ್ಲಿ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಜಾಲಹಳ್ಳಿಯಲ್ಲಿ ಸ್ವಂತ ಫ್ಲ್ಯಾಟ್ನಲ್ಲಿ ವಾಸವಾಗಿರುವ ಕಾನ್ಪುರ ಮೂಲದ ಅನಿಲ್ ಕುಮಾರ್ ಪಾಂಡೆ (49) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಫ್ಲಾಟ್ಫಾರಂಗೆ ಜಿಗಿದ
ನೆಲಮಂಗಲದಲ್ಲಿ ಕಾರು ಲಾರಿಯಡಿ ನಜ್ಜುಗುಜ್ಜಾದ್ರೂ ಪವಾಡವೆಂಬಂತೆ ಚಾಲಕ ಪಾರು
ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಸೋಮವಾರ ಬೆಳಗ್ಗೆ ನಡೆದ ಸರಣಿ ಅಪಘಾತದಲ್ಲಿ ಕಾರು ಚಾಲಕರೊಬ್ಬರು ಪವಾಡ ಸದೃಶವೆಂಬಂತೆ ಅಪಾಯದಿಂದ ಪಾರಾಗಿದ್ದಾರೆ. ಕಾರು ಲಾರಿ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ ತುಮಕೂರು ಜಿಲ್ಲೆಯ ಸೇಲ್ಸ್ ಟ್ಯಾಕ್ಸ್ ಕಚೇರಿಯ ಕಾರು ಚಾಲಕನಿಗೆ ಸಣ್ಣ ಪುಟ್ಟ
ಹೊಸ ಸಿಮ್ ಖರೀದಿಗೆ ಗಿಫ್ಟ್ ಆಗಿ ಮೊಬೈಲ್ ಕಳಿಸಿ 2.80 ಕೋಟಿ ರೂ. ಎಗರಿಸಿದ್ರು
ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ನೀವು ಹೊಸ ಸಿಮ್ ಖರೀದಿ ಮಾಡಿದ್ದೀರಿ, ಅದಕ್ಕೆ ಗಿಫ್ಟ್ ಎಂದು ಹೊಸ ಮೊಬೈಲ್ ಕಳಿಸಿ 2.80 ಕೋಟಿ ರೂ. ದೋಚಿದ್ದಾರೆ. ಗಿಫ್ಟ್ ಸ್ವೀಕರಿಸಿದ ಟೆಕ್ಕಿ ಸಿಮ್ ಅನ್ನು ಮೊಬೈಲ್ನಲ್ಲಿ ಹಾಕಿದ್ದಾರೆ. ಸಿಮ್ ಹಾಕಿದ ಕೆಲವೇ ಗಂಟೆಗಳಲ್ಲಿ




