Tuesday, September 29, 2026
Menu

ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಬಿಬಿಎಂಪಿಯಿಂದ ಖಾತಾ ಇಲ್ಲದ ಆಸ್ತಿಗಳಿಗೆ ಖಾತಾ ಮಾಡಿಕೊಳ್ಳಲು ಹೊಸ ಜಾಲತಾಣ ಬಿಡುಗಡೆ

ಬೆಂಗಳೂರು: ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಸನ್ಮಾನ್ಯ

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗ್ತಾರೆ.  ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು

ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಾಯ

ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್​ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಪಕ್ಕದ ಮನೆಯವರು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆಯ ಶೋಭ (60) ಮತ್ತು ಕರೀಬುಲ್ಲ ಗಂಭೀರವಾಗಿ

ಹಸುಗಳ ಕೆಚ್ಚಲು ಕೊಯ್ದು ಪ್ರಕರಣದ ಆರೋಪಿಯ ಬಂಧನ

ಬೆಂಗಳೂರಿನ ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಚಂಪರಣ್ ಮೂಲದ ಸೈಯದ್ ನಸ್ರು (30) ಬಂಧಿತ ಆರೋಪಿ. ಆರೋಪಿ ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​,

ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ಜಮೀನು ಮಾರಿಕೊಳ್ಳಬೇಡಿ: ಡಿಕೆಶಿ

15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು,  ಈಗ ಎಷ್ಟು ಆಗಿದೆ,  ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಸಿಎಂ ಡಿ.ಕೆ.

ಮಾಧ್ಯಮಗಳವರು ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಸಿಎಂ

ಇವತ್ತು ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಮರು ಭೂಮಾಪನ ಯೋಜನೆ ಇಡೀ ಕನಕಪುರ ತಾಲೂಕಿಗೆ ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್

15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ತಿಳಿಸಿದರು. ಬೆಂಗಳೂರಿನ ಕನಕಪುರದ

 ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್​ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ

ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು