Tuesday, September 29, 2026
Menu

ಎಂಜಿ ರಸ್ತೆ ಸುತ್ತಮುತ್ತ 15 ಮೆ. ಟನ್ ತ್ಯಾಜ್ಯ ಸಂಗ್ರಹ!

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವಿಭಾಗದ ಮೇಲ್ವಿಚಾರಣೆಯಲ್ಲಿ ಬೆಳಗ್ಗೆಯೊಳಗಾಗಿ ಸಂಪೂರ್ಣ ಸ್ವಚ್ಛತಾ

ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,

ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ

ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ

ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ

ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ

ಮನಮೋಹನ್ ಸಿಂಗ್ ಭಾರತದ ಆರ್ಥಿಕತೆಯ ಹರಿಕಾರ: ಸಚಿವ ಡಾಕ್ಟರ್ ಎಂಸಿ ಸುಧಾಕರ್

ಭಾರತದ ಸದೃಢ ಆರ್ಥಿಕತೆಯ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ದಿಂದ ದೇಶ ಒಬ್ಬ ಅಪ್ರತಿಮ ಅರ್ಥಶಾಸ್ತ್ರಜ್ಞ ಹಾಗೂ ಆಡಳಿತಗಾರರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಕಂಬನಿ ಮಿಡಿದಿದ್ದಾರೆ. ಪ್ರಧಾನಿ

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್

ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.

ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ ಪ್ರಕರಣ: ವರದಕ್ಷಿಣೆ ಕಿರುಕುಳ ಬಗ್ಗೆ ಸುಪ್ರೀಂ ಕಳವಳ!

ಪತ್ನಿ ದಾಖಲಿಸಿದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ವರದಕ್ಷಿಣೆ ನಿಯಂತ್ರಣ ಕಾಯ್ದೆಯನ್ನು ದುರುಪಯೋಗ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಕ್ಷಿಣಿ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಇರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ