ಬೆಂಗಳೂರು
ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಪೊಲೀಸ್ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್ ಲಸಿಕೆ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ನಗರ ಪೊಲೀಸ್ ಮಹಿಳಾ ಸಿಬ್ಬಂದಿಗೆ ಉಚಿತ ಸರ್ವೈಕಲ್ ಕ್ಯಾನ್ಸರ್‌ನ ಲಸಿಕೆ ಹಾಗೂ ಕ್ಯಾನ್ಸರ್ ತಪಾಸಣೆಯನ್ನು ನಡೆಸಲಾಯಿತು. ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಉಚಿತ ಲಸಿಕೆ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಬಿ. ದಯಾನಂದ ಅವರು, ರಾಜ್ಯದ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಪೊಲೀಸ್ ಮಹಿಳಾ ಸಿಬ್ಬಂದಿಯ
ನಾಳೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಮಾಗಡಿ-ಎಂಜಿ ರೋಡ್ ಮಧ್ಯೆ ಸಂಚಾರ ವ್ಯತ್ಯಯ
ನಮ್ಮ ಮೆಟ್ರೋ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ (ಮಾರ್ಚ್ 9) ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ನೇರಳೆ ಮಾರ್ಗದ ಮಾಗಡಿ
ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ
ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು
ಬೆಂಗಳೂರು ಸೇರಿ ದೇಶದ ಹಲವೆಡೆ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ!
ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ
ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ
ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ
ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ ಕೂಲಿಕಾರ್ಮಿಕನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ
ವಿದೇಶಿ ಕಾಯ್ದೆ ಉಲ್ಲಂಘಿಸಿ ಮನೆ ಬಾಡಿಗೆಗೆ ನೀಡುವ ಮಾಲೀಕರ ವಿರುದ್ಧ ಕ್ರಮ
ವಿದೇಶಿ ಕಾಯ್ದೆ ನಿಯಮ ಉಲ್ಲಂಘಿಸಿ, ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದೇಶಿಯರ ಕಾಯ್ದೆ-1946 ರ ಕಲಂ.7ರ ರೀತ್ಯಾ
ಬಾರ್‌ನಲ್ಲಿ ರೌಡಿ ಶೀಟರ್‌ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿ
ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಲು ಬಾರ್‌ಗೆ ಬಂದಿದ್ದ ರೌಡಿ ಶೀಟರ್‌ನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್. ಮಂಗಳವಾರ ರಾತ್ರಿ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ
ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ
ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ