ಬೆಂಗಳೂರು
ಡಿಜಿಟಲ್ ಅರೆಸ್ಟ್: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು 31.83 ಕೋಟಿ ರೂ.
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಹೆಸರಿನ ವಂಚನೆಗೆ ಒಳಗಾಗಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿ ಮೇಲೆ ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ಕಣ್ಗಾವಲಿನಲ್ಲಿರಿಸಿದ್ದರು. ಹಣ ದೋಚಿ ಸಂಪರ್ಕ ಕಡಿತಗೊಳಿಸಿದ್ದರು ಎಂದು ಹಿರಿಯ ಸೈಬರ್ ಅಪರಾಧ ತನಿಖಾಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. 2024 ರ ಸೆಪ್ಟೆಂಬರ್ 15 ರಂದು ಮಹಿಳೆಗೆ ಕೊರಿಯರ್ ಸೇವೆ ಡಿಎಚ್ಎಲ್ನಿಂದ ಎಂದು ಹೇಳಿಕೊಂಡು
5 ಕೋಟಿ ರೂ. ಸಿಎಂ ವಿಶೇಷ ಅನುದಾನ ಆಮಿಷವೊಡ್ಡಿ 50 ಲಕ್ಷ ರೂ. ಕಮಿಷನ್ ವಂಚನೆ
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಐದು ಕೋಟಿ ರೂ. ಮಂಜೂರು ಮಾಡಿಸುವುದಾಗಿ ವ್ಯಕ್ತಿಯನ್ನು ನಂಬಿಸಿ 50 ಲಕ್ಷ ರೂ. ಕಮಿಷನ್ ಪಡೆದು ವಂಚಿಸಿದ ಆರೋಪದಡಿ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ನಾಗರಬಾವಿ ನಿವಾಸಿ ವೆಂಕಟೇಶ್ ಬಾಬು ಹರೀಶ್ ಹಾಗೂ ಸಂದೀಪ್ ಎಂಬವರ ವಿರುದ್ಧ
ನಾಳೆಯಿಂದ ಬಸವನಗುಡಿ ಕಡ್ಲೆ ಪರಿಷೆ
ನವೆಂಬರ್17 ಸೋಮವಾರದಿಂದ 21ರವರೆಗೆ ಬಸವನಗುಡಿ ಕಡ್ಲೆಕಾಯಿ ಪರಿಷೆ ನಡೆಯಲಿದೆ. ಕಳೆದ 116 ವರ್ಷಗಳಿಂದ ಕಡಲೆಕಾಯಿ ಪರಿಷೆ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ವರ್ಷ ನಡೆದ ಕಡ್ಲೆಕಾಯಿ ಪರಿಷೆಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು
ತಿಂಗಳುಗಟ್ಟಲೇ ಒಂದೇ ಕಡೆ ನಿಲ್ಲಿಸಿರುವ ವಾಹನಗಳ ಹರಾಜಿಗೆ ಜಿಬಿಎ ಸಿದ್ಧ
ಬೆಂಗಳೂರಿನಲ್ಲಿ ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ನಿಲ್ಲಿಸಿರುವ ವಾಹನಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹರಾಜಿಗಿಡಲಿದೆ. ಎಷ್ಟೇ ಬಾರಿ ವಾಹನ ತೆರವು ಮಾಡಿ ಅಂದ್ರೂ ವಾಹನ ಮಾಲೀಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ರಸ್ತೆ ಬದಿ ವಾಹನ ನಿಲ್ಲಿಸಿರುವುದರಿಂದ ಟ್ರಾಫಿಕ್ ಮತ್ತಷ್ಟು ಹೆಚ್ಚುತ್ತಿದೆ. ಹೀಗಾಗಿ ಸಂಚಾರ
ಬೆಂಗಳೂರಿನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ತಂದೆಯ ಕಾರಿಗೆ ಸಿಲುಕಿ ಸಾವು
ಬೆಂಗಳೂರಿನ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಮೃತಪಟ್ಟ ಗೃದಯವಿದ್ರಾವಕ ಘಟನೆಯೊಂದು ನಡೆದಿದೆ. ದೇವಿಕಾ ಹಾಗೂ ಮುನೇಶ್ ದಂಪತಿಯ ಒಂದು ವರ್ಷ ಹತ್ತು ತಿಂಗಳ ನೂತನ್ ಕಾರಿನಡಿ ಸಿಲುಕಿ ಅಸು ನೀಗಿದ ಮಗು. ಮಳವಳ್ಳಿ ತಾಲೂಕಿನ ಬೂವಿನದೊಡ್ಡಿಯ
ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ
ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್
ಮೈಸೂರಿನಲ್ಲಿ ಲೈಂಗಿಕ ಕಿರುಕುಳ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿ ದೂರು
ಮೈಸೂರು ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಉಪನ್ಯಾಸಕ ಭರತ್ ಭಾರ್ಗವ ಕಿರುಕುಳ
ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಬೆಂಗಳೂರು: ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ
ಬೆಂಗಳೂರು ಹಾಸ್ಟೇಲ್ ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಗರಂ
ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ
ಬಿಡದಿಯ ಹೋಟೆಲ್‌ನಲ್ಲಿ ಯುವಕನ ಕೊಲೆ
ಬಿಡದಿ ಬಳಿಯ ಕದಂಬ ಹೋಟೆಲ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನೊಬ್ಬನ ಕೊಲೆ ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ಎರಡೂವರೆ ತಿಂಗಳಿನಿಂದ ನಿಶಾಂತ್ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ




