Menu

ವಿಧಾನಸೌಧ ಸೇರಿ ಆಸ್ತಿ ತೆರಿಗೆ ಪಾವತಿಸಲು ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್‌

ವಿಧಾನಸೌಧ, ರಾಜಭವನ ಸೇರಿ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಪಾವತಿಸುವಂತೆ ಬಿಬಿಎಂಪಿ ನೋಟಿಸಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುಲ್ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ಬಿಬಿಎಂಪಿ ಮೂಲಗಳು ಹೇಳುತ್ತಿವೆ. ವಿಧಾನಸೌಧ, ವಿಕಾಸ ಸೌಧ, ರಾಜಭವನ ಸೇರಿ ಅನೇಕ ಸರ್ಕಾರಿ ಕಟ್ಟಗಳು ಕೋಟಿಗಟ್ಟಲೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್‌ ನೀಡಲಾಗಿದೆ. ಕೆಲವು ಕಟ್ಟಡಗಳು 17

ಬೆಂಗಳೂರಲ್ಲಿ  ಇನೊವೇಟಿವ್‌ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ (ಐಫಾ) ಆಯೋಜನೆ: ಡಿಕೆ ಶಿವಕುಮಾರ್‌

“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ

ರಾಜ್ಯದ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮ ಸೇರ್ಪಡೆ: ಡಿ‌ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ವಿವಿಧ ಆಯಾಮಗಳನ್ನು ಹೊಂದಿರುವ ರಾಜ್ಯ. ಕರ್ನಾಟಕ ಇಡೀ ಭಾರತದಲ್ಲಿಯೇ ವೈವಿಧ್ಯಮಯ ಪ್ರವಾಸೋದ್ಯಮಕ್ಕೆ ತಕ್ಕನಾಗಿದೆ. ಈ ಕಾರಣಕ್ಕೆ ನಮ್ಮ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮವನ್ನು ಪ್ರಮುಖವಾಗಿ ಸೇರ್ಪಡೆ ಮಾಡಿದ್ದೇವೆ. ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಇದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಕೆ ಶಿವಕುಮಾರ್ ಕಿವಿಮಾತು

ಬೆಂಗಳೂರು: ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ

ಮಹಿಳಾ ದಿನಾಚರಣೆಯಂದು ವಂಡರ್ ಲಾದಿಂದ ವಿಶೇಷ ಕೊಡುಗೆ ಘೋಷಣೆ

ವಂಡರ್ಲಾ ಹಾಲಿಡೇಸ್ ಲಿಮಿಟೆಡ್: ಮಹಿಳಾ ದಿನಾಚರಣೆಯಂದು ತನ್ನೆಲ್ಲ ಪಾರ್ಕ್ಗಳಲ್ಲಿ ವಿಶೇಷ 1 ಕೊಂಡರೆ 1 ಉಚಿತ, ಕೊಡುಗೆಯನ್ನು ಪ್ರಾರಂಭಿಸಿದೆ. ಈ ಅವಕಾಶ ಮಹಿಳೆಯರಿಗೆ ಮಾತ್ರ. ಮಹಿಳಾ ದಿನದಂದು 10 ವರ್ಷಕ್ಕಿಂತ ಮೇಲ್ಪಟ್ಟ ಪುರುಷರಿಗೆ ಪಾರ್ಕ್ ಒಳಗೆ ಪ್ರವೇಶವಿಲ್ಲ. ರಾಷ್ಟ್ರೀಯ, 28, 2025:

ಅನುದಾನ ಬಿಡುಗಡೆಗೆ ಸಿಎಂಗೆ ಬೆಂಗಳೂರಿನ ಬಿಜೆಪಿ ಶಾಸಕರು, ಸಂಸದರಿಂದ ಮನವಿ

ಈ ಬಾರಿಯ ಬಜೆಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಬೆಂಗಳೂರಿನ ಬಿಜೆಪಿ ಶಾಸಕರು ಮತ್ತು ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ

ದರ್ಶನ್‌ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್‌

ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್‌ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮರೆವಿನ ಕಾಯಿಲೆ ಆಲ್‌ಝೈಮರ್ ನಿಯಂತ್ರಿಸುವ ಅಣಬೆ ತಳಿ ಅಭಿವೃದ್ಧಿ

ಮೆದುಳಿನ ನರಕೋಶಗಳು ನಿಷ್ಕ್ರಿಯಗೊಂಡು ಉಂಟಾಗುವ ಮರೆವಿನ ಕಾಯಿಲೆ ‘ಆಲ್‌ಝೈಮರ್’ ನಿಯಂತ್ರಿಸುವ ಔಷಧೀಯ ಗುಣವುಳ್ಳ ಲಯನ್ಸ್‌ಮೇನ್‌’ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್‌ಆರ್‌) ಅಭಿವೃದ್ಧಿಪಡಿಸಿದೆ. ‘ಲಯನ್ಸ್‌ಮೇನ್‌’ ಅಣಬೆ ಮೆದುಳಿನ ನರಕೋಶಗಳು ಸತ್ತಾಗ ಮೆದುಳು ಮತ್ತು ನರ ಮಂಡಲದ ಮೇಲೆ ಪರಿಣಾಮ

ಸೆಕ್ಸ್‌ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ

ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಅಪರಾಧಿಗೆ