ಬೆಂಗಳೂರು
ನೂತನ ಸಿಎಂ ಪ್ರಮಾಣವಚನ: ಬಿಗಿ ಭದ್ರತೆಗೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ
ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ ನಡೆದಿದ್ದು, ಜಂಟಿ ಆಯುಕ್ತರು ಹಾಗೂ ಡಿಸಿಪಿಗಳು ಭಾಗಿಯಾಗಿದ್ದಾರೆ. ಬಹು ಸ್ತರಗಳ ಭದ್ರತೆ, ತೀವ್ರ ನಿಗಾ, ಟ್ರಾಫಿಕ್ ನಿರ್ಹವಣೆ, ಎಸ್ಕಾರ್ಟ್, ವಾಹನ ಪಾರ್ಕಿಂಗ್, ಸಿಸಿಟಿ ಕಣ್ಗಾವಲು, ಕ್ಷಿಪ್ರ ಕಾರ್ಯಪಡೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಎಂಜಿನಿಯರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂಬಿ.ನಾಗರಾಜ್ ಅವರ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ರಜೆ
ಡೇಟಿಂಗ್ ಆ್ಯಪ್ ಸುಂದರಿ ಆಸೆಗೆ 1.66 ಕೋಟಿ ರೂ. ಕಳೆದುಕೊಂಡ ಟೆಕ್ಕಿ
ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯ ಮಾತಿಗೆ ಮರುಳಾದ ಸಾಫ್ಟ್‌ವೇರ್ ಎಂಜಿನಿಯರ್ 1.66 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಡೇಟಿಂಗ್ ಆ್ಯಪ್ ವಂಚಕಿ ಟೆಕ್ಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಮೂರು ತಿಂಗಳಲ್ಲಿ ಟೆಕ್ಕಿಯಿಂದ 1.66 ಕೋಟಿ
ಉಗಾಂಡದ ಎಬೋಲಾ ಶಂಕಿತೆಯ ವರದಿ ನೆಗೆಟಿವ್: ಸಚಿವ ದಿನೇಶ್ ಗುಂಡೂ ರಾವ್
ಎಬೋಲಾ ವೈರಸ್ ಶಂಕಿತ ಉಗಾಂಡಾದ 28 ವರ್ಷದ ಮಹಿಳೆಯ ತಪಾಸಣಾ ವರದಿಯಲ್ಲಿ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಜನರು ಈ ವಿಚಾರದಲ್ಲಿ ಆತಂಕಪಡಬೇಕಿಲ್ಲ ಎಂದು ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಎಬೋಲಾ ವೈರಸ್ ಪೀಡಿತ ಉಗಾಂಡದಿಂದ ಬಂದಿದ್ದ ಮಹಿಳೆಯೊಬ್ಬರಿಗೆ ಮಂಗಳವಾರ
ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಗೆ ಎಬೋಲಾ ಸೋಂಕು?
ಉಗಾಂಡಾದಿಂದ ಬೆಂಗಳೂರಿಗೆ ಬಂದಿರುವ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಂಡು ಆಕೆಯನ್ನು ಪ್ರತ್ಯೇಕ ವಾರ್ಡ್‌ಗೆ ದಾಖಲಿಸಿ ಕಟ್ಟುನಿಟ್ಟಿನ ವೈದ್ಯಕೀಯ ನಿಗಾ ತೆಗೆದುಕೊಂಡಿದೆ. ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಲಕ್ಷಣಗಳು ಕಂಡುಬಂದಿವೆ, ಸೋಂಕು ದೃಢೀಕರಣಕ್ಕಾಗಿ ರಕ್ತದ
ಜೊತೆಯಲ್ಲಿದ್ದ ಅಂಧ ಮಹಿಳೆಯ ಚಿನ್ನ, ನಗದು ದೋಚಿದ್ದ ದಂಪತಿ ಸೆರೆ
ಎಂಟು ವರ್ಷಗಳಿಂದ ಜೊತೆಯಲ್ಲೇ ವಾಸವಿದ್ದು ಅಂಧ ಮಹಿಳೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ ಮತ್ತು ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ ಬಂಧಿತರು. ಅಂಧ ಸಂತ್ರಸ್ತೆ ಕಳೆದ ಎಂಟು
ಬೆಂಗಳೂರಿನಲ್ಲಿ ಲಿವ್ ಇನ್ ರಿಲೇಷನ್‌ನಲ್ಲಿದ್ದ ರೇಡಿಯೊ ಜಾಕಿ ಸುಸೈಡ್
ರೇಡಿಯೋ ಜಾಕಿಯಾಗಿದ್ದ ಮುಂಬೈನ ಮಹಿಳೆ ಮನಿಷಾ ಎಂಬವರು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್ ಪತ್ತೆಯಾಗಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಜಿಟಲ್ ಅರೆಸ್ಟ್ ವಂಚನೆ: ಮಹಿಳೆಯಿಂದ ದೋಚಿದ್ದು 24 ಕೋಟಿ ರೂ.
ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿದ ಸೈಬರ್ ವಂಚಕರು ಬೆಂಗಳೂರಿನ ಮಹಿಳೆಯೊಬ್ಬರಿಂದ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್ನಲ್ಲಿ ಅಡ ಇಡಲು ಬಂದ ಕಾರಣ ಮಹಿಳೆ ಮತ್ತಷ್ಟು ವಂಚನೆಯಿಂದ ಪಾರಾಗಿದ್ದಾರೆ.
ನಕಲಿ ಸುಪ್ರೀಂ ಆದೇಶ: 8 ವರ್ಷದ ಹಿಂದೆ ಜೈಲಿಂದ ಬಿಡುಗಡೆಯಾದ ಆರೋಪಿಗಾಗಿ ಶೋಧ
ನಕಲಿಯಾಗಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಸೃಷ್ಟಿಸಿ, ಜೈಲು ಅಧಿಕಾರಿಗಳನ್ನೇ ಯಾಮಾರಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಕೈದಿಯೊಬ್ಬನ ವಂಚನೆ ಎಂಟು ವರ್ಷದ ಬಳಿಕ ಬಯಲಾಗಿದೆ. ಈಗ ಪೊಲೀಸರು ಆತನಿಗಾಗಿ ಹುಟುಕಾಟ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದ ಶಂಕರ್ ಆರ್ಮುಗಮ್ ಎಂಬ ಅಪರಾಧಿ 2001ರಲ್ಲಿ
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿ ಹಿಂಡು ದಾಳಿ
ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪ ಹೊಯ್ಸಳ ನಗರದಲ್ಲಿ ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿದೆ. ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದು,




