Menu

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರ: ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ” ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.‌ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ಮಹೇಶ್ ಜೋಷಿ ಕ್ಷಮೆ ಯಾಚನೆ ಜೊತೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಿ: ಕೋರ್ಟ್‌

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು

ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದ ಆರ್‌. ಅಶೋಕ್‌

ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ. ಬೆಂಗಳೂರು ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ

ಗರುಡ ಮಾಲ್ ಬಳಿ ಶಾಸಕ ಹ್ಯಾರಿಸ್‌ ಆಪ್ತನ ಕೊಲೆ

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್‌ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.

ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತಕ್ಕೆ ಯುವಕ ಬಲಿ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ, ಇಂದಿರಾನಗರ ನಿವಾಸಿ ಸಂತೋಷ್ ಪ್ರಸಾದ್ (37) ಮೃತಪಟ್ಟವರು. ಎಂದಿನಂತೆ ಕಾರಿನಲ್ಲಿ ಆಫೀಸಿಗೆ ಹೋಗುವಾಗ ಹೃದಯಾಘಾತ

ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ

ಬೆಂಗಳೂರಿನಲ್ಲಿ ಕೆಪಿಟಿಎಲ್‌ನಿಂದ ಥೀಮ್ ಪಾರ್ಕ್ ಗೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ‌ ಕೆ.ಜೆ.ಜಾರ್ಜ್ ಮತ್ತು ಅರಣ್ಯ

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.