Menu

ನೈಸ್ ವಿರುದ್ದ ಕ್ರಮ: ಡಿಕೆಶಿ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ

ಡಿಸಿಎಂ ಡಿ.ಕೆ. ಶಿವಕುಮಾರ್ ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು  ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ದೇವೇಗೌಡರ ಮೇಲೆ ಯಾವುದೇ ರಿಟ್

ಹೊಸ ವರ್ಷದಂದು ಅದಮ್ಯ ಚೇತನದಿಂದ ಸಂಕಲ್ಪ, ಸ್ಟೀಲ್ ಡಬ್ಬಿ, ಬಾಟಲ್ ವಿತರಣೆ

ಬೆಂಗಳೂರು: ಅದಮ್ಯ ಚೇತನ ಮತ್ತು ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಅನಂತಸ್ಮೃತಿ ವನದಲ್ಲಿ ನಾಡು-ನುಡಿಗಾಗಿ ಸಂಕಲ್ಪ ಕಾರ್ಯಕ್ರಮ ಮತ್ತು ಸಾಮೂಹಿಕ ವಂದೇ ಮಾತರಂ ಗಾಯನ ಕಾರ್ಯಕ್ರಮ ಜನವರಿ 1 ರಂದು ನಡೆಯಿತು. ಅನಂತಕುಮಾರ ಪ್ರತಿಷ್ಠಾನದ ಟ್ರಸ್ಟಿ  ಪ್ರದೀಪಕುಮಾರ, ನೆರೆದಿದ್ದ

ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್

ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್‌ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ

ಬೊಮ್ಮಾಯಿ, ಬಿಎಸ್‌ವೈ, ಡಿವಿಎಸ್‌ ಅವಧಿಯಲ್ಲೇ ಮನೆಗಳಿದ್ದವು: ಕೋಗಿಲು ಸಂತ್ರಸ್ತರ ಪರ “ದುಡಿಯೋ ಜನರ ವೇದಿಕೆ”

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ವಿಚಾರದಲ್ಲಿ “ದುಡಿಯೋ ಜನರ ವೇದಿಕೆ”ಯ ಸಾಮಾಜಿಕ ಕಾರ್ಯಕರ್ತರು ನಿರಾಶ್ರಿತಗೊಂಡವರ ಬೆಂಬಲಕ್ಕೆ ನಿಂತಿದ್ದು, 2012ರಲ್ಲಿ ಫಕೀರ್ ಲೇಔಟ್‌ನಲ್ಲಿ ಮನೆಗಳಿದ್ದ ಗೂಗಲ್ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಡಿ ಇಲ್ಲಿ ಮನೆಗಳು ನಿರ್ಮಾಣಗೊಂಡಿರುವುದಲ್ಲ. ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ

ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್‌ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ

ನಮ್ಮ ಮೆಟ್ರೋಗೆ ಒಂದೇ ದಿನದಲ್ಲಿ 3 ಕೋಟಿ ರೂ. ಆದಾಯ!

2006ರ ಹೊಸ ವರ್ಷಾಚರಣೆ ಸಂಭ್ರಮದ ನಡುವೆ ನಮ್ಮ ಮೆಟ್ರೋ ಒಂದೇ ದಿನದಲ್ಲಿ 3 ಕೋಟಿಗೂ ಅಧಿಕ ಆದಾಯ ಗಳಿಸಿ ದಾಖಲೆ ಬರೆದಿದೆ. ಡಿಸೆಂಬರ್ 31ರಂದು ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 3 ಗಂಟೆಯವರೆಗೂ ರೈಲು ಸಂಚಾರ ವಿಸ್ತರಿಸಿತ್ತು. ಅಲ್ಲದೇ

ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಅತಿಕ್ರಮ ಸಂತ್ರಸ್ತರು!

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಪುನರ್ವಸತಿ ಮತ್ತು ಪರಿಹಾರ ಕೋರಿ ಸಂತ್ರಸ್ತರಾದ ಜೈಬಾ ತಬಸ್ಸುಮ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು

ಬೆಂಗಳೂರಿನ 10 ವರ್ಷದ ಬಾಲಕಿ ಪರಿಣಿತಾ ಬರೆದ ‘ಟೇಲ್ಸ್ ಬೈ ಪರಿ’ ಕೃತಿ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕ ಬರೆದು ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ. ಬಸವನಗುಡಿಯ ಎನ್ಇಟಿ ಪಬ್ಲಿಕ್ ಶಾಲೆಯಲ್ಲಿ 4ನೇ ತರಗತಿ

ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್‌ ಕುಮಾರ್‌ ಆಗ್ರಹ

ಕೋಗಿಲು ಕ್ರಾಸ್‌ನ ಡಂಪ್‌ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು  ಅಕ್ರಮವಾಗಿ ಶೆಡ್‌ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್‌

ಬೆಂಗಳೂರಿನಲ್ಲಿ ಎಂಟು ಕೋಟಿ ರೂ. ಮೌಲ್ಯದ 160 ಕೆಜಿ ಮಾದಕ ಎಲೆ ಜಪ್ತಿ ಮಾಡಿದ NCB

ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ(NCB) ಬೆಂಗಳೂರಿನಲ್ಲಿ ಎಂಟು ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್‌ ಎಲೆಗಳು’ ಎಂಬ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದೆ. 2018ರಲ್ಲಿ ಮಾದಕ ದ್ರವ್ಯಗಳು ಮತ್ತು ಮಾದಕ ವಸ್ತುಗಳ ಕಾಯ್ದೆಯಡಿ ಖಾಟ್ ಎಲೆಗಳನ್ನು ಮಾದಕ ವಸ್ತು ಎಂದು ಸೇರಿಸಲಾಗಿದೆ.