Menu

ಬೆಂಗಳೂರಿನಲ್ಲಿ ದಿನಕ್ಕೆ 1,775 ಟನ್ ಸಂಸ್ಕರಣೆಯಾಗದ ಕಸ ರಾಜಕಾಲುವೆಗೆ: ಆರ್‌ ಅಶೋಕ

ಬೆಂಗಳೂರಿನಲ್ಲಿ ಪ್ರತಿದಿನ 1,775 ಟನ್ ಕಸ ಸಂಸ್ಕರಣೆಯಾಗದೇ ರಸ್ತೆ, ರಾಜಕಾಲುವೆ ಸೇರುತ್ತಿದೆ. ನಿಮ್ಮ ಮುಖ್ಯಮಂತ್ರಿ @DKShivakumar ಅವರ “ಬ್ರ್ಯಾಂಡ್ ಬೆಂಗಳೂರು” ಅಂದರೆ ಸಾರ್ವಜನಿಕರು ಕಲುಷಿತ ನೀರು ಕುಡಿದು ಸಾಯಬೇಕಾ,  ಕಸದ ರಾಶಿಯಲ್ಲಿ ನರಳಬೇಕಾ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಪ್ರಶ್ನಿಸಿದ್ದಾರೆ. ರೀಲ್ಸ್ ಮಂತ್ರಿ @krishnabgowda ರೇ, ನಿಮ್ಮ ಕ್ಯಾಮೆರಾ ಕಣ್ಣಿಗೆ ಬೆಂಗಳೂರಿನ ಈ ನರಕ ದರ್ಶನವಾಗುತ್ತಿಲ್ಲವೇ?, ಹೆಚ್. ಎಸ್.ಆರ್ ಲೇಔಟ್‌ನಲ್ಲಿ ಕಲುಷಿತ ಕಾವೇರಿ ನೀರು ಕುಡಿದು 60ಕ್ಕೂ ಹೆಚ್ಚು

ಬೆಂಗಳೂರಿನಲ್ಲಿ ಶವ ಸಂಸ್ಕಾರ ಶುಲ್ಕ 250 ರೂ. ನಿಗದಿ ಸೇರಿ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಐದು ವಿದ್ಯುತ್‌ ಚಿತಾಗಾರಗಳಲ್ಲಿ ಶವಸಂಸ್ಕಾರ ನಡೆಸುವ ಸಂಬಂಧ ಪಾಲಿಕೆ ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಶವಸಂಸ್ಕಾರ ನಡೆಸುವವರು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕೃತ ಜಾಲತಾಣ www.bbmp.gov.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು, ಪ್ರತಿ ಶವಸಂಸ್ಕಾರಕ್ಕೆ 250 ರೂ..ಶುಲ್ಕ

ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್‌: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ಪರ ವಕೀಲರು, ಈ ಪ್ರಕರಣದಲ್ಲಿ

ಜಾತಿ ನಿಂದನೆ ಸುಳ್ಳು ಕೇಸ್‌ ದಾಖಲಿಸಿ ಹಣಕ್ಕೆ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಚನ್ನಸಂದ್ರದಲ್ಲಿ ನಡೆದಿದೆ. ಪಾಪಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀಡಿಯೊ ಮಾಡಿಟ್ಟು ನಯನಾ ಎಂಬಾಕೆ ವಿರುದ್ಧ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿದ್ದಾರೆ. ನಯನಾ ಎಂಬ

ಬೆಂಗಳೂರಿನ ಹಲವೆಡೆ ಇಂದು ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಹಲವೆಡೆ ಇಂದು (ಶನಿವಾರ) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ ಇರಲಿದೆ. KPTCL ಮತ್ತು BESCOM ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಂಟ್ರಲ್‌, ಪೂರ್ವ, ಈಶಾನ್ಯ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು

50 ಲಕ್ಷ ರೂ. ಕೊಡದಿದ್ದರೆ ಏಡ್ಸ್‌ ಇದೆಯೆಂದು ಪ್ರಚಾರ: ವಿಚ್ಛೇದಿತ ಪತ್ನಿ ವಿರುದ್ಧ ಉದ್ಯಮಿ ದೂರು

ಐವತ್ತು ಲಕ್ಷ ರೂ. ಕೊಡದಿದ್ದರೆ ಎಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿದ ವಿಚ್ಛೇದಿತ ಪತ್ನಿ ವಿರುದ್ಧ ಬೆಂಗಳೂರಿನ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ

ಬ್ರಾಂಡ್ ಬೆಂಗಳೂರು ಅಲ್ಲ, ಇದು ‘ಸ್ಕ್ಯಾಮ್ ಬೆಂಗಳೂರು’: ಆರ್‌ ಅಶೋಕ

ನಮ್ಮ ಸಿಲಿಕಾನ್ ಸಿಟಿಯಲ್ಲಿ ಕೊನೆಗೆ ಕಸದ ಆಟೋಗಳ ಲೆಕ್ಕಾಚಾರದಲ್ಲೂ ಕೋಟ್ಯಂತರ ರೂಪಾಯಿ ಲೂಟಿ ಹೊಡೆಯುತ್ತಿರುವ ಮಹಾ ಹಗರಣ ಬಯಲಾಗಿದೆ.  ಬಿಬಿಎಂಪಿ (BBMP) ಉತ್ತರ ವಲಯದ ಕಸ ಸಂಗ್ರಹಣೆಯಲ್ಲಿ ನಡೆದಿರುವ ಈ ತಂತ್ರಜ್ಞಾನ ಆಧಾರಿತ ದರೋಡೆ ಕಾಂಗ್ರೆಸ್ ಸರ್ಕಾರದ ಆಡಳಿತ ಯಾವ ಮಟ್ಟಕ್ಕೆ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉದ್ಯಮಿಗಳ ಬೆದರಿಸಿ 20 ಲಕ್ಷ ರೂ. ಕಿತ್ತುಕೊಂಡ ಸಿಐಡಿ ಇನ್ಸ್‌ಪೆಕ್ಟರ್

ಸಿಐಡಿ ವಿಭಾಗದ ಇನ್ಸ್‌ಪೆಕ್ಟರ್ ತಂಡ ಕಟ್ಟಿಕೊಂಡು ಪೊಲೀಸ್‌ ಜೀಪ್‌ನಲ್ಲಿ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ  ಕೇರಳದ ಉದ್ಯಮಿಗಳನ್ನು ಬೆದರಿಸಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ದರೋಡೆಯ ಸಂಚು ರೂಪಿಸಿದ್ದು, ಪೊಲೀಸರ ತನಿಖೆ ತೀವ್ರಗೊಳ್ಳುತ್ತಿದ್ದಂತೆಯೇ

ನೆಲಮಂಗಲದಲ್ಲಿ ಆಟವಾಡುತ್ತಿದ್ದ ಮಗು ಮಹಡಿಯಿಂದ ಬಿದ್ದು ಸಾವು

ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.  ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿಯ ಎರಡು ವರ್ಷದ ಮಗು ದೀಕ್ಷಿತ್ (2) ಮೃತಪಟ್ಟಿದೆ. ಆಟವಾಡುವಾಗ ಮೆಟ್ಟಿಲ ಮೇಲಿಂದ ಮಗು

ಅಟ್ರಾಸಿಟಿ ಕೇಸ್‌ನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ನಟ ದ್ವಾರಕೀಶ್ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೈಬಿಡಲು ತಲಾ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದಿಂದ ಕೈಬಿಡಲು ಪ್ರತಿ ಆರೋಪಿಯಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ