ಬೆಂಗಳೂರು
ಹತ್ತು ವರ್ಷ ಕಾನೂನು ಹೋರಾಟ: ಅಪರಿಚಿತೆಗೆ ಕಿಡ್ನಿ ದಾನಗೈದು ಇತಿಹಾಸ ಸೃಷ್ಟಿಸಿದ ಡಾ. ಥಂಕಮ್ ಎಸ್
ಜೀವಂತವಾಗಿರುವಾಗಲೇ ಕಿಡ್ನಿ ದಾನ ಮಾಡುವುದಾದರೆ ಕಿಡ್ನಿ ದಾನ ಪಡೆಯುವವರು ಸಂಬಂಧಿಕರು, ಪರಿಚಿತರು ಆಗಿರಬೇಕು. ಪೋಷಕರು, ಒಡಹುಟ್ಟಿದವರು, ಮಕ್ಕಳು ಆಗಿರಬೇಕು ಎಂಬ ನಿಯಮವಿದ್ದ ಕಾರಣ ಬೆಂಗಳೂರಿನ ವೈದ್ಯೆಯೊಬ್ಬರು 10 ವರ್ಷ ಕಾನೂನು ಹೋರಾಟ ನಡೆಸಿ ಯಶಸ್ವಿಯಾಗಿ ಅಪರಿಚಿತ ಮಹಿಳೆಗೆ ತಮ್ಮ ಕಿಡ್ನಿ ದಾನ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣ ಔಷಧ ತಜ್ಞೆಯಾಗಿರುವ ಡಾ. ಥಂಕಮ್ ಎಸ್ ಈ ಸಾಧನೆ ಮಾಡಿದ ವೈದ್ಯೆ. ಕಿಡ್ನಿದಾನ ಮಾಡಲು 10 ವರ್ಷ
ಕೆಲಸಕ್ಕಿದ್ದ ಮನೆಯಿಂದ 220 ಗ್ರಾಂ ಚಿನ್ನ ಕಳವುಗೈದ ಮಹಿಳೆ ಅರೆಸ್ಟ್
ಬೆಂಗಳೂರಿನ ಕೋಣನಕುಂಟೆಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಲ್ಲಿಂದ ಒಂದೊಂದೇ ಚಿನ್ನಾಭರಣ ಎಗರಿಸಿ ಒಟ್ಟು ೨೨೦ ಗ್ರಾಂ ಚಿನ್ನವನ್ನು ಕದ್ದು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಅದರಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದಾಳೆಂದು ಹೇಳಲಾಗಿದೆ. ಆಕೆಯನ್ನು
ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ: ಬೆಂಗಳೂರಿನಲ್ಲಿ ಯುವತಿ ಸಾವು
ಬೆಂಗಳೂರಿನ ರಾಜ್‌ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ರಸ್ತೆ ದಾಟುತ್ತಿದ್ದ ಯುವತಿಗೆ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದ್ದು, ಆಕೆ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರನ ಅತಿರೇಕಕ್ಕೆ ಯುವತಿಯ ಪ್ರಾಣ ಹೋಗಿದೆ. ಸೋಮವಾರ ಮಧ್ಯಾಹ್ನ 27
ನಟಿಯ ಖಾಸಗಿ ವೀಡಿಯೊ ವೈರಲ್ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ
ರಿಯಾಲಿಟಿ ಶೋದಲ್ಲಿ ಗುರುತಿಸಿಕೊಂಡಿರುವ ನಟಿಯೊಬ್ಬರ ಖಾಸಗಿ ವೀಡಿಯೊ ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ‘ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿ’ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು
ಬೆಂಗಳೂರಿನಲ್ಲಿ ರಸ್ತೆ ದುರಸ್ತಿ ಕಾಮಗಾರಿ: ಎರಡು ವರ್ಷದ ಮಗು ಸಾವು
ಬೆಂಗಳೂರಿನ ಮಹದೇವಪುರದಲ್ಲಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬದಿಂದ ಎರಡು ವರ್ಷದ ಮಗುವಿನ ಪ್ರಾಣ ಹೋಗಿದೆ. ಆರು ತಿಂಗಳಿಂದ ಈ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿದೆ. ಹಿಂದಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ
ಪೊಲೀಸ್ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್ ಖಾತೆ: ವಂಚನೆಗೆ ಯತ್ನ
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರು ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ವಂಚಿಸಲು ಪ್ರಯತ್ನ ನಡೆಸಿರುವ ಘಟನೆ ಬಹಿರಂಗಗೊಂಡಿದೆ. ಸೀಮಂತ್ ಕುಮಾರ್ ಸಿಂಗ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು
ಬೆಂಗಳೂರಿನ ವಿದ್ಯಾರ್ಥಿ ಅಮೆರಿಕದಲ್ಲಿ ಶವವಾಗಿ ಪತ್ತೆ: ತುರ್ತು ವೀಸಾಗೆ ಪೋಷಕರ ಅರ್ಜಿ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ಬೆಂಗಳೂರಿನ ವಿದ್ಯಾರ್ಥಿ ಸಾಕೇತ್ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ಶವ ಸಿಕ್ಕಿರುವ ಹಿನ್ನೆಲೆ ಪೋಷಕರು ಆ ದೇಶಕ್ಕೆ ತೆರಳಲು ತುರ್ತು ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಮದ್ರಾಸ್
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್‌ಗೆ ಪೊಲೀಸ್ ಕಸ್ಟಡಿ
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ
ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು
ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು
ನೆಲಮಂಗಲದಲ್ಲಿ ಕಾರು ಬಸ್ ಡಿಕ್ಕಿ: ಐವರ ಸಾವು
ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು




