ಬೆಂಗಳೂರು
ನೆಲಕ್ಕೆ ಬಡಿದು ನಾಯಿ ಕೊಂದ ನಾರಿ ಪೊಲೀಸ್ ವಶಕ್ಕೆ
ಬೆಂಗಳೂರು:ಮನೆ ಮಾಲೀಕರು ಸಾಕಿದ್ದ ಶ್ವಾನವನ್ನು ಮನೆ ಕೆಲಸದ ಮಹಿಳೆ ಕೊಲೆಗೈದಿರುವ ಅಮಾನವೀಯ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಅಕ್ಟೋಬರ್ 31ರಂದು ಗೂಫಿ ಎಂಬ ಶ್ವಾನವನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು ಬಿಗಿದು ಹತ್ಯೆಗೈದಿರುವುದು ಲಿಫ್ಟ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಲಸದಾಕೆಯ ಕ್ರೂರ ಕೃತ್ಯವನ್ನು ಮನೆ ಮಾಲೀಕರಾದ ರಾಶಿ ಪೂಜಾರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಶ್ವಾನ ಪ್ರಿಯರಿಂದ ತೀವ್ರ
ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್ ಅಶೋಕ ಆಗ್ರಹ
ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ
ನ. 7ರಂದು ರಾಜ್ಯಾದ್ಯಂತ ಪಿಯು ಉಪನ್ಯಾಸಕರ ಪ್ರತಿಭಟನೆ
ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದಾದ್ಯಂತ ಪಿಯು ಉಪನ್ಯಾಸಕರು ನ. 7ರಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಪಿಯು ಪರೀಕ್ಷಾ ವಿಭಾಗವನ್ನು ಪ್ರತ್ಯೇಕಗೊಳಿಸಬೇಕು, ಪಿಯು ಇಲಾಖೆಯಲ್ಲಿ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆಗೆ ಅಕಾಡೆಮಿ ಕೌನ್ಸಿಲ್ ಸಮಿತಿ ರಚಿಸಬೇಕು ಎಂಬುದು
ಭಕ್ತಿ, ಕಷ್ಟ ಸುಖ, ದುಃಖ ದುಮ್ಮಾನ ವಿನಿಮಯ ಸ್ಥಳವೇ ದೇವಾಲಯ: ಡಿಸಿಎಂ
“ಭಕ್ತ ಹಾಗೂ ಭಗವಂತನ ನಡುವೆ ಭಕ್ತಿ ಸೇರಿದಂತೆ ನಮ್ಮ ಕಷ್ಟ ಸುಖ, ದುಃಖ ದುಮ್ಮಾನಗಳು ವಿನಿಮಯವಾಗುವ ಸ್ಥಳವೇ ದೇವಾಲಯ. ನಾವೆಲ್ಲರೂ ಪ್ರಾರ್ಥಿಸುವುದಕ್ಕೆ ದೇವಾಲಯಗಳಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಾಣಾವರದ ರಾಮಚಂದ್ರ ದೇಗುಲ ಜೀರ್ಣೋದ್ದಾರ ಪುನಃ ಪ್ರತಿಷ್ಟಾಪನೆ ಹಾಗೂ
ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ: ಆರ್ ಅಶೋಕ ಆಕ್ರೋಶ
ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರಿನ
ವೈದ್ಯೆ ಕೃತಿಕಾ ರೆಡ್ಡಿ ಕೊಲೆ: ಮಹೇಂದ್ರ ರೆಡ್ಡಿಗಿತ್ತು ಹಲವು ಯುವತಿಯರ ಸಂಪರ್ಕ
ಇತ್ತೀಚೆಗೆ ಗಂಡ ಮಹೇಂದ್ರ ರೆಡ್ಡಿಯಿಂದಲೇ ಕೊಲೆಯಾಗಿರುವ ವೈದ್ಯೆ ಕೃತಿಕಾ ರೆಡ್ಡಿ ಪ್ರಕರಣದ ವಿಚಾರಣೆಯಲ್ಲಿ ಮಾರತ್ತಹಳ್ಳಿ ಪೊಲೀಸರು ಮಹತ್ವದ ವಿಚಾರವನ್ನು ಬಯಲಿಗೆಳೆದಿದ್ದಾರೆ. ಆರೋಪಿಗೆ ಹಲವು ಯುವತಿಯರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿದೆ. 2023 ರಲ್ಲಿ ಮುಂಬೈ ಮೂಲದ ಯುವತಿಯ ಹಿಂದೆ ಬಿದ್ದದ್ದ ಮಹೇಂದ್ರ
ಬಿಹಾರ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ, ಮಹಾಘಟಬಂಧನ್ ಗೆ ಮತ ನೀಡಿ: ಡಿಕೆ ಶಿವಕುಮಾರ್
ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನೀವು ಮತದಾನ ಮಾಡಲು ಊರಿಗೆ ತೆರಳಿ. ನಿಮಗೆಲ್ಲ ಮೂರು ದಿನ ರಜೆ ನೀಡುವಂತೆ ನೀವು ಕೆಲಸ ನಿರ್ವಹಿಸುವ ಸಂಸ್ಥೆಗಳು, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್
ಅಮೆರಿಕದಲ್ಲಿ ಉಗಿಸಿಕೊಂಡ ಅತಿ ಬುದ್ಧಿವಂತ ನಾಯಕ ತೇಜಸ್ವಿ ಸೂರ್ಯ ಮದುವೆಗೆ ಮೊದಲು ಕಾರು ಕೇಳಿದ್ದ
ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ
ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು
ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್
ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.




