ಬೆಂಗಳೂರು
ಪ್ರೀತಿ, ಸೆಕ್ಸ್, ಮದುವೆ ಭರವಸೆಯಿತ್ತು ಜಿಎಸ್‌ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾತ ಅರೆಸ್ಟ್
ಬೆಂಗಳೂರಿನಲ್ಲಿ ಜಿಎಸ್‌ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್ ಎಂದು ನಂಬಿಸಿ ಬಳಿಕ ಬ್ಲ್ಯಾಕ್‌ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇದೇ ರೀತಿ 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳನ್ನು ವಂಚಿಸಿದ್ದ ಎಂಬ ವಿಚಾರ ಬಯಲಾಗಿದೆ. ಮಹಿಳಾ ಕಸ್ಟಮ್ಸ್ ಅಧಿಕಾರಿಯ ಮೇಲೆ
ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ದೇಶದ ಪ್ರಥಮ ಜಲಮಂಡಳಿ 𝗕𝗪𝗦𝗦𝗕
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೂರದೃಷ್ಟಿಯ ನಾಯಕತ್ವದಲ್ಲಿ, ಬೆಂಗಳೂರು ಜಲಮಂಡಳಿ (𝗕𝗮𝗻𝗴𝗮𝗹𝗼𝗿𝗲 𝗪𝗮𝘁𝗲𝗿 𝗦𝘂𝗽𝗽𝗹𝘆 & 𝗦𝗲𝘄𝗲𝗿𝗮𝗴𝗲 𝗕𝗼𝗮𝗿𝗱 – 𝗕𝗪𝗦𝗦𝗕) ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ತನ್ನ ಮುಕುಟಕ್ಕೆ ಹೊಸ ಗರಿಯೊಂದನ್ನು ಸೇರಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವನ್ನು ಪಡೆದ
ವಾಸ್ತು ಹೆಸರಲ್ಲಿ ಲೈಂಗಿಕ ದೌರ್ಜನ್ಯ: ಮಹಿಳೆ ದೂರು, ಗುರೂಜಿ ಪ್ರತಿದೂರು
ಬೆಂಗಳೂರಿನ ವಿಜಯನಗರದ `ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ನಲ್ಲಿ ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ದೂರು ನೀಡಿದ್ದು, ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕುವುದಾಗಿ ಆಕೆ ಬೆದರಿಸಿದ್ದಾರೆಂದು ಗುರೂಜಿ ಎನ್ನಲಾದ ವ್ಯಕ್ತಿ ಪ್ರತಿ ದೂರು ದಾಖಲಿಸಿದ್ದಾರೆ. ಏ.4ರಂದು ಶ್ರೀ ಅನಂತ್
ಬೆಂಗಳೂರಿನಲ್ಲೂ ಹಕ್ಕಿ ಜ್ವರ: ಸಾರ್ವಜನಿಕರಿಗೆ ಎಚ್ಚರಿಕೆ
ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚುತ್ತಿರುವಂತೆಯೇ ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ
ಬೆಂಗಳೂರಿನಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು ನಗರದ ನಾನಾ ಕಡೆ ದಾಳಿ ನಡೆಸಿದ ಪೊಲೀಸರು 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ. ಯಲಹಂಕ,
“ಟೆರಿಯಾ ಬೈ ವಂಡರ್‌ಲಾ” ರೆಸಾರ್ಟ್ ಅನಾವರಣ
ಭಾರತದ ಅತಿದೊಡ್ಡ ಅಮ್ಯೂಸ್ಮೆಂಟ್ ಪಾರ್ಕ್ ನಿರ್ವಹಣಾ ಸಂಸ್ಥೆಯಾದ ವಂಡರ್‌ಲಾ ಹಾಲಿಡೇಸ್ ಬೆಂಗಳೂರಿನ ವಂಡರ್ಲಾ ಪಾರ್ಕ್ ಪಕ್ಕದಲ್ಲೇ ‘ಟೆರಿಯಾ ಬೈ ವಂಡರ್‌ಲಾ’ ಎಂಬ ಹೊಸ ರೆಸಾರ್ಟ್ ಪ್ರಾರಂಭಿಸಿದೆ. ಇದು ಪ್ರಕೃತಿ ಮತ್ತು ಭೂಮಿಯಿಂದ ಪ್ರೇರಿತವಾದ ವಿನ್ಯಾಸವನ್ನು ಹೊಂದಿರುವ ಅತ್ಯಾಧುನಿಕ ಅರ್ಬನ್ ರೆಸಾರ್ಟ್ ಆಗಿದೆ.
ಬೆಂಗಳೂರಿನಲ್ಲಿ 14 ವರ್ಷದ ಮಗಳ ಸಾಯಿಸಿ ತಾಯಿ ಆತ್ಮಹತ್ಯೆ
ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಇಮ್ಮಡಿಹಳ್ಳಿಯಲ್ಲಿ ಮಹಿಳೆಯೊಬ್ಬರು 14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 40 ವರ್ಷದ ಸುವರ್ಣ ಆತ್ಮಹತ್ಯೆ ಮಾಡಿಕೊಂಡವರು, 14 ವರ್ಷದ ಮಗಳು ಕಾರುಣ್ಯ ಕೊಲೆಯಾದವಳು. ಸುವರ್ಣ ಮೊದಲು
42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್ ಟ್ರೈನರ್ ಯುವಕ
ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್‌ಮೇಲ್, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ
ವಂಡರ್‌ಲಾ ಮನರಂಜನೆಗೆ ‘ಗರುಡ ಗ್ಲೈಡ್’ ರೈಡ್ ಸೇರ್ಪಡೆ
ರಾಮನಗರದಲ್ಲಿರುವ ಮನರಂಜನೆ ತಾಣ ವಂಡರ್‌ಲಾದಲ್ಲಿ ಹೊಸತಾಗಿ ‘ಗರುಡ ಗ್ಲೈಡ್’ ಅತ್ಯಾಧುನಿಕ ರೋಲರ್ ಕೋಸ್ಟರ್ ಸೇರ್ಪಡೆಯಾಗಿದೆ. ಮಹಿಳಾ ಆರ್‌ಸಿಬಿ ತಂಡ ಶ್ರೇಯಾಂಕ ಪಾಟೀಲ್ ಹಾಗೂ ಖ್ಯಾತ ಯೂಟ್ಯೂಬರ್ ಡಾ.ಬ್ರೋ ಗಗನ್ ಚಾಲನೆ ನೀಡಿದ್ದಾರೆ. ಯುವಜನರು ಮತ್ತು ಮಕ್ಕಳ ನೆಚ್ಚಿನ ಮನರಂಜನಾ ತಾಣವಾದ ವಂಡರ್‌ಲಾ




