Menu

ಮೆಟ್ರೋ ರೈಲು ಟಿಕೆಟ್ ದರ ಏರಿಕೆ: ಸಾರ್ವಜನಿಕರ ಆಕ್ರೋಶ

ದೇಶದ ಇತರ ನಗರಗಳ ಮೆಟ್ರೋ ಪ್ರಯಾಣ ದರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ದರ ವಸೂಲಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರು ಕೂಡ ಸರ್ಕಾರದ ಈ ಕ್ರಮವನ್ನು ಟೀಕಿಸಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ #RevokeMetroFareHike ಅಭಿಯಾನ ಆರಂಭಿಸಿದ್ದಾರೆ. ಕರ್ನಾಟಕ ಸರ್ಕಾರವು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ  ಬದಲು ಮೆಟ್ರೋ ದರ ಹೆಚ್ಚಳದ ಮೂಲಕ ಅದಕ್ಕೆ ತದ್ವಿರುದ್ಧವಾಗಿ ಕಾರ್ಯ

ಬೆಂಗಳೂರು ಭಾರತದ ಡಿಫೆನ್ಸ್‌ ಹಬ್‌,  ಏರೋ ಇಂಡಿಯಾ ದೇಶದ ರಕ್ಷಣಾ ಸಾಮರ್ಥ್ಯದ ಜಾಗತಿಕ ಪ್ರದರ್ಶನ: ಡಿಕೆಶಿ

ಭಾರತದ ರಕ್ಷಣಾ ಕ್ಷೇತ್ರದ ಬೆಳವಣಿಗೆಯಲ್ಲಿ ರಾಜಧಾನಿ ಬೆಂಗಳೂರಿನ ಕೊಡುಗೆ  ಪ್ರಮುಖವಾಗಿದೆ. ಇಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಸಂಸ್ಥೆಗಳು ನೆಲೆ ಯೂರಿದ್ದು, ಭಾರತದ ಮೂರೂ ರಕ್ಷಣಾ ಪಡೆಗಳಿಗೆ ಅಗತ್ಯ ಅತ್ಯಾಧುನಿಕ ಉಪಕರಣಗಳನ್ನು ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿವೆ. ಬೆಂಗಳೂರು ಭಾರತದ ಡಿಫೆನ್ಸ್‌ ಹಬ್‌

ಇಂದಿನಿಂದ ಬೆಂಗಳೂರಿನಲ್ಲಿ 5 ದಿನ ಏರೋ ಇಂಡಿಯಾ ಶೋ

ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಇಂದಿನಿಂದ (ಸೋಮವಾರ) ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ಸಾಮರ್ಥ್ಯ ಪ್ರದರ್ಶಿಸಲಿವೆ. 90 ದೇಶಗಳು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶ ಸಿದ್ಧತೆ ಪರಿಶೀಲನೆ

ಏರ್ ಶೋ 2025 ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಡಿಕೊಂಡಿರುವ ಸಿದ್ದತೆಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್  ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫೆ. 10 ರಿಂದ 14

ಬೆಂಗಳೂರಿಗೆ ಹೆಚ್ಚುವರಿ 6 ಟಿಎಂಸಿ ನೀರು ಕೊಟ್ಟು ಇತಿಹಾಸ ಬರೆದಿದ್ದೇನೆ: ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಆ ಮೂಲಕ ಬೆಂಗಳೂರಿನ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ದಳದ

ಬೆಂಗಳೂರಿಂದ ಕಳ್ಳನ ಮೃತದೇಹ ಒಯ್ಯಲು ನಿರಾಕರಿಸಿದ ಕೇರಳದ ತಾಯಿ

ಬೆಂಗಳೂರಿನಲ್ಲಿ ಕಳ್ಳ ಮಗನ ಮೃತದೇಹ ಸ್ವೀಕರಿಸಲು ಕೇರಳದ  ತಾಯಿ ನಿರಾಕರಿಸಿ ವಾಪಸ್​ ಊರಿಗೆ ಹೋದ ಘಟನೆ ನಡೆದಿದೆ. ಕಳ್ಳ ವಿಷ್ಣು ಪ್ರಶಾಂತ್ ಮೃತ . 2024ರ ಡಿಸೆಂಬರ್ 24 ರಂದು ಕನಕಪುರ ರಸ್ತೆಯಲ್ಲಿರುವ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್​ನಲ್ಲಿ ಕೊಳೆತ ಸ್ಥಿತಿಯಲ್ಲಿ

ಮೆಟ್ರೋ ಪ್ರಯಾಣ ದರದಲ್ಲಿ ಹಸ್ತಕ್ಷೇಪ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು

ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿಸಂಭವಿಸಿದೆ. ಬೆಂಗಳೂರು ಉತ್ತರದ ಸಿಗೇಹಳ್ಳಿ ಗೇಟ್ ಬಳಿಯ ಶಿವಾಜಿ ಗ್ರೀಲ್ ಲೇಔಟ್ ನಲ್ಲಿ ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೊರ ರಾಜ್ಯದ ಇಬ್ಬರು

ಗ್ರಹಗಳ ಅಪೂರ್ವ ಸಂಯೋಗ ಸಂಭ್ರಮಿಸಲು ಆರ್ಕಿಡ್ಸ್ ಬೆಂಗಳೂರು ಕ್ಯಾಂಪಸ್ ಸಜ್ಜು

ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಶಾಲೆಯು ಅಪರೂಪದ ಮತ್ತು ವಿಸ್ಮಯಕಾರಿ ಖಗೋಳ ಸಂಗತಿಯಾದ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್, ಯುರೇನಸ್ ಮತ್ತು ಬುಧ ಗ್ರಹಗಳ ಸಂಯೋಗದ ವಿಶಿಷ್ಟವಾದ ನಕ್ಷತ್ರ ವೀಕ್ಷಣೆಗೆ ಖಗೋಳ ವಿಜ್ಞಾನದ ಚಲನಚಿತ್ರ ಮತ್ತು ಖಗೋಳ ಚಟುವಟಿಕೆಗಳ ಮೂಲಕ