Saturday, September 26, 2026
Menu

ಝಾಂಬಿ ಡ್ರಗ್‌ ವೀಡಿಯೊ: ದುನಿಯಾ ವಿಜಯ್‌, ಭಾಸ್ಕರ್ ರಾವ್‌ಗೆ ನೋಟಿಸ್‌?

ಬೆಂಗಳೂರಿನ ರಸ್ತೆಯೊಂದರಲ್ಲಿ ಝಾಂಬಿ ಡ್ರಗ್‌ ಸೇವನೆಗೆ ಸಂಬಂಧಿಸಿದಂತೆ ವ್ಯಕ್ತಿಯ ವೀಡಿಯೊವನ್ನು ವೈರಲ್‌ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ. ನಟ ದುನಿಯಾ ವಿಜಯ್‌, ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಲವು ಮಂದಿ ಈ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. ನಗರ ಪೊಲೀಸರು ಆರಂಭದಲ್ಲಿ 25 ಮಂದಿಗೆ ನೋಟಿಸ್‌ ನೀಡುವ ಸಾಧ್ಯತೆಯಿದೆ. ಮಾಧ್ಯಮಗಳ

ಪಿಯುಸಿ ಎರಡು ವಿಷಯಗಳಲ್ಲಿ ಫೇಲ್‌:‌ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಸುಸೈಡ್

ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾಗಿ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ. ತನುಶ್ರೀ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಆಕೆ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಮೂರು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು.ಆಕೆ ಆತ್ಮಹತ್ಯೆ

ತನ್ನ ಮದುವೆಗೆ ಆಹ್ವಾನಿಸಲೆಂದು ಹೋದಾತ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್‌ಗೆ ಬಲಿ

ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಯುವಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿದ್ದು, ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನು ನೋಡುತ್ತಾ ನಿಂತಿದ್ದ

ಬೆಂಗಳೂರಿನ ಮೂವರು ವಿಜಯಪುರ ಕೆರೆಯಲ್ಲಿ ಮುಳುಗಿ ಸಾವು

ಬೆಂಗಳೂರಿನಿಂದ ವಿಜಯಪುರ ಪ್ರವಾಸಕ್ಕೆ ಬಂದಿದ್ದವರಲ್ಲಿ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಜಯಪುರ ನಗರ ಹೊರವಲಯದ ಭೂತನಾಳ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್ ಪಾಶಾ ಎಂದು ಗುರುತಿಸಲಾಗಿದೆ.

ಯಲಹಂಕ ಹಾಸ್ಟೆಲ್‌ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಇಬ್ಬರ ಬಂಧನ

ಬೆಂಗಳೂರಿನ ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ನಿಶಾದ್ ಹಾಗೂ ಆದೇಶ್‌ ಬಂಧಿತರು. 10.5 ಲಕ್ಷದ ರೂ. ಮೌಲ್ಯದ 21 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಹಾಸ್ಟೆಲ್‌

ಅನೈತಿಕ ಸಂಬಂಧ: ಪ್ರೇಯಸಿಯ ಗಂಡನಿಗೆ ಮದ್ಯ ಕುಡಿಸಿ ಕೊಲೆ

ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರೇಯಸಿಯ ಪತಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುನೀಲ್ ನಾಯಕ್ ಕೊಲೆಯಾದ ವ್ಯಕ್ತಿ.  ಸುನೀಲ್‌ ನಾಯಕನ ಪತ್ನಿಯ ಪ್ರಿಯಕರ ಬಸುದೇವ್ ಮಲ್ಲಿಕ್ ಕೊಲೆ ಮಾಡಿದಾತ. ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ

ಏರ್‌ ಟೆಲ್ ಸಾಧನೆ: 650 ಮಿಲಿಯನ್ ಗ್ರಾಹಕರ ಮೈಲಿಗಲ್ಲು ದಾಟಿದ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಸಂಸ್ಥೆ

ಬೆಂಗಳೂರು: ಗ್ರಾಹಕರ ಸಂಖ್ಯೆಯ ಆಧಾರದ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಹಾಗೂ ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾದ ಭಾರ್ತಿ ಏರ್‌ ಟೆಲ್, 650 ಮಿಲಿಯನ್ ಗ್ರಾಹಕರ ಗಡಿಯನ್ನು ದಾಟುವ ಮೂಲಕ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ.

ಸೈಬರ್ ವಂಚಕಿಯ ಪ್ರೀತಿ, ಮದುವೆ ಮಾತು ನಂಬಿ ಟೆಕ್ಕಿ ಕಳೆದುಕೊಂಡಿದ್ದು 18 ಲಕ್ಷ ರೂ.

ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವ ಆಸೆ ಹುಟ್ಟಿಸಿದ ಸೈಬರ್ ವಂಚಕಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 18 ಲಕ್ಷ ರೂಪಾಯಿ ವಂಚಿಸಿದ್ದಾಳೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ಟೆಕ್ಕಿ ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು

ಬಕೆಟ್‌ ನೀರಲ್ಲಿ ಮುಳುಗಿ ಮಗು ಸಾವು: ತಾಯಿ ಆತ್ಮಹತ್ಯೆ

ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡವರು, ಅವರ

ಇಂದು ರಾತ್ರಿ ಬೆಂಗಳೂರು ಕರಗ ಉತ್ಸವ

ಇಂದು (ಬುಧವಾರ) ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಜಿಬಿಎ, ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಜೊತೆಗೆ ಕರಗ ಉತ್ಸವ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಿಎಂ, ಡಿಸಿಎಂ ಕರಗದಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು,