ಬೆಂಗಳೂರು
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು
ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿಸಂಭವಿಸಿದೆ. ಬೆಂಗಳೂರು ಉತ್ತರದ ಸಿಗೇಹಳ್ಳಿ ಗೇಟ್ ಬಳಿಯ ಶಿವಾಜಿ ಗ್ರೀಲ್ ಲೇಔಟ್ ನಲ್ಲಿ ಗುರುವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಹೊರ ರಾಜ್ಯದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶ ಮೂಲದ ಉದಯ ಭಾನು (25) ಹಾಗೂ ಬಿಹಾರ ಮೂಲದ ರೋಷನ್ (23) ಮೃತಪಟ್ಟ ದುರ್ದೈವಿಗಳು. ಇಂಜಿನಿಯರ್ ಹಾಗೂ ಗುತ್ತಿಗೆದಾರ ಸತೀಶ್ ಅವರಿಗೆ
ಗ್ರಹಗಳ ಅಪೂರ್ವ ಸಂಯೋಗ ಸಂಭ್ರಮಿಸಲು ಆರ್ಕಿಡ್ಸ್ ಬೆಂಗಳೂರು ಕ್ಯಾಂಪಸ್ ಸಜ್ಜು
ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್‌ನ್ಯಾಶನಲ್ ಶಾಲೆಯು ಅಪರೂಪದ ಮತ್ತು ವಿಸ್ಮಯಕಾರಿ ಖಗೋಳ ಸಂಗತಿಯಾದ ಶುಕ್ರ, ಮಂಗಳ, ಗುರು, ಶನಿ, ನೆಪ್ಚೂನ್, ಯುರೇನಸ್ ಮತ್ತು ಬುಧ ಗ್ರಹಗಳ ಸಂಯೋಗದ ವಿಶಿಷ್ಟವಾದ ನಕ್ಷತ್ರ ವೀಕ್ಷಣೆಗೆ ಖಗೋಳ ವಿಜ್ಞಾನದ ಚಲನಚಿತ್ರ ಮತ್ತು ಖಗೋಳ ಚಟುವಟಿಕೆಗಳ ಮೂಲಕ
ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಾಟ
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ನ ಪೇಪರ್ ಟಿಕೆಟ್ ರೋಲ್ ಹಣ್ಣು ಹಾಗೂ ತರಕಾರಿ ಅಂಗಡಿಯಲ್ಲಿ ಗ್ರಾಹಕರಿಗೆ ಬಿಲ್ ಕೊಡಲು ಬಳಕೆಯಾಗುತ್ತಿದೆ. ಯಲಹಂಕದ ಅಟ್ಟೂರು ಲೇಔಟ್ನ ಎಸ್ಆರ್ಎಸ್ ತರಕಾರಿ ಹಾಗೂ ಹಣ್ಣು ವ್ಯಾಪಾರಿ ಮಳಿಗೆಯಲ್ಲಿ ಟಿಕೆಟ್ ರೋಲ್ ಉಪಯೋಗಿಸಿ ತರಕಾರಿ ಹಾಗೂ ಹಣ್ಣಿನ ರೇಟ್
ಜಿಎಸ್ ಎಂಎ ಮಂಡಳಿಯ ಪ್ರಭಾರ ಚೇರ್ಮನ್ ಆಗಿ ಗೋಪಾಲ್ ವಿಠಲ್ ನೇಮಕ!
ನವದೆಹಲಿ: ಭಾರ್ತಿ ಏರ್‌ಟೆಲ್ನ ವೈಸ್ ಚೇರ್ಮನ್ ಹಾಗೂ ಎಮ್‌ಡಿ ಮತ್ತು ಜಿಎಸ್ ಎಂಎ ಡೆಪ್ಯುಟಿ ಚೇರ್ಮನ್ ಆಗಿರುವ ಗೋಪಾಲ್ ವಿಠಲ್ ಅವರನ್ನು, ಜಿಎಸ್ ಎಂಎ ಪ್ರಭಾರ ಚೇರ್ಮನ್ ಆಗಿ ನೇಮಕ ಮಾಡಲಾಗಿದೆ. ಜೋಸ್ ಮಾರಿಯಾ ಅಲ್ವರಿಸ್-ಪಲ್ಲೆಟ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರು
ಫೆ.13 ಜಾಗತಿಕ ಹೂಡಿಕೆದಾರರ ಸಮಾವೇಶ: `ಕ್ವಿನ್ ಸಿಟಿ ಕುರಿತು ರೌಂಡ್ ಟೇಬಲ್’ ಚರ್ಚೆ
ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು
ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಅಟ್ಟಾಡಿಸಿ ಹಲ್ಲೆ
ಬೆಂಗಳೂರಿನ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯ ಎದುರಿನಲ್ಲಿರುವ ಗಬ್ರು ಬಿಸ್ಟ್ರೋ ಅಂಡ್ ಕೆಫೆಯಲ್ಲಿ ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಹಲ್ಲೆ ಮಾಡಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರು ಆರ್ಡರ್ ಮಾಡಿದ್ದ ಫುಡ್ ನೀಡಲು ರೆಸ್ಟೋರೆಂಟ್ ಸಿಬ್ಬಂದಿ
ಇನ್ಮುಂದೆ ಕ್ಯೂಆರ್ ಕೋಡ್‌ನಲ್ಲಿ ಬಿಬಿಎಂಪಿ “ನಮ್ಮ ಕ್ಲಿನಿಕ್” ಮಾಹಿತಿ ಲಭ್ಯ
ನಮ್ಮ ಕ್ಲಿನಿಕ್ ಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದು, ಬೆಂಗಳೂರಿನ ಎಂಟು ವಲಯಗಳಲ್ಲಿ ನಮ್ಮ ಕ್ಲಿನಿಕ್ಗಳ ಸಂಪೂರ್ಣ ಮಾಹಿತಿಗಾಗಿ ಬಿಬಿಎಂಪಿಯ ಆರೋಗ್ಯ ವಿಭಾಗವು ಪ್ರತಿ ವಾರ್ಡ್ನಲ್ಲೂ ಕ್ಯೂಆರ್ ಕೋಡ್ ಅಳವಡಿಸಲು ಸಿದ್ಧತೆ ನಡೆಸಿದೆ. ಕ್ಯೂಆರ್ ಕೋಡ್
ಬ್ಯಾಂಕ್ ಸಹಾಯವಾಣಿ ಹೆಸರಲ್ಲಿ ಬೆಂಗಳೂರಿನ ಮಹಿಳೆಗೆ 2 ಲಕ್ಷ ರೂ. ನಾಮ
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ
ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್ ಲೈಸೆನ್ಸ್ ಸಸ್ಪೆಂಡ್
ಬೆಂಗಳೂರು:ಸಂಚಾರ ದಟ್ಟಣೆ ವೇಳೆ ಫುಟ್ಪಾತ್ ಮೇಲೆ ವಾಹನ ಚಲಾಯಿಸುವ ಚಾಲಕರು,ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ನಗರದ ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಫುಟ್ಪಾತ್ ಮೇಲೆ ವಾಹನ ಚಲಾಯಿಸುವವರ ಡ್ರೈವಿಂಗ್ ಲೈಸೆನ್ಸ್ ಸಸ್ಪೆಂಡ್ ಮಾಡಲಾಗುವುದು ಎಂದು ಜಂಟಿ ಪೊಲೀಸ್
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲೇ ಆತ್ಮಹತ್ಯೆ
ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ವಸತಿ ನಿಲಯದಲ್ಲಿ ನಡೆದಿದೆ. ಹೆಚ್. ಎನ್ ಪಾವನ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ