Saturday, September 26, 2026
Menu

ಬೆಂಗಳೂರು: ಇಂದಿನಿಂದ ನೀರಿನ ದರ, ಟೋಲ್‌ ದರ ಹೆಚ್ಚಳ

ಬೆಂಗಳೂರು ಜಲಮಂಡಳಿಯು ಏಪ್ರಿಲ್‌ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3 ರಷ್ಟು ಹೆಚ್ಚಿಸಲಿದೆ. ಪ್ರತಿ ವರ್ಷದಂತೆ ಆರ್ಥಿಕ ಸಮತೋಲನಸರಿದೂಗಿಸಲು ಶೇ.3ರಷ್ಟು ನೀರಿನ ಶುಲ್ಕ ಹೆಚ್ಚಿಸಿದೆ. ಏಪ್ರಿಲ್‌ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ 20 ರಿಂದ 30 ರೂ. ಹೆಚ್ಚುವರಿ ನೀರಿನ ಬಿಲ್‌ ಬರಲಿದೆ. ಗೃಹ ಬಳಕೆದಾರರಿಗೆ ಸ್ಲ್ಯಾಬ್ ಗಳ ಆಧಾರದಡಿ ಪ್ರತಿ ಲೀಟರ್ ಗೆ 0.15 ಪೈಸೆಯಿಂದ 1 ಪೈಸೆವರೆಗೆ ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ಗೆ 1.90

ಕಸ ನಿರ್ವಹಣೆ: ಬೆಂಗಳೂರಿನಲ್ಲಿ ನಾಳೆಯಿಂದ ಕಠಿಣ ನಿಯಮ ಜಾರಿ

ಬೆಂಗಳೂರಿನಲ್ಲಿ ಕಸ ನಿರ್ವಹಣೆಗೆ ಏಪ್ರಿಲ್‌ ಒಂದರಿಂದ ಕಠಿಣ ನಿಯಮಗಳು ಜಾರಿಗೊಳ್ಳುತ್ತಿವೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅಡಿ ನೈರ್ಮಲ್ಯ ಕಾಪಾಡಲು ಕಠಿಣ ನಿಯಮಗಳನ್ನು ಕಡ್ಡಾಯವಾಗಿ ಜಾರಿಗೆ ತರಲಾಗುತ್ತಿದೆ. ನಿಯಮ ಉಲ್ಲಂಘಿಸುವವರಿಗೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ದೇಶಾದ್ಯಂತ ಏಕರೂಪ

ಕುಟುಂಬ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಸುಸೈಡ್‌

ಕೌಟುಂಬಿಕ ಕಲಹದಿಂದ ಬೇಸತ್ತು ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತ್ನಿ ಅಪಾರ್ಟ್‌ಮೆಂಟ್‌ನ

ನೆಲಮಂಗಲದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ

ಕ್ಲಾಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದ ಬೆಂಗಳೂರಿನ ಪ್ರೊಫೆಸರ್‌ ಅಮಾನತು

ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ಎಂಬವರು ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್‌ ಎಂದು ಕರೆದು ಅವಮಾನಿಸಿರುವ ಪ್ರಕರಣ ಸಂಬಂಧ ಕಾಲೇಜು ಆಡಳಿತ ಮಂಡಳಿ ಅವರನ್ನು ಅಮಾನತುಗೊಳಿಸಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳ ಗಲಾಟೆ

ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ

ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ

ಪೊಂಗಲ್‌ ಬೆಲೆ 115 ರೂ., ಸ್ವಿಗ್ಗಿ ವಿಧಿಸಿದ್ದು 273 ರೂ.: ಮಾಜಿ ಸಂಸದೆ ಸುಮಲತಾ ಪೋಸ್ಟ್‌ ವೈರಲ್‌

ರಾಮೇಶ್ವರಂ ಕೆಫೆಯಿಂದ ಪೊಂಗಲ್ ಆರ್ಡರ್ ಮಾಡಿದ್ದು, ಆರ್ಡರ್ ಮಾಡಿದ ಆಹಾರದ ಮೂಲ ಬೆಲೆ 115 ರೂ., ಆದರೆ ಸ್ವಿಗ್ಗಿ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿಕೊಂಡು ತರಿಸಿದಾಗ ಒಟ್ಟು ಬಿಲ್ 273 ರೂ. ಇತ್ತು. 115 ರೂ. ಪೊಂಗಲ್‌ಗೆ ₹158 ಹೆಚ್ಚುವರಿ ಶುಲ್ಕ

ಗೂಗಲ್‌ ಮ್ಯಾಪ್‌ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ

ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ

ಬೆಂಗಳೂರಿನಲ್ಲಿ ಏಪ್ರಿಲ್‌ 1 ರಿಂದ ನೀರಿನ ದರ ಶೇ.3 ಹೆಚ್ಚಳ

ಬೆಂಗಳೂರು ನಾಗರಿಕರಿಗೆ ಜಲಮಂಡಳಿ ನೀರಿನ ದರವನ್ನು ಶೇ ಮೂರರಷ್ಟು ಏರಿಸುವ ಮೂಲಕ ಬರೆ ಎಳೆದಿದೆ. ಮೂರು ತಿಂಗಳಿಗೊಮ್ಮೆ ಜಲಮಂಡಳಿ ದರ ಪರಿಷ್ಕರಣೆ ಮಾಡುತ್ತಿದ್ದು, ವಾರ್ಷಿಕ ಶೇ ೧೨ ದರ ಏರಿಕೆಯಾಗಿದೆ. ಏಪ್ರಿಲ್‌ 1 ರಿಂದ ನೀರಿನ ದರ ಶೇ.3 ರಷ್ಟು ಏರಿಕೆ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌, ದರ ಶೇ ನೂರರಷ್ಟು ಏರಿಕೆ

ಬೆಂಗಳೂರಿನ ರಸ್ತೆಗಳಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸುವ ಚಾಳಿ ಹೊಂದಿರುವವರು ಇನ್ನು ಮುಂದೆ ಹತ್ತು ಬಾರಿ ಯೋಚಿಸಲೇಬೇಕಿದೆ. ಏಕೆಂದರೆ ಸ್ಥಗಿತಗೊಂಡಿದ್ದ ಟೋಯಿಂಗ್ ಮತ್ತೆ ಚಾಲ್ತಿಗೆ ಬರುತ್ತಿದ್ದು, ದರ ಶೇ ನೂರರಷ್ಟು ಏರಿಕೆಯಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಟೋಯಿಂಗ್ ದರಗಳನ್ನು ಅಧಿಕೃತಗೊಳಿಸಿದ್ದು, ವಾಹನ ಸವಾರರನ್ನು