ಬೆಂಗಳೂರು
ಹಣ ಪಡೆಯುತ್ತಿದ್ದಾಗಲೇ ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ
ಪ್ರಕರಣವೊಂದರಿಂದ ಕೈಬಿಡುವುದಕ್ಕಾಗಿ ಐದು ಲಕ್ಷ ರೂ. ಲಂಚ ಕೇಳಿ ಹಣ ಪಡೆದುಕೊಳ್ಳುವಾಗ ಬೆಂಗಳೂರಿನ ಕೆ.ಪಿ. ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದವರು. ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದ ಇನ್ಸ್ಪೆಕ್ಟರ್ ಆರೋಪಿಗಳ ಬಂಧನಕ್ಕೆ ತೆರಳಿದ್ದಾಗ ಪ್ಲಾಟ್‌ನಲ್ಲಿ ಆರೋಪಿಗಳು ತಡೆದಿದ್ದಾರೆ. ಪೊಲೀಸರು ಮನೆಗೆ ಬರುವ ಸಿಸಿಟಿವಿ ಹಾಗೂ ವೀಡಿಯೊ ಕೂಡ ಮಡಿದ್ದಾರೆ. ನೋಟಿಸ್ ಕೊಡದೆ ಬಂದಿದ್ದೀರಿ, ವಕೀಲರ ಬಳಿ ನಾವು
360 ಮಿಲಿಯನ್ ಭಾರತೀಯರಿಗೆ ಉಚಿತವಾಗಿ ಅಡೋಬ್ ಎಕ್ಸ್ ಪ್ರೆಸ್ ಪ್ರೀಮಿಯಂ ಒದಗಿಸಿದ ಏರ್‌ಟೆಲ್
ಬೆಂಗಳೂರು: ಭಾರತದ ಅತಿದೊಡ್ಡ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಂದಾದ ಭಾರ್ತಿ ಏರ್‌ಟೆಲ್ ಸಂಸ್ಥೆಯು ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಏನನ್ನಾದರೂ ವಿನ್ಯಾಸಗೊಳಿಸಬಲ್ಲ ‘ಅಡೋಬ್ ಎಕ್ಸ್ ಪ್ರೆಸ್’ ಆ್ಯಪ್ ಅನ್ನು ಭಾರತದಾದ್ಯಂತ ಇರುವ ತನ್ನ 36 ಕೋಟಿ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲ: ಕೇರಳ ಪೆಡ್ಲರ್ಸ್ ಸೇರಿ ಹತ್ತು ಮಂದಿ ಅರೆಸ್ಟ್
ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲವೊಂದನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿದಂತೆ ಹತ್ತು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು
ಟ್ರಾಫಿಕ್ ಚಲನ್ ಪಾವತಿಸಲು ಲಿಂಕ್ ಕ್ಲಿಕ್ ಮಾಡಿ 2.32 ಲಕ್ಷ ರೂ. ಕಳೆದುಕೊಂಡ ಟೆಕ್ಕಿ
ಬೆಂಗಳೂರು ಪೂರ್ವ ವಿಭಾಗದಲ್ಲಿ ಟೆಕ್ಕಿಯೊಬ್ಬರು ಸಂಚಾರ ನಿಯಮಗಳ ಉಲ್ಲಂಘನೆ ದಂಡ ಪಾವತಿಸಲು ಲಿಂಕ್ ಕ್ಲಿಕ್ ಮಾಡಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ಕ್ರೆಡಿಟ್ ಕಾರ್ಡ್ ವಿವರ ನಮೂದಿಸಿ 500 ರೂ. ಟ್ರಾಫಿಕ್
ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ನಿಧನ
ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್
ಬೆಂಗಳೂರು ಬಿಲ್ಡರ್ ನಿವಾಸದಿಂದ ಮನೆಗೆಲಸ ದಂಪತಿ ದೋಚಿದ್ದು 18 ಕೋಟಿ ರೂ.ಗಳ ಚಿನ್ನಾಭರಣ
ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಎಂಬವರ ಮನೆಯಿಂದ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ದಿನೇಶ್ ಮತ್ತು ಕಮಲಾ ಎಂಬ ದಂಪತಿಯನ್ನು ಕೆಲವು ದಿನಗಳ ಹಿಂದೆ ಮನೆ ಕೆಲಸಕ್ಕೆಂದು ನೇಮಿಸಿಕೊಳ್ಳಲಾಗಿತ್ತು. ಆದಂಪತಿ ಈ
ಐಟಿ ಕಂಪನಿಯ 87 ಕೋಟಿ ರೂ. ಮೌಲ್ಯದ ಡೇಟಾ ಕದ್ದ ಉದ್ಯೋಗಿ
ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿ 87 ಕೋಟಿ ರೂ. ಮೌಲ್ಯದ ಸಾಫ್ಟ್‌ವೇರ್ ಸೋರ್ಸ್ ಕೋಡ್ ಕದ್ದಿರುವ ಆರೋಪ ಕೇಳಿ ಬಂದಿದ್ದು, ಕಂಪೆನಿಯಿಂದ ವಜಾಗೊಳಿಸಲಾಗಿದೆ. ಕಂಪನಿಯ ಆಂತರಿಕ ತನಿಖೆಯ ನಂತರ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಡೇಟಾ ಕಳವಿನಿಂದ ಕಂಪನಿಗೆ ದೊಡ್ಡ
ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ: ಉದ್ಯಮಿ ಪುತ್ರಿ, ಬಿಬಿಎಂ ವಿದ್ಯಾರ್ಥಿನಿ ಅರೆಸ್ಟ್
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿಯ ಪುತ್ರಿಯಾಗಿರುವ ಬಿಬಿಎಂ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿ ಮೇಘನಾ ಹಾಗೂಸ್ನೇಹಿತ ಆದಿತ್ಯ ಬಂಧಿತ ಆರೋಪಿಗಳು. ಬಂಧಿತರಿಂದ 4 ಕೆಜಿ ಗಾಂಜಾ, 37 ಗ್ರಾಂ ಎಡಿಎಂಎ, 35
ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಭೂಕಬಳಿಕೆದಾರರ ವಿರುದ್ಧ ಎಫ್ ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರು ನಗರ ವ್ಯಾಪ್ತಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧಿಸಿ ಮಂಗಳವಾರ ಕಂದಾಯ ಆಯುಕ್ತರು ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಹಶೀಲ್ದಾರ್ – ಎಸಿ
ಕೋರಮಂಗಲದಲ್ಲಿ ಎಟಿಎಂಗೆ ತುಂಬಬೇಕಿದ್ದ ಹಣದೊಂದಿಗೆ ಸಿಬ್ಬಂದಿ ಪರಾರಿ
ಎಟಿಎಂಗೆ ತುಂಬಲು ನೀಡಿದ್ದ ಒಂದು ಕೋಟಿಗೂ ರೂಪಾಯಿಗೂ ಹೆಚ್ಚಿನ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆ ಹಿಟಾಚಿ ಕಂಪನಿಯ ಸಿಬ್ಬಂದಿ ತೆಗೆದುಕೊಂಡು ಹೋಗಿ ಪರಾರಿಯಾಗಿದ್ದಾರೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವೀಸ್ ಸಂಸ್ಥೆಯು ಎಸ್‌ಬಿಐ




