Saturday, September 26, 2026
Menu

ಬೆಂಗಳೂರಲ್ಲಿ ಬೆಳ್ಳಿ ಕಳವು, ರಾಜಸ್ಥಾನದಲ್ಲಿ ಮಾರಾಟ, ಉಜ್ಜೈನಿಯಲ್ಲಿ ಪೂಜೆ ಬಳಿಕ ಪೊಲೀಸ್‌ ಅತಿಥಿಗಳಾದ ಜೂಜು ವ್ಯಸನಿಗಳು

ಆನ್‌ಲೈನ್ ಜೂಜು ವ್ಯಸನಿಗಳಾಗಿದ್ದ ಯುವಕರಿಬ್ಬರು ಕೆಲಸ ಮಾಡುತ್ತಿದ್ದ ಬೆಂಗಳೂರಿನ ಆಭರಣ ಪಾಲಿಷ್ ಅಂಗಡಿಯಲ್ಲಿ ಕಳ್ಳತನ ನಡೆಸಿ ಈಗ ಪೊಲೀಸ್‌ ಅತಿಥಿಗಳಾಗಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ 35 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ ಪಾಲಿಷ್ ಅಂಗಡಿಯಲ್ಲಿ

ರೀಲ್ಸ್‌ ವ್ಯಸನ: ವೃದ್ಧರನ್ನು ಕೊರಿಯರ್‌ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಕುಟುಂಬ

ರೀಲ್ಸ್​​ ಮಾಡುವ ವ್ಯಸನಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಮಂಗಳವಾರ ವೈಯ್ಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೂರಿಯರ್ ಕಚೇರಿಗೆ ದೊಡ್ಡ

ವೀಸಾ ಮುಗಿದಿದ್ದರೂ ಬೆಂಗಳೂರಿನಲ್ಲಿ 542 ವಿದೇಶಿಗರು ಅಕ್ರಮ ವಾಸ

ವೀಸಾ ಅವಧಿ ಮೀರಿ ವಾಸಿಸುತ್ತಿರುವ 588 ವಿದೇಶಿಗರಲ್ಲಿ, ಹೆಚ್ಚಿನವರು ಬೆಂಗಳೂರು ನಗರದಲ್ಲೇ 542 ಮಂದಿ ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಮೈಸೂರಿನಲ್ಲಿ 26, ಮಂಗಳೂರಿನಲ್ಲಿ 1, ಹುಬ್ಬಳ್ಳಿ-ಧಾರವಾಡದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 11, ರಾಮನಗರದಲ್ಲಿ 4, ಉತ್ತರ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ

ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿಗೆ ಮುಂದೂಡಿಕೆಗೆ ಮನವಿ

ಬೆಂಗಳೂರು/ನವದೆಹಲಿ: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಸಂಹಿತೆ, 2020 (CoSS)ಗೆ ಸಂಪೂರ್ಣವಾಗಿ ಹೊಂದುವ ಚೌಕಟ್ಟು ಸ್ಪಷ್ಟವಾಗಿ ರೂಪುಗೊಳ್ಳುವವರೆಗೆ ಮತ್ತು ಕಾರ್ಯ ನಿರ್ವಹಣೆಯ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುವವರೆಗೆ ಗಿಗ್ ಕಾರ್ಮಿಕರ ಕಲ್ಯಾಣ ಶುಲ್ಕ ಜಾರಿ ಮುಂದೂಡುವಂತೆ ಇಂಡಿಯಾ ಟೆಕ್ ಡಾಟ್ ಓಆರ್

ಲಿವ್‌ ಇನ್‌ ಸಂಗಾತಿಯ ಕೊಲೆಗೈದ ವಿವಾಹಿತ ಅರೆಸ್ಟ್‌

ವಿವಾಹಿತ ವ್ಯಕ್ತಿ ಲಿವ್ ಇನ್‌ ಸಂಗಾತಿಯನ್ನು ವೈರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೊಡಗಿನ ರಂಜಿತಾ (23) ಕೊಲೆಯಾದ ಮಹಿಳೆ, ಅಯ್ಯಪ್ಪ ಕೊಲೆ ಆರೋಪಿ. ಇವರಿಬ್ಬರು ಲಿವ್‌ ಇನ್‌ ಸಂಬಂಧದಲ್ಲಿದ್ದರು. ಆರೋಪಿ ಅಯ್ಯಪ್ಪನಿಗೆ ಈ ಮೊದಲೇ

ಬಾಲಕಿಯನ್ನು ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ತಾಯಿ, ಮಲತಂದೆ ಅರೆಸ್ಟ್‌

ಹಣಕ್ಕಾಗಿ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ಪ್ರಕರಣವೊಂದು ಚಂದ್ರಾ ಲೇಔಟ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಹಿರಂಗಗೊಂಡಿದೆ. ತಾಯಿ ಮತ್ತು ಮಲತಂದೆ, ಇನ್ನೊಬ್ಬ ಮಹಿಳೆಯನ್ನುಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ

ಬನಶಂಕರಿಯಲ್ಲಿ ಜೀವ ಪಣಕ್ಕಿಟ್ಟು ಜೇನುನೊಣ ದಾಳಿಯಿಂದ ತಾಯಿ ಮಗುವನ್ನು ರಕ್ಷಿಸಿದ ವೀರಕಪುತ್ರ ಶ್ರೀನಿವಾಸ

ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿ ಬಳಿ ತಾಯಿ ಮಗುವಿನ ಮೇಲೆ ಜೇನುದಾಳಿ ನಡೆದಿದ್ದು, ವೀರಲೋಕ ಬುಕ್ಸ್’ ಸಂಸ್ಥೆಯ ಸ್ಥಾಪಕ ವೀರಕಪುತ್ರ ಶ್ರೀನಿವಾಸ ತಮ್ಮ ಜೀವದ ಹಂಗು ತೊರೆದು ಅವರಿಬ್ಬರನ್ನು ರಕ್ಷಿಸಿದ್ದಾರೆ. ಈ ವೇಳೆ ಶ್ರೀನಿವಾಸ ಅವರೂ ಜೇನುದಾಳಿಯಿಂದ ತೀವ್ರ ಅಸ್ವಸ್ಥಗೊಂಡು

ರಾಜ್ಯಸಭೆ ಚುನಾವಣೆ: ಒಡಿಶಾ ಕಾಂಗ್ರೆಸ್‌ ಶಾಸಕರು ಬಿಡದಿಗೆ ಶಿಫ್ಟ್‌

ಮಾರ್ಚ್‌ ೧೬ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿಯಿಂದ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಒಡಿಶಾದ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ‘ಆಪರೇಷನ್

ಎಲ್‌ಪಿಜಿ ಸಿಲಿಂಡರ್‌ ಕಳ್ಳರ ಬಂಧನ

ಮನೆ ಮುಂದೆ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಸರಬರಾಜು ವಾಹನದಲ್ಲಿದ್ದ ಸಿಲಿಂಡರ್ ಕದ್ದು ಪರಾರಿಯಾಗಿದ್ದ ಇಬ್ಬರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ನಾಯಕ್ (19), ಗೋವಿಂದರಾಜು (20) ಬಂಧಿತ ಆರೋಪಿಗಳು. ರಾಮನಗರ ತಾಲೂಕಿನ ಬನ್ನಿಕುಪ್ಪೆ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಗ್ಯಾಸ್ ಸರಬರಾಜು

ಎಲ್‌ಪಿಜಿ ವ್ಯತ್ಯಯ: ಕಾರ್ಪೋರೇಟ್‌ ಕಂಪೆನಿಗಳಿಗೂ ತಟ್ಟಿದ ಬಿಸಿ

ಉದ್ಯೋಗಿಗಳಿಗೆ ದಿನವೂ ಅಡುಗೆ ಮಾಡಿಕೊಡಬೇಕಾದ ಕಾರ್ಪೊರೇಟ್ ಕಂಪನಿಗಳ ಕೆಫೆಟೇರಿಯಾಗಳಿಗೆ ಕಮರ್ಷಿಯಲ್ ಗ್ಯಾಸ್ ಸಿಗದ ಕಾರಣ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಲು ಮುಂದಾಗಿದೆ. ಎಚ್​ಸಿಎಲ್​ಟೆಕ್ ಕಂಪನಿಯು ಎರಡು ದಿನದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಕೊಟ್ಟಿದೆ. ಇರಾನ್‌- ಇಸ್ರೇಲ್‌