ಬೆಂಗಳೂರು
ಗ್ರೇಟರ್ ಬೆಂಗಳೂರು ಚುನಾವಣೆಗೆ ಹಣ, ಸಿಬ್ಬಂದಿ ಕೊರತೆ: ಸುಪ್ರೀಂಗೆ ಇಸಿ ಮಾಹಿತಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆ ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ ಎಂದು ರಾಜ್ಯ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಚುನಾವಣಾ ಪ್ರಕ್ರಿಯೆ ನಡೆಸಲು ಆಯೋಗದ ಬಳಿ ಹಣದ ಕೊರತೆ ಇದೆ. ಮತದಾನ ಪ್ರಕ್ರಿಯೆ ನಿಭಾಯಿಸಲು ಅಗತ್ಯವಿರುವ ಸಿಬ್ಬಂದಿ ಇಲ್ಲದಿರುವುದು ಆಯೋಗಕ್ಕೆ ತೊಡಕಾಗಿದೆ. ರಾಜ್ಯ ಸರ್ಕಾರದ ಸಕ್ರಿಯ ಬೆಂಬಲ ಮತ್ತು ಅನುದಾನ ಅತ್ಯಗತ್ಯ ಎಂದು ಆಯೋಗ ತಿಳಿಸಿದೆ.
ಇಂಡಿಯನ್ ಬ್ಯಾಂಕ್‌ನಲ್ಲಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನ ಕಳವು: ಗ್ರಾಹಕರ ಪ್ರತಿಭಟನೆ
ಬೆಂಗಳೂರಿನ ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿ ಮೂರು
ಫೋಟೊ, ವೀಡಿಯೊ ಇಟ್ಕೊಂಡು 1.5 ಕೋಟಿ ರೂ.ಗೆ ಡಿಮ್ಯಾಂಡ್: ಯುವತಿ ವಿರುದ್ಧ ಎಫ್‌ಐಆರ್
ಖಾಸಗಿ ಫೋಟೊ, ವೀಡಿಯೊ ಇಟ್ಕೊಂಡು ಮೇಕಪ್ ಕ್ಲಿನಿಕ್ ಮಾಲೀಕರೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಯುವತಿ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ
ನವಜಾತ ಶಿಶುವನ್ನು ಟಾಯ್ಲೆಟ್‌ನಲ್ಲಿ ಹತ್ಯೆಗೈದ ಅವಿವಾಹಿತ ಮಹಿಳೆ
ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ
ಬೆಂಗಳೂರಿನಲ್ಲಿ 410 ಕೋಟಿ ರೂ. ಜಿಎಸ್‌ಟಿ ಹಗರಣ: ಕಿಂಗ್‌ಪಿನ್ ಅರೆಸ್ಟ್
ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ ನಡೆದಿದ್ದು, ಅಮಾಯಕರ ಆಧಾರ್, ಪಾನ್ ಕಾರ್ಡ್ ಬಳಸಿ 102.೫ ಕೋಟಿ ತೆರಿಗೆ ಲೂಟಿ ಮಾಡಿರುವುದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕಿಂಗ್‌ಪಿನ್ ಆಂಧ್ರದ ತೌಕೀರ್ ಎಂಬವನನ್ನು
ಬೆಂಗಳೂರಿನ ಮನೆಯಲ್ಲಿ ದಂಪತಿಯ ಮೃತದೇಹ ಪತ್ತೆ
ಬೆಂಗಳೂರಿನ ಆರ್.ಟಿ.ನಗರ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳು ವ್ಯಕ್ತವಾಗಿವೆ. 35 ವರ್ಷದ ಡೇವಿಡ್ ಮತ್ತು 30 ವರ್ಷದ ಸುಮಿತ್ರಾ ಮೃತರು. ಇವರು 10 ವರ್ಷದ ಹಿಂದೆ ಮದುವೆಯಾಗಿದ್ದರು. ಆರ್.ಟಿ.ನಗರ ಪೊಲೀಸರು ಮತ್ತು ಸೊಕೊ ತಂಡ ಸ್ಥಳಕ್ಕೆ ಆಗಮಿಸಿದ್ದು,
ಚಿನ್ನ ಖರೀದಿಗೆ ಹೋದವನ ಎರಡು ಕೋಟಿ ರೂ. ದೋಚಿದ ಅಂಗಡಿ ಮಾಲೀಕ ಮತ್ತು ಮಹಿಳೆ
ಚಿನ್ನ ಖರೀದಿಗೆ ಹೋಗಿದ್ದವರಿಂದ ಎಂಪಿ ಚಿನ್ನದ ಮಳಿಗೆಯ ಮಾಲೀಕ ಇಂದರ್ ಚಂದ್ ಮತ್ತು ಮಹಿಳೆಯೊಬ್ಬರು ಎರಡು ಕೋಟಿ ರೂ. ಪಡೆದು ವಂಚಿಸಿರುವ ಘಟನೆ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಸರ್ಜಾಪುರದ ಪುನೀತ್ ಎಂಬಾತ ಚಿನ್ನ ಖರೀದಿ ಮಾಡಲು ಮುಂದಾಗಿದ್ದರು. ಪುನೀತ್ ಸಂಬಂದಿ
ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ ಜಾಮೀನು
ನಟಿ ರನ್ಯಾ ರಾವ್ ಅವರಿಗೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಚಿನ್ನ ಕಳ್ಳಸಾಗಣೆ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದ ನಟಿ ರನ್ಯಾ ರಾವ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಪ್ರಕರಣದ ತನಿಖೆ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೊಲಿಗೆ ಹಾಕದೆ ಡಿಸ್ಟಾರ್ಜ್: ನರಳಿ ಪ್ರಾಣ ಬಿಟ್ಟ ರೋಗಿ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ಅಮಾನವೀಯತೆ ಮತ್ತು ನಿರ್ಲಕ್ಷ್ಯದಿಂದ ರೋಗಿಯು ನರಳಿ ಪ್ರಾಣಬಿಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್‌ಗೆ ಮರ್ಮಾಂಗದಲ್ಲಿ ಗಡ್ಡೆ ಬೆಳೆದಿದ್ದ ಕಾರಣ
ಫಾರಿನ್ ಸ್ಟೈಲ್‌ನಲ್ಲಿ ಲವ್ ಪ್ರಪೋಸ್ ಎಂದು ಕೈ, ಕಾಲು, ಕಣ್ಣಿಗೆ ಬಟ್ಟೆ ಕಟ್ಟಿ ಬೆಂಕಿ ಹಚ್ಚಿ ಯುವಕನ ಕೊಲೆಗೈದ ಯುವತಿ
ಮನೆಯಲ್ಲಿ ಯಾರೂ ಇಲ್ಲ ಎಂದು ಪ್ರಿಯಕರನನ್ನು ಕರೆಸಿಕೊಂಡು ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುವುದಾಗಿ ನಂಬಿಸಿದ ಪ್ರೇಯಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆಗೈದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನನಗರದಲ್ಲಿ ನಡೆದಿದೆ. ಪ್ರೇಯಸಿ ಪ್ರೇಮಾಳ ವಿಕೃತ




