ಬೆಂಗಳೂರು
ಬೆಂಗಳೂರಿನಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ ಸಿಸಿಬಿ
ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್ , 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾಗಳನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಬಂಧಿತ ಆರೋಪಿಗಳು. ಸಿಸಿಬಿ ಹಾಗೂ
ಆಯುಧಪೂಜೆ ದಿನ ವಾಹನ ತೊಳೆಯಲು ಕಾವೇರಿ ನೀರು ಬಳಸುವಂತಿಲ್ಲ
ಆಯುಧ ಪೂಜೆ ದಿನ ಕುಡಿಯಲು ಪೂರೈಕೆಯಾಗುವ ಕಾವೇರಿ ನೀರಲ್ಲಿ ಕಾರು, ಬೈಕ್ ಸೇರಿದಂತೆ ವಾಹನಗಳನ್ನು ತೊಳೆಯುವಂತಿಲ್ಲ. ದಸರಾ ಹಬ್ಬದ ಸಂಭ್ರಮಕ್ಕೆ ಕಾವೇರಿ ನೀರು ಪೋಲು ಮಾಡಿದರೆ ದಂಡ ಪಾವತಿಸಬೇಕಾಗಬಹುದು. ಕಾವೇರಿ ನೀರು ಕುಡಿಯುವುದಕ್ಕೆ ಬಳಕೆಗೆ ಸರಬರಾಜಾಗುವುದು. ಅನಗತ್ಯವಾಗಿ ನೀರು ಪೋಲು ಮಾಡುವುದು,
ಬಿಗ್ ಬಾಸ್‌ಗೆ ಸೆಲೆಕ್ಟ್ ಮಾಡದಿದ್ರೆ ಬಾಂಬ್ ಇಡುತ್ತೇನೆ ಎಂದು ಪೊಲೀಸರ ಅತಿಥಿಯಾದ ಯುವಕ!
‘ಬಿಗ್ ಬಾಸ್ ಸೀಸನ್ 12’ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದರೆ ಬಿಗ್ ಬಾಸ್ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿ ರೀಲ್ಸ್ ಮಾಡಿದ್ದ ಯುವಕ ಇದೀಗ ಕುಂಬಳಗೋಡು ಪೊಲೀಸರ ವಶದಲ್ಲಿದ್ದಾನೆ. ‘Mummy-Ashok16’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಯುವಕ ರೀಲ್ಸ್ ಪೋಸ್ಟ್ ಮಾಡಿದ್ದು,
ಕ್ವಾಟ್ಲೆ ಕಿಚನ್ ಗ್ರಾಂಡ್ ಫಿನಾಲೆಯಲ್ಲಿ ‘SU from So’ ತಂಡ: ನಾಲ್ಕು ಗಂಟೆಗಳ ಮಹಾ ಮನರಂಜನೆ
ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ. ಕಲರ್ಸ್ ಕನ್ನಡದ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ‘ಕ್ವಾಟ್ಲೆ ಕಿಚನ್’. ಈ ಶನಿವಾರ ‘ಕ್ವಾಟ್ಲೆ ಕಿಚನ್” ನ ಗ್ರಾಂಡ್ ಫಿನಾಲೆಯನ್ನು ಜನರಿಗೆ ತಲುಪಿಸುತ್ತಿದೆ. ಈ ಶನಿವಾರ (27
ಡಿಜಿಟಲ್ ಅರೆಸ್ಟ್: ಐಐಎಸ್ಸಿ ಮಹಿಳಾ ವಿಜ್ಞಾನಿಗೆ 8.80 ಲಕ್ಷ ವಂಚನೆ
ಇತ್ತೀಚೆಗೆ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 8.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾವು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು,
DRDO ನೇಮಕಾತಿ 2025: 195 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಹೈದರಾಬಾದ್‌ನ ಸಂಶೋಧನಾ ಘಟಕದಲ್ಲಿ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ, ಸೆಪ್ಟೆಂಬರ್ 27, 2025 ರಿಂದ ಆರಂಭವಾಗಿ ಅಕ್ಟೋಬರ್ 28, 2025
ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್
ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್
ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಒಂದೇ ಒಂದು ಪಿಲ್ಲರ್, ಮೇಲ್ಸೇತುವೆ ಮಾಡಿಲ್ಲ: ಡಿಕೆ ಶಿವಕುಮಾರ್
“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನರು ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ”
ಜಾತಿ ಗಣತಿಯಿಂದ ವಿದ್ಯುತ್ ಬಿಲ್ ವ್ಯತ್ಯಯವಾಗದು, ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ಮನೆಗಳನ್ನು ಗುರುತಿಸಿ ಪಟ್ಟಿ ಮಾಡಲು ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಇದರ ಪರಿಣಾಮವಾಗಿ ಕೆಲವು ಗೃಹ ಜ್ಯೋತಿ ಯೋಜನೆ ಫಲಾನುಭವಿಗಳ ವಿದ್ಯುತ್ ಬಿಲ್‌ನಲ್ಲಿ ಅಸಮಂಜಸ ವ್ಯತ್ಯಯ
BEL ನೇಮಕಾತಿ 2025: 35 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ; ಸೆಪ್ಟೆಂಬರ್ 26ರಂದು ನೇರ ಸಂದರ್ಶನ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಗಾಜಿಯಾಬಾದ್‌ನ ಕೇಂದ್ರ ಸಂಶೋಧನಾ ಪ್ರಯೋಗಾಲಯದಲ್ಲಿ (CRL) 35 ಟ್ರೈನಿ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 26, 2025 ರಂದು ವಾಕ್-ಇನ್ ಸಂದರ್ಶನ ನಡೆಯಲಿದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್,




