Menu

‘ಬಿಗ್ ಬಾಸ್ ಕನ್ನಡ-ಸೀಸನ್ 12’ ಸೆಪ್ಟೆಂಬರ್ 28ಕ್ಕೆ ಗ್ರಾಂಡ್ ಓಪನಿಂಗ್!

ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್‌ ಕನ್ನಡ, ಇದೀಗ ‘ಬಿಗ್‌ಬಾಸ್‌’ನ ಹನ್ನೆರಡನೇ ಸೀಸನ್‌ ಅನ್ನು ಹೊತ್ತು ತಂದಿದೆ. ಕಳೆದ ಹನ್ನೊಂದು ವರ್ಷಗಳಿಂದ ಕನ್ನಡಿಗರನ್ನು ಯಶಸ್ವಿಯಾಗಿ ರಂಜಿಸುತ್ತ ಬಂದಿರುವ ‘ಬಿಗ್‌ಬಾಸ್’ ರಿಯಾಲಿಟಿ ಷೋ, ಈ ಬಾರಿ “Expect the Unexpected” ಎಂಬ ಥೀಮ್‌ನಲ್ಲಿ ಹಲವು ಅನಿರೀಕ್ಷಿತಗಳನ್ನು ಇಟ್ಟುಕೊಂಡು ಪ್ರೇಕ್ಷಕರ ಮನರಂಜನೆಯ ಹೊಸ ಭಾಷ್ಯವನ್ನು ಬರೆಯಲು ಸಜ್ಜಾಗಿದೆ. ಸೆಪ್ಟೆಂಬರ್‍‌ 28ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್‌ಬಾಸ್‌ ಸೀಸನ್‌ 12ರ ಗ್ರಾಂಡ್‌

ಡಿಜಿಟಲ್ ಪೇಮೆಂಟ್ ಸುರಕ್ಷತೆ: ಯುಪಿಐ ಫ್ರಾಡ್ ತಪ್ಪಿಸಿಕೊಳ್ಳೋದು ಹೇಗೆ?

ಡಿಜಿಟಲ್ ಯುಗದಲ್ಲಿ ಯುಪಿಐ (UPI) ಪೇಮೆಂಟ್ ಎಷ್ಟರ ಮಟ್ಟಿಗೆ ಆವರಿಕೊಂಡಿದೆ ಅಂದ್ರೆ! ಚಾ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್ಗಳಲ್ಲಿ ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಮೂಲಕ ಹಣ ಪಾವತಿ ಮಾಡ್ತಿವಿ. ಆದ್ರೆ ಹೆಚ್ಚಾಗ್ತಿರೋ ಸೈಬರ್ ಮೋಸಗಳ ಬಗ್ಗೆ ನಾವ್ ಯಾವತ್ತು

ಶುಕ್ರವಾರ, ಶನಿವಾರ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ!

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 26 (ಶುಕ್ರವಾರ) ಮತ್ತು 27 (ಶನಿವಾರ) ದಿನಗಳಲ್ಲಿ BESCOM ತುರ್ತು ಕಾರ್ಯಾಚರಣೆಯಿಂದಾಗಿ ಈ ಕೆಳಗಿನ ಬಡಾವಣೆಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ವಾಗಲಿದೆ. ವಿದ್ಯುತ್ ವ್ಯತ್ಯಯ ಸಮಯ ಮತ್ತು ಉಪಕೇಂದ್ರಗಳು ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯಲ್ಲಿ: ಬೆಳಿಗ್ಗೆ 10:00

ಬೈಕ್​ ಟ್ಯಾಕ್ಸಿ ನಿರ್ಬಂಧ: ನಿಯಮ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಕುರಿತು ನೀತಿ ಚೌಕಟ್ಟು ರೂಪಿಸಲು ಒಂದು ತಿಂಗಳ ಸಮಯ ನೀಡಲಾಗಿದ್ದರೂ ಈವರೆಗೂ ಯಾವುದೇ ನಿಯಮಾವಳಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಮಾಲೀಕರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು,

ಸಾವಿನಲ್ಲೂ ಸಾರ್ಥಕತೆ ಮೆರೆದ ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿ

ಬದುಕಿದ್ದಾಗ ಮಮತೆ, ಅಕ್ಕರೆಯಿಂದ ಮಕ್ಕಳನ್ನು ಪೋಷಿಸಿದ ತಾಯಿ, ಇಹಲೋಕ ತ್ಯಜಿಸಿದ ಬಳಿಕವೂ ಅನ್ಯರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹೌದು, ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್. ಸುರೇಶ್‌ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ಇಹಲೋಕ

ರಸ್ತೆ ಗುಂಡಿಗಳು ಬಿಜೆಪಿ ದುರಾಡಳಿತದ ಫಲ, ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಅನುದಾನ ಕೊಟ್ಟಿಲ್ಲ: ಡಿಸಿಎಂ

ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು

ರಸ್ತೆ ಗುಂಡಿಗಳಿಗೆ ಬಿಜೆಪಿಯೇ ಕಾರಣ: ಆರ್​. ಅಶೋಕ್ ಆರೋಪಕ್ಕೆ ಪ್ರದೀಪ್ ಈಶ್ವರ್ ತಿರುಗೇಟು

ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ಮಾಣ ಮಾಡಿರುವುದೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿರಲು ಕಾರಣ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವೈಜ್ಞಾನಿಕ ರಸ್ತೆಗಳ ನಿರ್ಮಾಣ

ಮುಕಳೆಪ್ಪನ ಮದುವೆ ಕಥೆಲಿ ವಿಲನ್ಗಳ್ಯಾರು! ಮಗಳಿಗೆ ಬ್ರೈನ್ ವಾಶ್ ಆಗಿದೆ ಎಂದ ತಾಯಿ! ನಮ್ದು ಲವ್ ಜಿಹಾದ್ ಅಲ್ಲವೆಂದ ಗಾಯತ್ರಿ

ಬಹಳ ಕುತೂಹಲ ಮೂಡಿಸಿರುವ ಕನ್ನಡದ ಖ್ಯಾತ ಯೂಟ್ಯೂಬರ್ ಕ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮದುವೆ ಸುದ್ದಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನನ್ನ ವಿವಾಹ ಪ್ರೇಮದಿಂದಾಗಿದೆ, ಯಾರ ಒತ್ತಡವೂ ಇಲ್ಲ ಎಂದು ಮುಕಳೆಪ್ಪ ಪತ್ನಿ ಗಾಯತ್ರಿ ಸ್ಪಷ್ಟಪಡಿಸಿದ ಕೆಲವೇ ಕ್ಷಣಗಳಲ್ಲಿ, ಆಕೆಯ ಪೋಷಕರು

ಬ್ರ್ಯಾಂಡ್ ಅಲ್ಲ, ಬ್ಯಾಡ್ ಬೆಂಗಳೂರು: ರಸ್ತೆ ಗುಂಡಿ ಮುಚ್ಚುವ ಮೂಲಕ ಬಿಜೆಪಿ ವಿನೂತನ ಪ್ರತಿಭಟನೆ

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ದಿನೇದಿನೇ ಹೆಚ್ಚುತ್ತಿದ್ದರೂ ಅವುಗಳನ್ನು ಮುಚ್ಚುವಲ್ಲಿ ನಿರ್ಲಕ್ಷ್ಯ ತೋರಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಬಿಜೆಪಿ ನಗರದೆಲ್ಲೆಡೆ ರಸ್ತೆ ತಡೆ ಪ್ರತಿಭಟನೆ ನಡೆಸಿತು. ಸ್ಥಳೀಯ ನಾಯಕರ ನೇತೃತ್ವದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ರಸ್ತೆ ರೋಕೋ

ಪಿಇಎಸ್‌ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆಯೇ ಉದ್ಯಮಿಗಳ ಮನೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ದಾಳಿಯಲ್ಲಿ ಹೊಸಕೆರೆಹಳ್ಳಿ, ಹನುಮಂತನಗರ, ಎಲೆಕ್ಟ್ರಾನಿಕ್ ಸಿಟಿ ಮತ್ತು ಬನಶಂಕರಿಯ ಬಿಡಿಎ