ಬೆಂಗಳೂರು
ನಮ್ಮ ಮಟ್ರೊ ಹಸಿರು ಮಾರ್ಗಕ್ಕೆ ಡಿಟಿಜಿ ತಂತ್ರಜ್ಞಾನದ 21 ರೈಲುಗಳು ಸೇರ್ಪಡೆ
ಬೆಂಗಳೂರು ಹಸಿರು ಮೆಟ್ರೋ ಮಾರ್ಗಕ್ಕೆ ಹೊಸದಾಗಿ 21 ಅತ್ಯಾಧುನಿಕ ಡಿಟಿಜಿ ತಂತ್ರಜ್ಞಾನದ ಮೆಟ್ರೋ ರೈಲುಗಳು ಸೇರ್ಪಡೆಗೊಳ್ಳಲಿವೆ, ಇದರಿಂದ ಮೆಟ್ರೋ ಸಂಚಾರ ಇನ್ನಷ್ಟು ವೇಗ ಪಡೆಯಲಿದೆ. ಹಸಿರು ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ 17 ರೈಲುಗಳನ್ನು ಹಂತ ಹಂತವಾಗಿ ನೇರಳೆ ಮಾರ್ಗಕ್ಕೆ ಸ್ಥಳಾಂತರಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. 33.5 ಕಿಲೋಮೀಟರ್ ಉದ್ದದ ಹಸಿರು ಮಾರ್ಗ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ ವಿಸ್ತಾರಗೊಂಡಿದ್ದು, ಪ್ರತಿದಿನ ಲಕ್ಷಾಂತರ ಮಂದಿ ಪ್ರಯಾಣಿಸುತ್ತಾರೆ. ಈ ಮಾರ್ಗದಲ್ಲಿ ಹೊಸ ರೈಲುಗಳ ಸೇರ್ಪಡೆ ಆಗುವುದರಿಂದ ಪೀಕ್
ಹೊಸ ವರ್ಷಾಚರಣೆ: ಇಂದು ರಾತ್ರಿ 11ರಿಂದ ಬೆಳಗಿನ ಜಾವ 2 ಗಂಟೆವರೆಗೆ ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆಂದು ಬಿಎಂಟಿಸಿ, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆಗಳನ್ನು ನೀಡಲಿದೆ. ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ
ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮ: ಇಂದು ರಾತ್ರಿ ಮೂರು ಗಂಟೆವರೆಗೆ ಮೆಟ್ರೋ ಸಂಚಾರ
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರಿಗರಿಗೆ ಡಿಸೆಂಬರ್ 31 (ಇಂದು) ರಂದು ಮೆಟ್ರೂ ರೈಲು ಸೇವೆ ರಾತ್ರಿ ಮೂರು ಗಂಟೆವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ಜೊತೆಗೆ ಯಾವ
ಉದಯಕಾಲ ಸಿಇಒ ಡಿ.ಬಿ. ಬಸವರಾಜು ಅವರಿಗೆ “ಪ್ರೈಡ್ ಆಫ್ ಕರ್ನಾಟಕ” ಪ್ರದಾನ
ಕನ್ನಡ ಜನಮಾನಸದ ಪತ್ರಿಕೆ ಉದಯಕಾಲದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ. ಬಸವರಾಜು ಅವರು ಬೆಂಗಳೂರು ಪ್ರೆಸ್ ಕ್ಲಬ್‌ನ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿ.ಬಿ.ಬಸವರಾಜು
ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು
ಬಯೋಕಾನ್ ಕಂಪನಿ ಉದ್ಯೋಗಿ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ
ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬನಶಂಕರಿಯ ಅನಂತ್ ಕುಮಾರ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್
ಕೋಗಿಲುನಲ್ಲಿ ಮನೆ ಕಳೆದುಕೊಂಡ ಕರ್ನಾಟಕದವರಿಗೆ ಮಾತ್ರ ಮನೆ: ಸಚಿವ ಜಮೀರ್ ಅಹ್ಮದ್
ಕೋಗಿಲು ಅಕ್ರಮ ಮನೆ ತೆರವು ಮತ್ತು ಪರ್ಯಾಯ ಮನೆ ಹಂಚಿಕೆ ವಿಚಾರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದು, ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಕೋಗಿಲು ಅಕ್ರಮ ಮನೆ ತೆರವು
ನಟಿ ನಂದಿನಿ ಆತ್ಮಹತ್ಯೆ: ಮಾನಸಿಕ ನೋವು, ಗೊಂದಲ ಬಿಚ್ಚಿಟ್ಟ ಡೈರಿ
ಬೆಂಗಳೂರಿನ ಆರ್.ಆರ್. ನಗರದಲ್ಲಿ ಸೋಮವಾರ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ಡೈರಿಯೊಂದು ಪತ್ತೆಯಾಗಿದ್ದು, ಸಾವಿನ ಕಾರಣ ಬಯಲಾಗಿದೆ. ಕೆಂಗೇರಿ ಪೊಲೀಸರು ಡೈರಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ನಂದಿನಿ ಮನಸ್ಸಿನ ನೋವು, ಜೀವನದ ಬಗ್ಗೆ
ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಮೂವರು ಇನ್ಸ್ಪೆಕ್ಟರ್ಗಳು ಸಸ್ಪೆಂಡ್
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ ಬಳಿಕ ಮೂವರು ಇನ್ಸ್ಪೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ




