ಬೆಂಗಳೂರು
ಪ್ರವೀಣ್ ಭಟ್ ಬೆಳಗ್ಗೆ ದೇಗುಲದಲ್ಲಿ ಅರ್ಚಕ, ರಾತ್ರಿ ದೇಗುಲ ಕಳ್ಳ: ಈಗ ಪೊಲೀಸ್ ಅತಿಥಿ
ಬೆಳಗ್ಗೆಯಿಂದ ದೇವಾಲಯಗಳಲ್ಲಿ ಅರ್ಚಕನಾಗಿ ಪೂಜೆ, ಹೋಮ, ಹವನ ಮಾಡುತ್ತಿದ್ದು, ರಾತ್ರಿಯಾದರೆ ದೇಗುಲದಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ವ್ಯಕ್ತಿ ಮತ್ತು ಸಹಚರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಅರ್ಚಕ ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ಇಬ್ಬರೂ ದೇವರ ಮುಂದೆ ಕ್ಷಮಿಸಿ ಎಂದು ಕೈಮುಗಿಯುತ್ತಿದ್ದರು. ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಬಂಧಿತರು. ಪ್ರವೀಣ್ ಭಟ್ ಬೆಳಗಿನ ಜಾವ ಉಡುಪಿ,
KMF SHIMUL ನೇಮಕಾತಿ 2025: 27 ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ 99,400 ವೇತನ
ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ತನ್ನಲ್ಲಿ ಖಾಲಿ ಇರುವ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಂದ
ವಿಪ್ರೊ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕೋರಿ ಸಿಎಂ ಪತ್ರ
ಬೆಂಗಳೂರು ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ತಗ್ಗಿಸಲು ನಿಮ್ಮ ಕ್ಯಾಂಪಸ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರಿಗೆ ಪತ್ರ
ಸುಲಿಗೆ ಆರೋಪ: ಬೆಂಗಳೂರಿನಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳ ಅಮಾನತು
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಸಸ್ಪೆಂಡ್ ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಕೋರಮಂಗಲ ಮತ್ತು ಹಲಸುರ್‌ಗೇಟ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪೋಲಿಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು,
KSRTC ದಸರಾ ವಿಶೇಷ ಟೂರ್ ಪ್ಯಾಕೇಜ್: ಯಾವಾಗಿಂದ ಆರಂಭ? ದರ ಎಷ್ಟು?
ನಾಡಹಬ್ಬ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್ ಪ್ಯಾಕೇಜ್ (Tour Package) ಪ್ರಾರಂಭಿಸಿದೆ. ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 7 ರವರೆಗೆ ಈ ಪ್ಯಾಕೇಜ್ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.
ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ
ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್
ಇಂದು, ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಸೆಪ್ಟೆಂಬರ್
ರಸ್ತೆ ಗುಂಡಿಗಳಿಂದ ಜನ ಪಡುತ್ತಿರುವ ಸಂಕಷ್ಟ ಕಾಣಿಸ್ತಿಲ್ಲವೇ: ಅಧಿಕಾರಿಗಳಿಗೆ ಸಿಎಂ ತರಾಟೆ, ಕಠಿಣ ಕ್ರಮದ ಎಚ್ಚರಿಕೆ
ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ? ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ
ಸೋಷಿಯಲ್ ಮೀಡಿಯಾದಲ್ಲಿ ಹಳೆ ವೀಡಿಯೊ ಶೇರ್: ಬೆಂಗಳೂರಿನ ಯುವತಿಯ ಬಂಧನ
ಸಾಮಾಜಿಕ ಜಾಲತಾಣ ಖಾತೆಯಲ್ಲಿ ಯಾವುದೇ ಸತ್ಯಾಸತ್ಯತೆ ಪರಿಶೀಲಿಸದೆ ಹಳೆಯ ವೀಡಿಯೊವನ್ನು ಶೇರ್ ಮಾಡಿದ್ದ ಯುವತಿಯನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಬಂಧಿತ ಯುವತಿ. ಆಕೆಗೆ ಎಚ್ಚರಿಕೆ ನೀಡಿ ಜಾಮೀನಿನಡಿ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಡುವ ಮಳೆಗೆ ರಸ್ತೆ ಹಾಳಾದರೆ ಯಾರು ಹೊಣೆ?
ಸಿಲಿಕಾನ್ ಸಿಟಿ, ಐಟಿ-ಬಿಟಿ ನಗರಿ, ಉದ್ಯಾನವನ ನಗರಿ, ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿರುವ ನಗರ… ಹೀಗೆ ನಾನಾ ಬಿರುದುಗಳನ್ನು ಪಡೆದಿರುವ ಬೆಂಗಳೂರಿಗೆ ಈಗ ಗುಂಡಿ ನಗರ ಎಂಬ ಕುಖ್ಯಾತಿ ಅಂಟಿಸುವ ಪ್ರಯತ್ನಗಳು ನಡೆದಿವೆ. ಹೌದು, ಬೆಂಗಳೂರು ಗುಂಡಿಗಳ ನಗರಿ, ಪಾಟ್ ಹೋಲ್ ಸಿಟಿ




