ಬೆಂಗಳೂರು
ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಆಡುಗೋಡಿ ವ್ಯಾಪ್ತಿಯಲ್ಲಿ ನವೆಂಬರ್ 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಫ್ ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ
ಹಣವಿದ್ದ ಬ್ಯಾಗ್ ಮರಳಿಸಿದ ಬೆಂಗಳೂರಿನ ಆಟೊ ಚಾಲಕ
ಬೆಂಗಳೂರಿನ ಆಟೋದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಹಣವಿದ್ದ ಬ್ಯಾಗ್ ಅನ್ನು ಚಾಲಕ ಅವರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕಲಬುರಗಿ ಮೂಲದ ಆಟೋ ಚಾಲಕ ರಾಜು ಎಂಬವರು ತಮ್ಮ ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಹಣದ ಬ್ಯಾಗ್ ಮರಳಿಸಿದ್ದಾರೆ. ಇದೇ ಶನಿವಾರ
ಬೆಂಗಳೂರಿನ ಮನೆಯಲ್ಲಿ ಮಹಿಳೆಯ ಕೊಲೆಗೈದು ಹಂತಕರು ಪರಾರಿ
ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರಲ್ಲಿ ಗೃಹಿಣಿ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿರಸಿಯ ಪ್ರಮೋದಾ(35) ಹತ್ಯೆಯಾದ ಮಹಿಳೆ. ಹತ್ಯೆಯಾದ ಮಹಿಳೆಯ ಪತಿ ಸುರೇಶ, ಅಕ್ಕ ತಂಗಿ ಇಬ್ಬರನ್ನು ಮದುವೆಯಾಗಿದ್ದ. ಕೊಲೆಯಾಗಿರುವ ಪ್ರಮೋದಾ ಎರಡನೇ ಹೆಂಡತಿ. ಆಕೆಗೆ ಇಬ್ಬರು
ಮಗಳನ್ನು ಮಾಡೆಲ್ ಮಾಡಲೆಂದು 3.74 ಲಕ್ಷ ರೂ. ಕಳೆದುಕೊಂಡ ತಾಯಿ
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತನ್ನ ಮಗಳನ್ನು ಮಾಡೆಲ್ ಮಾಡಬೇಕೆಂಬ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸುಮಾ 3.74 ಲಕ್ಷ ರೂ. ಕಳೆದುಕೊಂಡ ಮಹಿಳೆ. ಸುಮಾ ಸಾಮಾಜಿಕ ಜಾಲತಾಣದಲ್ಲಿ ಚೈಲ್ಡ್ ಮಾಡೆಲ್ ಜಾಹೀರಾತು ನೋಡಿದ್ದರು. ಲಿಟ್ಲ್ ನೆಸ್ಟ್ ಎಂಬ
ಡಿಜಿಟಲ್ ಅರೆಸ್ಟ್: ಬೆಂಗಳೂರಿನ ಮಹಿಳಾ ಟೆಕ್ಕಿ ಕಳೆದುಕೊಂಡಿದ್ದು 31.83 ಕೋಟಿ ರೂ.
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಹೆಸರಿನ ವಂಚನೆಗೆ ಒಳಗಾಗಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿ ಮೇಲೆ ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ಕಣ್ಗಾವಲಿನಲ್ಲಿರಿಸಿದ್ದರು. ಹಣ ದೋಚಿ ಸಂಪರ್ಕ ಕಡಿತಗೊಳಿಸಿದ್ದರು ಎಂದು
5 ಕೋಟಿ ರೂ. ಸಿಎಂ ವಿಶೇಷ ಅನುದಾನ ಆಮಿಷವೊಡ್ಡಿ 50 ಲಕ್ಷ ರೂ. ಕಮಿಷನ್ ವಂಚನೆ
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಐದು ಕೋಟಿ ರೂ. ಮಂಜೂರು ಮಾಡಿಸುವುದಾಗಿ ವ್ಯಕ್ತಿಯನ್ನು ನಂಬಿಸಿ 50 ಲಕ್ಷ ರೂ. ಕಮಿಷನ್ ಪಡೆದು ವಂಚಿಸಿದ ಆರೋಪದಡಿ ಅನ್ನಪೂಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ನಾಗರಬಾವಿ ನಿವಾಸಿ ವೆಂಕಟೇಶ್ ಬಾಬು ಹರೀಶ್ ಹಾಗೂ ಸಂದೀಪ್ ಎಂಬವರ ವಿರುದ್ಧ
ನಾಳೆಯಿಂದ ಬಸವನಗುಡಿ ಕಡ್ಲೆ ಪರಿಷೆ
ನವೆಂಬರ್17 ಸೋಮವಾರದಿಂದ 21ರವರೆಗೆ ಬಸವನಗುಡಿ ಕಡ್ಲೆಕಾಯಿ ಪರಿಷೆ ನಡೆಯಲಿದೆ. ಕಳೆದ 116 ವರ್ಷಗಳಿಂದ ಕಡಲೆಕಾಯಿ ಪರಿಷೆ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ವರ್ಷ ನಡೆದ ಕಡ್ಲೆಕಾಯಿ ಪರಿಷೆಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು
ತಿಂಗಳುಗಟ್ಟಲೇ ಒಂದೇ ಕಡೆ ನಿಲ್ಲಿಸಿರುವ ವಾಹನಗಳ ಹರಾಜಿಗೆ ಜಿಬಿಎ ಸಿದ್ಧ
ಬೆಂಗಳೂರಿನಲ್ಲಿ ಅನಧಿಕೃತವಾಗಿ ತಿಂಗಳುಗಟ್ಟಲೇ ಒಂದೇ ಜಾಗದಲ್ಲಿ ನಿಲ್ಲಿಸಿರುವ ವಾಹನಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹರಾಜಿಗಿಡಲಿದೆ. ಎಷ್ಟೇ ಬಾರಿ ವಾಹನ ತೆರವು ಮಾಡಿ ಅಂದ್ರೂ ವಾಹನ ಮಾಲೀಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ರಸ್ತೆ ಬದಿ ವಾಹನ ನಿಲ್ಲಿಸಿರುವುದರಿಂದ ಟ್ರಾಫಿಕ್ ಮತ್ತಷ್ಟು ಹೆಚ್ಚುತ್ತಿದೆ. ಹೀಗಾಗಿ ಸಂಚಾರ
ಬೆಂಗಳೂರಿನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ತಂದೆಯ ಕಾರಿಗೆ ಸಿಲುಕಿ ಸಾವು
ಬೆಂಗಳೂರಿನ ತೋಟದಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಮೃತಪಟ್ಟ ಗೃದಯವಿದ್ರಾವಕ ಘಟನೆಯೊಂದು ನಡೆದಿದೆ. ದೇವಿಕಾ ಹಾಗೂ ಮುನೇಶ್ ದಂಪತಿಯ ಒಂದು ವರ್ಷ ಹತ್ತು ತಿಂಗಳ ನೂತನ್ ಕಾರಿನಡಿ ಸಿಲುಕಿ ಅಸು ನೀಗಿದ ಮಗು. ಮಳವಳ್ಳಿ ತಾಲೂಕಿನ ಬೂವಿನದೊಡ್ಡಿಯ
ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ
ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್




