Menu

ಮಹಾರಾಷ್ಟ್ರ ANTF ದಾಳಿ: ಬೆಂಗಳೂರಿನಲ್ಲಿ ನಾಲ್ಕು ಡ್ರಗ್ಸ್‌ ಫ್ಯಾಕ್ಟರಿ, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಪತ್ತೆ

ಮಹಾರಾಷ್ಟ್ರದ ಡ್ರಗ್ಸ್‌ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ವಶಕ್ಕೆ ಪಡೆದು ಪೊಲೀಸರು ಅಬ್ದುಲ್ಲಾ ಖಾದರ್ ಶೇಕ್ ಎಂಬಾತನ ಬಂಧಿಸಿ ವಿಚಾರಣೆ ನಡೆಸಿದ್ದರು. ಈ

ವಿವಾಹಿತನ ಲಿವ್‌ ಇನ್‌ ರಿಲೇಷನ್‌ಶಿಪ್‌: ಯುವತಿಯಿಂದ ಹಣ, ಚಿನ್ನ ಲೂಟಿ, ಆಕೆ ತಂಗಿ ಮೇಲೂ ರೇಪ್‌

ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು, ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದಾತ ಬೆದರಿಸಿ ಆಕೆಯಿಂದ 37 ಲಕ್ಷ ರೂ. ಪಡೆದು ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದು, ಆಕೆ ತಂಗಿ ಮೇಲೂ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಂಗಳೂರಿನ ಬಾಗಲಗುಂಟೆ ಪೊಲೀಸ್

ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್

“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಸವನಗುಡಿ ಅವರೆಬೇಳೆ ಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ!

ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಬಸವನಗುಡಿ ಅವರೇಬೇಳೆ ಮೇಳದ 26ನೇ ಆವೃತ್ತಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಅವರೇಬೇಳೆ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, “ಹಣ್ಣುಗಳ ರಾಜ ಮಾವು ಹೇಗೋ ಅದೇ ರೀತಿ ಕಾಳುಗಳ ರಾಜ ಅವರೆಕಾಳು. ವಿಶೇಷವಾಗಿ

ಉದ್ಯಮಕ್ಕೆಂದು ಪಡೆದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್‌ಗೆ ಮಾರಿದ ಇನ್ಫೋಸಿಸ್‌ ?

ಉದ್ಯಮಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪ ಹೊಂದಿರುವ ಇನ್ಫೋಸಿಸ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆನೇಕಲ್‌ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆ ಇನ್ಫೋಸಿಸ್‌ಗೆ 53.5 ಎಕರೆ ಭೂಮಿ ಮಂಜೂರು ಮಾಡಿದ್ದು,

ಬೆಂಗಳೂರಿನಲ್ಲಿ 2 ಕಿ.ಮೀ. ಬೆನ್ನಟ್ಟಿ ಮಹಿಳೆಗೆ ಬೈಕ್ ಸವಾರರ ಕಿರುಕುಳ!

ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಸುಮಾರು 2 ಕಿ.ಮೀ. ದೂರದವರೆಗೆ ಹಿಂಬಾಲಿಸಿಕೊಂಡು ಬೈಕ್ ನಲ್ಲಿ ಮೂವರು ಪುಂಡರು ಕಿರುಕುಳ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ

ನರ್ಸ್ ಬಟ್ಟೆ ಬದಲಿಸುವ ವೀಡಿಯೊ ರೆಕಾರ್ಡ್‌: ಆಸ್ಪತ್ರೆ ಟೆಕ್ನಿಷಿಯನ್ ಅರೆಸ್ಟ್‌

ಬೆಂಗಳೂರಿನ ನಾಗರಭಾವಿ 2 ನೇ ಹಂತದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿರುವ ವೀಡಿಯೊ ರೆಕಾರ್ಡ್‌ ಮಾಡಿದ್ದ ಟೆಕ್ನಿಷಿಯನ್ ಒಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯ ಡ್ರೆಸ್ಸಿಂಗ್ ಕೋಣೆಯಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ಆರೋಪಿ ಸುವೇಂದು ಮೋಹತ (23) ಪಶ್ಚಿಮ

ಬೇರೆ ಗುಂಪಿನ ರಕ್ತ ನೀಡಿದ ಜಯನಗರ ಆಸ್ಪತ್ರೆ ಸಿಬ್ಬಂದಿ: ರೋಗಿ ಸ್ಥಿತಿ ಗಂಭೀರ

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಆರೋಗ್ಯ ಗಂಭೀರಾವಸ್ಥೆಗೆ ತಲುಪಿರುವ ವಿಚಾರ ಬೆಳಕಿಗೆ ಬಂದಿದೆ. ರೋಗಿಯ ಆರೋಗ್ಯ ತೀವ್ರವಾಗಿ ಬಿಗಡಾಯಿಸಿದ ಬಳಿಕ ಐಸಿಯುಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ

ಮಸಾಜ್‌ ಪಾರ್ಲರ್‌ ವೃತ್ತಿಯಲ್ಲಿದ್ದ ಪತ್ನಿ ಮೇಲೆ ಅನುಮಾನದಿಂದ ಕೊಲೆಗೈದ ಪತಿ

ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಪತ್ನಿಯ ವೃತ್ತಿಯ ಬಗ್ಗೆ ಅನುಮಾನ, ಅಸಹನೆಯಿಂದ ವ್ಯಕ್ತಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ, ಕೊಲೆ ಮಾಡಿದ ಆರೋಪಿ ಪತಿ ಸೈಯ್ಯದ್ ಜಬಿ

ಡಂಪ್ ಸೈಟ್‌ನಲ್ಲಿದ್ದ ಅಕ್ರಮ ಮನೆಗಳ ಧ್ವಂಸ: ಪಿಣರಾಯಿ ರಾಜಕೀಯ ಗಿಮಿಕ್‌ ಬೇಡವೆಂದ ಡಿಕೆ ಶಿವಕುಮಾರ್‌

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಚುನಾವಣೆ ಸಂದರ್ಭದಲ್ಲಿ ಪಿಣರಾಯಿ ವಿಜಯನ್‌ ರಾಜಕೀಯ ಗಿಮಿಕ್‌ ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದ ಬೆಂಗಳೂರಿನಲ್ಲೂ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ ಮಾಡಲಾಗುತ್ತಿದೆ ಎಂದು ಪಿಣರಾಯಿ