ಬೆಂಗಳೂರು
ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣದ ಹಣ ಲೂಟಿ: ಮೂವರು ಸಿಬ್ಬಂದಿ ಅರೆಸ್ಟ್
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣ 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಿದ್ದಾರೆ. ಐಐಎಸ್‌ಸಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಆರೋಪಿಗಳು ದಾಖಲೆಗಳನ್ನು ನಕಲಿ ಮಾಡಿ ವಿದ್ಯಾರ್ಥಿಗಳ ಅಕೌಂಟ್‌ಗಳನ್ನು ಹ್ಯಾಕ್ ಮಾಡಿ ಹಣವನ್ನು ಕುಟುಂಬಸ್ಥರ ಖಾತೆಗಳಿಗೆ ವರ್ಗಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳಲ್ಲಿ ದೀಪಿಕಾ ಮತ್ತು ಸೌಂದರ್ಯ ಎಂಬ
“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ
ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ 14-11-2025
ಆನೇಕಲ್ ಸ್ಕ್ಯಾನಿಂಗ್ ಸೆಂಟರ್ ರೇಡಿಯಾಲಜಿಸ್ಟ್ ವಿರುದ್ಧ ಲೈಂಗಿಕ ಕಿರುಕುಳ ದೂರು
ಆನೇಕಲ್ ಪಟ್ಟಣದ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಕ್ಯಾನಿಂಗ್ ಸೆಂಟರ್ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ಆತ ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ
ತಂತ್ರಜ್ಞಾನದ ಓಟದಲ್ಲಿ ಓದುವ ಸಂಸ್ಕೃತಿ ಹೋಗಿ ನೋಡುವ ಸಂಸ್ಕೃತಿ ಹೆಚ್ಚಾಗಿದೆ
ಭಾಷೆ ಬಳಸುವುದರಿಂದ ಬೆಳೆಯುತ್ತದೆ. ಆದರೆ, ಈಗ ತಂತ್ರಜ್ಞಾನದ ಓಟದಲ್ಲಿ ನಮ್ಮಲ್ಲಿ ಓದುವ ಸಂಸ್ಕೃತಿ ಕ್ಷೀಣಿಸುತ್ತಾ ಕೇವಲ ನೋಡುವ ಸಂಸ್ಕೃತಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು
ಮುಂದಿನ ಚುನಾವಣೆ ಹೊತ್ತಿಗೆ ಮಹಿಳಾ ಮೀಸಲಾತಿ; ಡಿಕೆ ಶಿವಕುಮಾರ್
“ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ. ಮಹಿಳಾ ನಾಯಕರ ಅವಶ್ಯಕತೆಯಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯಿದೆ. ಮುಂದಿನ
ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಟನಲ್ ರಸ್ತೆ ಡಿಪಿಆರ್ ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ: ಡಿಕೆ ಶಿವಕುಮಾರ್‌ಗೆ ಕುಟುಕಿದ ಆರ್ ಅಶೋಕ
ಡಿಸಿಎಂ ಡಿಕೆಶಿವಕುಮಾರ್ ಸಾರ್ ಯಾಕಿಷ್ಟು ದುಬಾರಿ ಡಿಪಿಆರ್, 2.2 ಕಿ.ಮೀ. ಟನಲ್ ರಸ್ತೆಗೆ ₹1,385 ಕೋಟಿ ಡಿಪಿಆರ್ ಸಿದ್ದಪಡಿಸಲಾಗಿದೆ. ತಾವು ಮಾಡಿಸುವ ಡಿಪಿಆರ್ ಗಳು ಚಿನ್ನದ ಕಾಗದದ ಮೇಲೆ ಬರೆಯಲಾಗುತ್ತೋ ಅಥವಾ ಚಿನ್ನದ ಶಾಹಿಯಿಂದ ಮುದ್ರಣ ಆಗುತ್ತೋ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಮಾತು ಬಾರದ, ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ರೇಪ್
ಬೆಂಗಳೂರಿನ ಆಡುಗೋಡಿಯ ಎಂ.ಆರ್.ನಗರದಲ್ಲಿ ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿರುವ ಪೈಶಾಚಿಕ ಕೃತ್ಯ ನಡೆದಿದೆ. ಮಾತು ಬಾರದ ಕಾಲು ಸ್ವಾಧೀನವಿಲ್ಲದ ಯುವತಿ ಬೆಳವಣಿಗೆ ಇಲ್ಲದೆ ಮಗುವಿನಂತೆ ಇದ್ದರೂ ಕಾಮುಕ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿರುವುದಕ್ಕೆ ಸಾರ್ವಜನಿಕರು
ಬೆಂಗಳೂರಲ್ಲಿ ನಕಲಿ ದಾಖಲೆ ಸೃಷ್ಟಿ ನಿವೇಶನ ಮಾರಾಟ: ಉಪ ನೋಂದಣಾಧಿಕಾರಿ ರೂಪಾ, ಏಜೆಂಟ್ ಅರೆಸ್ಟ್
ಬೆಂಗಳೂರಿನಲ್ಲಿ 12 ವಸತಿ ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಾಲೀಕರಿಗೆ ಹಲವು ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದಡಿ ಸಿಸಿಬಿ ಪೊಲೀಸರು ಸಬ್-ರಿಜಿಸ್ಟ್ರಾರ್ ರೂಪಾ ಮತ್ತು ರಿಯಲ್ ಎಸ್ಟೇಟ್ ಸಂಸ್ಥೆ ಮಾಲೀಕ ನವೀನ್ ಕುಮಾರ್‌ನನ್ನು ಬಂಧಿಸಿದ್ದಾರೆ. ಬಿಟಿಎಂ ಲೇಔಟ್‌ನ ಹಿಂದಿನ ಉಪ ನೋಂದಣಾಧಿಕಾರಿ
ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: ಬಿಹಾರದಲ್ಲಿ ಆರೋಪಿ ಅರೆಸ್ಟ್
ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಬೆಂಗಳೂರು ಪೊಲೀಸರು ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಬೆಚ್ಚಿ




