ಬೆಂಗಳೂರು
ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್ ಮಾಡಿ: ADGP ದಯಾನಂದ್ ಮನವಿ
ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್ ಮಾಡಿ ಎಂದು ADGP ದಯಾನಂದ್ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ADGP ದಯಾನಂದ್ ಅವರು ಗೃಹ ಸಚಿವರಿಗೆ ಹಾಗು DGP ಗೆ ಮಾಹಿತಿ ನೀಡಿ ರಜೆ
ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು : ಡಿಕೆ ಶಿವಕುಮಾರ್
“ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್ ನಲ್ಲಿರುವ ಕಾಲಿನ್ಸ್ ಇಂಡಿಯಾ ಆಪರೇಶನ್ ಸೆಂಟರ್ ನ ಉದ್ಘಾಟನಾ ಸಮಾರಂಭದಲ್ಲಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು
ಮಾರಿ ಹಣ ಕೊಡುವುದಾಗಿ ನಂಬಿಸಿ 1,300 ಗ್ರಾಂ ಚಿನ್ನ ಪಡೆದು ವಂಚನೆ
ಚಿನ್ನ ಮಾರಾಟ ಮಾಡಿ ಹಣ ಕೊಡುವುದಾಗಿ ನಂಬಿಸಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ವಂಚಿಸಿದ್ದ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ ಬಂಧಿತರು. ಕೆಲವು ತಿಂಗಳ ಹಿಂದೆ ಹರ್ಷಿತ್.ಬಿ ಎಂಬವರಿಗೆ ಆರೋಪಿಗಳು ಪರಿಚಯವಾಗಿದ್ದರು.
ಬೆಂಗಳೂರಿನಲ್ಲಿ ನಾಳೆ ಅನಂತಕುಮಾರ್ ಸ್ಮೃತಿ ದಿನ, ಪಂಜಿನ ಮೆರವಣಿಗೆ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಚ್.ಎನ್. ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಇದೇ ನವೆಂಬರ್ ೧೨ರಂದು ಅನಂತಕುಮಾರ್ ಪ್ರತಿಷ್ಠಾನವು ಬೆಂಗಳೂರಿನಲ್ಲಿ ಏರ್ಪಡಿಸಿದೆ. ಈ ಸಂದರ್ಭದಲ್ಲಿ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿದೆ. ನ. 12 ರಂದು ಸಂಜೆ 5.30ಕ್ಕೆ ಸೌಥ್ ಎಂಡ್ ಸರ್ಕಲ್ ಬಳಿ ಇರುವ
ಬೆಂಗಳೂರಿನ ಶಾಲೆ ಶೌಚಾಲಯದಲ್ಲಿ ಪಟಾಕಿ ಸ್ಫೋಟ: ಬಾಂಬ್ ಎಂದು ಬೆದರಿದ ವಿದ್ಯಾರ್ಥಿಗಳು
ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಎಸ್. ಬಂಗೀಪುರದ ಬಿಎಸ್ ಶಾಲೆಯ ಶೌಚಾಲಯದಲ್ಲಿ ಪಟಾಕಿ ಸ್ಫೋಟಗೊಂಡಿದ್ದು, ಬಾಂಬ್ ಎಂದು ತಿಳಿದು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಚ್ಚಿಬಿದ್ದಿರುವ ಘಟನೆಯೊಂದು ನಡೆದಿದೆ. ಈ ಘಟನೆಯಿಂದ ಕೆಲ ಕಾಲ ಶಾಲೆಯ ಆವರಣದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಬೆಳಗ್ಗೆ 10.30ಕ್ಕೆ
ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್ ಪ್ರಾಯೋಜಿತ ಕೃತ್ಯ: ಆರ್ ಅಶೋಕ
ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು
ಮದುವೆಯಾಗಿ ಎಂಟು ತಿಂಗಳಿಗೆ ಪತ್ನಿಯ ಕಿರುಕುಳಕ್ಕೆ ಪತಿ ಸುಸೈಡ್
ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಬ್ಯಾಂಕ್ ಉದ್ಯೋಗಿ. ಎಂಟು ತಿಂಗಳ ಹಿಂದೆ ಮೇಘನ ಜಾಧವ್ ಜೊತೆ ಗಗನ್ ಮದುವೆಯಾಗಿತ್ತು. ಮದುವೆಯಾಗಿ ಎಂಟು
15-ನಿಮಿಷದ ರ‍್ಯಾಪಿಡ್-ಚಾರ್ಜಿಂಗ್ ರೆಟ್ರೋಫಿಟ್ ಇವಿ ತಂತ್ರಜ್ಞಾನ ‘ಎಕ್ಸ್‌ಪೋನೆಂಟ್ ಓಟೋ’ ಬಿಡುಗಡೆ
ಬೆಂಗಳೂರು, ನವೆಂಬರ್ 9, 2025: ಬೆಂಗಳೂರು ಮೂಲದ ಎನರ್ಜಿ-ಟೆಕ್ ಕಂಪನಿ ಎಕ್ಸ್‌ಪೋನೆಂಟ್ ಎನರ್ಜಿ ಸಂಸ್ಥೆಯು ಐಸಿಇ ತ್ರಿ-ಚಕ್ರ ವಾಹನಗಳನ್ನು 15-ನಿಮಿಷದ ರ‍್ಯಾಪಿಡ್-ಚಾರ್ಜಿಂಗ್ ಬ್ಯಾಟರಿಗಳೊಂದಿಗೆ ಇವಿಗಳಾಗಿ ರೆಟ್ರೋಫಿಟ್ ಮಾಡುವ ತನ್ನ ‘ಎಕ್ಸ್‌ಪೋನೆಂಟ್ ಓಟೋ’ ತಂತ್ರಜ್ಞಾನವನ್ನು ಬಿಡುಗಡೆ ಮಾಡಿದೆ. ರೆಟ್ರೋಫಿಟ್ ಮಾಡಿದ ಸಿಎನ್‌ಜಿ ಮತ್ತು
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ




