Saturday, September 26, 2026
Menu

ಬೆಂಗಳೂರಿಗೆ ಆಗಮಿಸಿದ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್: ಸಚಿವ ಎಂಬಿ ಪಾಟೀಲ್ ಸ್ವಾಗತ

ಬೆಂಗಳೂರು: ಬೆಂಗಳೂರು ಭೇಟಿ ಸಂಬಂಧ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಫೆಡರಲ್‌ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸಲರ್ ಮತ್ತು ಅವರ ನಿಯೋಗದವರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ

ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಮುರಿದರೆ ದಂಡದ ಜತೆ ಕೇಸ್‌

ಬೆಂಗಳೂರು ನಗರದಲ್ಲಿ ಸಂಚಾರ ನಿಯಮಗಳನ್ನು ಬೇಕಾಬಿಟ್ಟಿ ಉಲ್ಲಂಘಿಸುವವರು ಇನ್ಮುಂದೆ ಕೇವಲ ದಂಡ ಪಾವತಿಸಿದರೆ ಸಾಕಾಗದು, ಅವರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಲಿದೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಅನೂಪ್ ಶೆಟ್ಟಿ ಹೇಳಿದ್ದಾರೆ. ಸಂಚಾರ ಸಿಗ್ನಲ್‌ಗಳನ್ನು ದಾಟುವುದು, ಏಕಮುಖ ಸಂಚಾರಕ್ಕೆ ಅಡ್ಡಿಪಡಿಸುವುದು

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್: ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಬಳಿ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು.

ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಬಿಎಂಆರ್​​ಸಿಎಲ್ ಟೆಂಡರ್ ಆಹ್ವಾನ

ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ ಯೋಜನೆಗೆ ಬಿಎಂಆರ್​​ಸಿಎಲ್ ಸಿವಿಲ್ ಟೆಂಡರ್ ಆಹ್ವಾನಿಸಿದ್ದು, ಫೆಬ್ರವರಿ 20ರಿಂದ 25ರೊಳಗೆ ಟೆಂಡರ್ ಸಲ್ಲಿಕೆ ಮಾಡಲು ಅವಕಾಶವಿದೆ. 2024ರ ಆಗಸ್ಟ್‌ 16ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿತ್ತು. ಜೆಪಿ ನಗರ,

ಬೆಂಗಳೂರು ಸಮಾಜ ವಿಜ್ಞಾನ ಹಬ್ಬ ಜನವರಿ 16ಕ್ಕೆ

ಬೆಂಗಳೂರಿನ ಐಐಎಂ ನಲ್ಲಿ ಜನವರಿ 16ರಂದು ಬೆಂಗಳೂರು ಸಮಾಜ ವಿಜ್ಞಾನ ಹಬ್ಬ ನಡೆಯಲಿದೆ. ಬಿಎಸ್ಎಸ್ಎಫ್ ಸಮಾಜ ವಿಜ್ಞಾನ ಶಿಕ್ಷಣದ 300ಕ್ಕೂ ಶಿಕ್ಷಕರು, ತಜ್ಞರು, ಇತಿಹಾಸ, ಭೂಗೋಳ, ಆಡಳಿತ ಹಾಗೂ ಸಂಸ್ಕೃತಿ ಬಗ್ಗೆ ಆಸಕ್ತಿ ಇರುವ ಯುವಕರನ್ನು ಒಟ್ಟಿಗೆ ಸೇರಿಸುವ ದೇಶದ ಮೊದಲ

ಸುಪ್ರೀಂ ಆದೇಶದಂತೆ ಕಾಲಮಿತಿಯೊಳಗೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಕೆ ಶಿವಕುಮಾರ್

“ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅರಮನೆ ಮೈದಾನ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ವೇಳೆ “ಜೈ ಬಾಂಗ್ಲಾ” ಎಂದ ಮಹಿಳೆ ಅರೆಸ್ಟ್‌

ಬೆಂಗಳೂರಿನ ಹುಲಿಮಂಗಲ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆ ನಡೆಸುವ ವೇಳೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಬಾಂಗ್ಲಾದೇಶದ ಮಹಿಳೆಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹುಲಿಮಂಗಲ ಪ್ರದೇಶದಲ್ಲಿ ವಾಸವಾಗಿದ್ದ ಶರ್ಬಾನು

ಪತ್ನಿ, ಮಗುವಿದ್ದರೂ ಅಕ್ರಮ ಸಂಬಂಧ: ಪಿಜಿಯಲ್ಲಿ ಯುವತಿ ಜತೆ ಸಿಕ್ಕಿಬಿದ್ದ ಟೆಕ್ಕಿ

ಪತ್ನಿ ಮತ್ತು ಮಗುವಿದ್ದರೂ ಬೆಂಗಳೂರಿನ ಟೆಕ್ಕಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದ ಯುವತಿಯೊಂದಿಗೆ ಪಿಜಿಯಲ್ಲಿ ಪಲ್ಲಂಗದಲ್ಲಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ

ಜ.15ರಂದು ಬೆಂಗಳೂರಿನಲ್ಲಿ ಟೆಸ್ಲಾ ಕಾರು ಶೋರೂಂ ಓಪನ್!

ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಬೆಂಗಳೂರಿನಲ್ಲಿ ಜನವರಿ 15ರಂದು ಶೋ ರೂಂ ಆರಂಭಿಸುತ್ತಿದೆ. ಈ ಮೂಲಕ ವಿಶ್ವದ ಅತ್ಯಂತ ಶ್ರೀಮಂತ ಇಲಾನ್ ಮಸ್ಕ್ ಕಂಪನಿ ಸಿಲಿಕಾನ್ ಸಿಟಿಗೆ ಕಾಲಿಡಲಿದೆ. ಬೆಂಗಳೂರಿನ ಕೂಡ್ಲೂ ಗೇಟ್ ನಲ್ಲಿ ತಾತ್ಕಾಲಿಕವಾಗಿ ಎಸಿಕೆಒ ಡ್ರೈವ್

ಬಿಗ್​ಬಾಸ್ ಶೋ, ನಟ ಸುದೀಪ್‌ಗೆ ಎದುರಾಯ್ತು “ರಣಹದ್ದು” ಸಂಕಷ್ಟ

ಕನ್ನಡ ಬಿಗ್ ಬಾಸ್-12 ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ವಾರ ಫೈನಲ್‌ ಆಗಲಿದೆ. ಈ ನಡುವೆ ಬಿಗ್​ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ರಣಹದ್ದುಗಳ ಕುರಿತು ತಪ್ಪು ಮಾಹಿತಿ ನೀಡಿರುವ ಕಾರಣಕ್ಕೆ ದೂರು ದಾಖಲಾಗಿದೆ. ಸುದೀಪ್ ರಣಹದ್ದುಗಳ ಬಗ್ಗೆ ನಟ