ಬೆಂಗಳೂರು
ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್ ಕ್ರಮ
ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್ ಪೋರ್ಟ್, ವೀಸಾ ಅವಧಿ ಮುಗಿದಿದ್ದರು ಅಕ್ರಮವಾಗಿ ನಗರದಲ್ಲಿ ವಾಸವಿರುತ್ತಾರೆ. ಪೊಲೀಸ್ ಠಾಣೆಗೆ ಸಿ ಫಾರಂ ಸಲ್ಲಿಸದೆ ವಿದೇಶಿ ಪ್ರಜೆಗಳ ದಾಖಲೆಗಳನ್ನು ಪಡೆಯದೆ ಮನೆ ನೀಡಿರುವ ಮಾಲೀಕರ ವಿರುದ್ಧ ರಿಜಿಸ್ಟ್ರೇಷನ್ ಆಫ್ ಫಾರಿನರ್ಸ್ ಆ್ಯಕ್ಟ್
ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ
ಬೆಂಗಳೂರಿನಲ್ಲಿ ವರದಕ್ಷಿಣೆ ಕೊಡಲಿಲ್ಲವೆಂದು ಪತ್ನಿಯ ಖಾಸಗಿ ಪೋಟೊ ವೈರಲ್ ಮಾಡಿದ ಪತಿ
ಪತ್ನಿಯ ಖಾಸಗಿ ಪೋಟೊಗಳನ್ನು ಪತಿಯು ವಾಟ್ಸಾಪ್ ಗ್ರೂಪ್‌ಗಳಲ್ಲಿ ವೈರಲ್ ಮಾಡಿ ವರದಕ್ಷಿಣೆ ತನ್ನಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತೆಯು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಖಾಸಗಿ ಪೋಟೊಗಳನ್ನು ವೈರಲ್ ಮಾಡಿರುವ ವಿಚಾರ ತನಗೆ ಸಂಬಂಧಿಕರಿಂದ
ಜಕ್ಕೂರು ಏರೋಡ್ರೋಂ ವಿಸ್ತರಣೆ ಹಾಗೂ ಸ್ಥಳ ಬಳಕೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ
ಜಿಬಿಎ ನೂತನ ಪಾಲಿಕೆ ಕಚೇರಿಗಳಿಗೆ ನ. 1 ರಂದು ಭೂಮಿಪೂಜೆ, ಐದು ಪಾಲಿಕೆಗಳಿಗೆ 300 ಕೋಟಿ ರೂ. : ಡಿಸಿಎಂ
ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್
ಜಿಬಿಎ- ಬೆಳವಣಿಗೆಯ ಮಹಾಮೆಟ್ಟಿಲು, ಸಮತೋಲನ ಮತ್ತು ಪರಿಸರ ಸಾಮರಸ್ಯ ಕಾಪಾಡುವ ದೂರದೃಷ್ಟಿ ಅಗತ್ಯ
ಗ್ರೇಟರ್ ಬೆಂಗಳೂರಿನ ರಚನೆಯಿಂದ ದೇವನಹಳ್ಳಿಯ ದ್ರಾಕ್ಷಿ,ಸಪೋಟಾ, ರಾಮನಗರದ ರೇಷ್ಮೆ, ಚನ್ನಪಟ್ಟಣದ ಕರಕುಶಲಗೊಂಬೆ, ಮಾಗಡಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರದ ಹೂವು ಮತ್ತು ತರಕಾರಿಗಳಿಗೆ ಮತ್ತಷ್ಟು ಬೇಡಿಕೆ ಉಂಟಾಗುವುದು. ಒಟ್ಟಿನಲ್ಲಿ ರಾಜ್ಯ ಸರ್ಕಾರದ ಈ ಪ್ರಮುಖ ತೀರ್ಮಾನವು ಬೆಂಗಳೂರಿನ ಮತ್ತಷ್ಟು ಪ್ರಗತಿ ಹಾಗೂ ಕೀರ್ತಿಗೆ
ಚಿನ್ನ ಕಳ್ಳಸಾಗಣೆ: ಜೈಲಲ್ಲಿರುವ ರನ್ಯಾ ರಾವ್‌ಗೆ 102.55 ಕೋಟಿ ರೂ. ದಂಡ
ಚಿನ್ನ ಕಳ್ಳಸಾಗಣೆ ಆರೋಪದಡಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಅವರನ್ನು ಭೇಟಿ ಮಾಡಿರುವ ಡಿಆರ್ಐ ಅಧಿಕಾರಿಗಳು 102.55 ಕೋಟಿ ರೂ. ದಂಡ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. 127.3 ಕೆಜಿ ಚಿನ್ನ ಸಾಗಣೆ ಪ್ರಕರಣ ಸಂಬಂಧ ಡಿಆರ್ಐ ರನ್ಯಾಗೆ ಶೋಕಾಸ್ ನೋಟಿಸ್ ನೀಡಿ,
ಸುಳ್ಳು ಸುದ್ದಿ ಬಿತ್ತರಿಸಿ ಸತ್ಯದ ಸಮಾಧಿ ಮಾಡುತ್ತಿರುವ ಸಿಂಡಿಕೇಟ್ ಪತ್ರಿಕೋದ್ಯಮ: ಪಿ. ತ್ಯಾಗರಾಜ್ ಕಳವಳ
ಸತ್ಯ ಮತ್ತು ವಾಸ್ತವಾಂಶ ಮರೆಮಾಚುವುದು, ತಮಗೆ ಬೇಕಾದುದನ್ನು ಮತ್ತು ಬೇಕಾದವರನ್ನು ವೈಭವೀಕರಿಸುವುದರಲ್ಲೇ ಇಂದಿನ ಸಿಂಡಿಕೇಟ್ ಪತ್ರಿಕೋದ್ಯಮ ಹೆಚ್ಚು ಸಕ್ರಿಯವಾಗಿದೆ. ಪೂರ್ವಗ್ರಹ ಪೀಡಿತರಾಗಿ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಸುದ್ದಿಗಳನ್ನೇ ಮಾಧ್ಯಮಗಳಲ್ಲಿ ಬಿತ್ತರಿಸಿ ಸತ್ಯವನ್ನು ಸಮಾಧಿಗೊಳಿಸುವ ಆಗುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ
ಜಮೀರ್ ಅಹ್ಮದ್‌ಗೆ 3.70 ಕೋಟಿ ರೂ. ಸಾಲ ನೀಡಿದ್ದ ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್
ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಲೋಕಾಯುಕ್ತ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಬಳಿಕ ಜಮೀರ್‌ಗೆ ಸಾಲ ನೀಡಿರುವ ಕೆಜಿಎಫ್ ಬಾಬು ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ನಟಿ ರಾಧಿಕಾ ಕುಮಾರಸ್ವಾಮಿ
ಜಿಬಿಎ ನವೆಂಬರ್ 1ಕ್ಕೆ ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲು ಅಧಿಸೂಚನೆ ಪ್ರಕಟ
ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ,ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, 02-09-2025ರಂದು ಬೆಂಗಳೂರು ಮಹಾನಗರದ




