Saturday, September 26, 2026
Menu

ಜಿಬಿಎ ನಗರಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ಸುಪ್ರೀಂ ಸೂಚನೆ

ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗಿನ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಲವು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುತ್ತಲೇ ಇದೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್

16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ

ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ

ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ

ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ

ಮನೆಗೆ ನುಗ್ಗಿ  ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ

ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ

ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್‌ ಸೆಕ್ರಟರಿ ಜನರಲ್‌ ಪ್ರಶಸ್ತಿ

ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ  ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್

ತಾಯಿ ಮೇಲಿನ ದ್ವೇಷಕ್ಕೆ ರೇಪ್‌ ಮಾಡಿ ಮಗುವನ್ನು ಕೊಂದು ಚರಂಡಿಗೆಸೆದ ಕಿರಾತಕ

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರ ಬಂದಿದೆ. ಆರೋಪಿಯ ಮಗುವಿನ ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ.

ಡೇಟಿಂಗ್‌ ಆ್ಯಪ್ ಯುವತಿ ರಿಕ್ವೆಸ್ಟ್‌: ಬೆತ್ತಲೆ ಪೋಟೊ ಕಳಿಸಿ ಹಣ ಕಳೆದುಕೊಂಡ ಟೆಕ್ಕಿ

ಖಾಸಗಿ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿರುವ ಯುವಕನೊಬ್ಬ ಡೇಟಿಂಗ್‌ ಆ್ಯಪ್​​​ ಮೂಲಕ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಸಿ ರಚಿಸಲಾದ ಇಶಾನಿ ಎಂಬ ಹುಡುಗಿಯ ಬೇಡಿಕೆಯಂತೆ ತನ್ನ ಬೆತ್ತಲೆ ಪೋಟೊಗಳನ್ನು ಕಳಿಸಿ ಬಳಿಕ ಬೆದರಿಕೆಗೆ ಮಣಿದು ಹಣ ಕಲೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ 

200 ರೂ. ವಿಷಯದಲ್ಲಿ ದಂಪತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ

ಬೆಂಗಳೂರು: ಕಂತು ಪಾವತಿಸಲು ತೆಗೆದಿಟ್ಟಿದ್ದ 200 ರೂ. ಗಂಡ ತೆಗೆದುಕೊಂಡ ವಿಷಯದಲ್ಲಿ ದಂಪತಿ ನಡುವೆ ಜಗಳವಾಗಿದ್ದು, ನಂತರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಎರಡು ಮಕ್ಕಳ ತಾಯಿ ಸುಮಾ (30) ನೇಣು

ಬೆಂಗಳೂರಿನಲ್ಲಿ ಅಡುಗೆ ಅನಿಲ ಸ್ಫೋಟ: 5 ಕಾರ್ಮಿಕರಿಗೆ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಆದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಬಿಹಾರ ಮೂಲದ ಅಂಶುರಾಜ್ ಕುಮಾರ್ (18), ಹುಸೇನ್ ಖಾನ್ (21), ರೋಹಿತ್