ಬೆಂಗಳೂರು
ಬೆಂಗಳೂರಿನ ಹಲವೆಡೆ ಇಂದು ಮದ್ಯ ಮಾರಾಟ ಬಂದ್
ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವು ಕಡೆ ಭಾನುವಾರ ಮದ್ಯ ಮಾರಾಟ ನಿಷೇಧಿಸಲಾಗಿದೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಎಲ್ -4 ಸಿಎಲ್-6 ಪರವಾನಗಿ ಹೊರತು ಪಡಿಸಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಎಲ್ಲ ಬಾರ್-ರೆಸ್ಟೋರೆಂಟ್, ವೈನ್ ಶಾಪ್, ಪಬ್ ಎಂಎಸ್ ಐಎಲ್ ಮಳಿಗೆ ಮುಚ್ಚುವಂತೆ ಇಲಾಖೆ ಆದೇಶಿಸಿದೆ. ಆರ್ ಟಿ ನಗರ, ಜೆಸಿ ನಗರ, ಸಂಜಯ್ ನಗರ, ಹೆಬ್ಬಾಳ, ಕೆಜಿ ಹಳ್ಳಿ, ಡಿಜೆಹಳ್ಳಿ, ಗೋವಿಂದಪುರ, ಭಾರತೀನಗರ,
ದಂಡ ಪಾವತಿಗೆ ಶೇ.50 ರಿಯಾಯಿತಿ: ವಾರದಲ್ಲಿ 22 ಕೋಟಿ ರೂ.ದಾಖಲೆ ಮೊತ್ತ ಸಂಗ್ರಹ!
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಒಂದೇ ವಾರದಲ್ಲಿ ದಾಖಲೆಯ 21.86 ಕೋಟಿ ರೂ. ಸಂಗ್ರಹವಾಗಿದೆ. ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರು 21 ಕೋಟಿ 86 ಸಾವಿರ
ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲಿಗೆ ಡಿಸಿಗೆ ಅರಣ್ಯ ಇಲಾಖೆ ಪತ್ರ
ಇತ್ತೀಚೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ವಿವಾದದ ಕೇಂದ್ರಬಿಂದುವಾಗಿದ್ದ ಅಭಿಮಾನ್ ಸ್ಟುಡಿಯೊ ಇರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆಯು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಬೆಂಗಳೂರು ದಕ್ಷಿಣ
ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ದೇಗುಲಮಠದಿಂದ ಕನಕಪುರ ನಗರದಲ್ಲಿ ಎರಡು ದಿನ ನಡೆದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ತೋಟಹಳ್ಳಿ ಮಠದ ಶ್ರೀ ಬಸವಪ್ರಭು ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ
ಬೆಂಗಳೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲಸೂರು ಕೆರೆ ಬಳಿ ಇರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ದೂರು ದಾಖಲಾಗಿದೆ. ಗುರುದ್ವಾರದ ಬಾತ್‌ರೂಂನಲ್ಲಿ ಆರ್‌ಡಿಎಕ್ಸ್ ಇಟ್ಟಿರುವುದಾಗಿ De-Brahminize Dravidistan ಎಂಬ ಸಂಘಟನೆಯಿಂದ ಬೆದರಿಕೆ ಬಂದಿದೆ ಎಂದು ಹೇಳಲಾಗಿದೆ. ಇದು ಬ್ರಾಹ್ಮಣ ವಿರೋಧಿ ಸಂಘಟನ ಎಂದು
ಪಿಎಸ್ಐ ಮೇಲೆ ಕಾರು ಹತ್ತಿಸಲು ಯತ್ನಿಸಿದ ಪುಂಡರಿಂದ ಠಾಣೆಗೆ ಬಂದು ಬೆದರಿಕೆ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಪೊಲೀಸರ ಮೇಲೆ ಕಾರು ಹತ್ತಿಸುವುದಕ್ಕೂ ಮುಂದಾಗಿದ್ದಾರೆ. ರಾಜಗೋಪಲನಗರ ಠಾಣಾ ವ್ಯಾಪ್ತಿಯ ಬಾಟಲ್ ಮಾರ್ಕ್ ಬಾರ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನ ಮದ್ಯ ಸೇವಿಸುತ್ತಿದ್ದರು. ಅದೇ ವೇಳೆ ಸಬ್ ಇನ್ಸ್ಪೆಕ್ಟರ್ ಮುರಳಿ ನೈಟ್ ರೌಂಡ್ಸ್ ಮಾಡುತ್ತಿದ್ದರು.
ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಯತ್ನ: ಹೆಡ್ ಕಾನ್‌ಸ್ಟೇಬಲ್ ಅಮಾನತು
ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಬೆದರಿಸಿದ ಆರೋಪದಡಿ ಹೆಡ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಮಧುಸೂದನ್ ಅಮಾನತುಗೊಂಡವರು. ಭಾನುವಾರ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ಕೆ.ಪಿ. ಅಗ್ರಹಾರ ಠಾಣೆ
Suicide death- ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಪತಿ ಅರೆಸ್ಟ್
ಬೆಂಗಳೂರಿನ ಎಸ್‍ಜಿ.ಪಾಳ್ಯದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡವರು. ಶಿಲ್ಪಾ ಅವರು ಪ್ರವೀಣ್ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಒಂದೂವರೆ ವರ್ಷದ ಮಗುವಿದೆ. ಶಿಲ್ಪಾಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಪ್ರವೀಣ್ ಬಿಂಬಿಸುತ್ತಿದ್ದಾನೆ ಎಂದು
41 ದಿನ ಐದು ದೇಶ ಸುತ್ತಿ ಸಿಐಡಿಗೆ ಲಾಕ್ ಆದ ಬಿಕ್ಲ ಶಿವ ಕೊಲೆ ಆರೋಪಿ ಜಗ್ಗ
ರೌಡಿಶೀಟರ್ ಬಿಕ್ಲ ಶಿವ ಕೊಲೆ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ಎಂಬಾತನನ್ನು ದೆಹಲಿಯ ಏರ್ ಪೋರ್ಟ್‌ನಲ್ಲಿ ಸಿಐಡಿ ತಂಡ ಬಂಧಿಸಿದೆ. ಕೊಲೆ ಬಳಿಕ ಆರೋಪಿ ಜಗದೀಶ್ 41 ದಿನ ಐದು ದೇಶ ಸುತ್ತಿ ಬಂದ ಬಳಿಕ ಸಿಐಡಿಯಿಂದ ಸೆರೆಯಾಗಿದ್ದಾನೆ. ಜುಲೈ 15
ನೆಲಮಂಗಲದಲ್ಲಿ ರೈಲು ಡಿಕ್ಕಿಯಾಗಿ ಬಾಲಕ ಸಾವು
ನೆಲಮಂಗಲ ತಾಲೂಕಿನ ಅಲ್ಪಯ್ಯನಪಾಳ್ಯದಲ್ಲಿ ಹಳಿ ದಾಟುವ ವೇಳೆ ತಂದೆ-ಮಗನಿಗೆ ರೈಲು ಡಿಕ್ಕಿಯಾಗಿದ್ದು, ಬಿಹಾರ ಮೂಲದ ಸೌರವ್(8) ಮೃತಪಟ್ಟಿದ್ದಾನೆ. ಆತನ ತಂದೆ ನಿತಿನ್(40) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬಸ್ ಪೇಟೆಯಿಂದ ಅಲ್ಪಯ್ಯನಪಾಳ್ಯಕ್ಕೆ ತೆರಳುವಾಗ ಈ ದುರಂತ ನಡೆದಿದೆ. ಯಶವಂತಪುರ ರೈಲ್ವೆ




