ಬೆಂಗಳೂರು
ಗ್ರೇಟರ್ ಬೆಂಗಳೂರಿನಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆ
ಇನ್ನು ಮುಂದೆ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ಆಗಿದ್ದು, ಇಂದಿನಿಂದ ಆದೇಶ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು
ಬಿಬಿಎಂಪಿ ಇಂದಿನಿಂದ ಗ್ರೇಟರ್ ಬೆಂಗಳೂರು: ಆದೇಶ ಜಾರಿ
ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್ ಬೆಂಗಳೂರಾಗುತ್ತಿದೆ.
ಡಿಸಿಎಂ ನಿರ್ದೇಶನದಂತೆ ಪರಂಪರೆ ಮುಂದುವರಿಯುವ ಕಾರ್ಯಕ್ರಮವಾಗಿ ಕಾವೇರಿ ಆರತಿ: ಡಾ.ವಿ.ರಾಮ್ ಪ್ರಸಾತ್ ಮನೋಹರ್
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ KRS ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಕಾವೇರಿ ಆರತಿ ಕುರಿತಂತೆ
ಬ್ಯಾಲಾಳು ಇಸ್ರೋ ಕೇಂದ್ರಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು: ಪಾಕಿಸ್ತಾನದ ಮೇಲೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆಗೆ ನೆರವು ನೀಡಿದ್ದ ಭಾರತೀಯ ಬಾಹ್ಯಾಕಾಶ ಕೇಂದ್ರ (ಇಸ್ರೋ)ದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಗರದ ಹೊರವಲಯದ ತಾವರೆಕೆರೆ ಬಳಿಯ ಬ್ಯಾಲಾಳುವಿನ 120 ಎಕರೆ ಪ್ರದೇಶದಲ್ಲಿರುವ ಇಸ್ರೋದ ಭಾರತೀಯ
ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್
ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು
ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ: ಟೆಕ್ಕಿ ಜೈಲುಪಾಲು
ಉಗ್ರರ ವಿರುದ್ಧ ಭಾರತದ ವಾಯುಪಡೆಯು ನಡೆಸಿದ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿರುವುದು ಐದು ದಿನಗಳ ಬಳಿಕ ಬಹಿರಂಗಗೊಂಡಿದೆ. ಶುಭಾಂಶು ಶುಕ್ಲಾ (26)
ಈಜಿಪುರ ಫ್ಲೈ ಓವರ್ ಈಸಿ ಮಾಡಿ: ಟ್ರಂಪ್ ಮಧ್ಯಸ್ಥಿಕೆ ಕೋರಿದ ಟ್ವೀಟ್ ವೈರಲ್
ವಿಳಂಬಗೊಳ್ಳುತ್ತಿರುವ ಈಜಿಪುರ ಫ್ಲೈಓವರ್ ಕಾಮಗಾರಿಯಿಂದ ನಾಗರಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ, ನೀವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜೊತೆ ಮಾತನಾಡಿ ಈಜಿಪುರ ಮೇಲ್ಸೇತುವೆ ಕೆಲಸವನ್ನು ಬೇಗ ಈಸಿ ಆಗಿ ಮುಗಿಸಲು ಸಹಾಯ ಮಾಡಬಹುದೇ, ಅದಕ್ಕೆ “ಮಗಾ ಟ್ರಂಪ್ ಮೇಲ್ಸೇತುವೆ” ಎಂದು ಹೆಸರಿಡುವುದಾಗಿ ಮಾಡಿರುವ
ನೆಲಮಂಗಲದಲ್ಲಿ ಆಯಿಲ್ ಗೋದಾಮು ಬೆಂಕಿಗಾಹುತಿ
ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಶಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ. ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ
ವೈಟ್ ಟ್ಯಾಪಿಂಗ್ ರಸ್ತೆ ಗುಣಮಟ್ಟ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ವಿವಿಧ ಕಡೆಗಳಲ್ಲಿ ಸೋಮವಾರ ರಸ್ತೆ
ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪುಲಕೇಶಿನಗರ




