ಬೆಂಗಳೂರು
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ಮಾತನಾಡಿದರು. ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ
ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ
ಕೋಗಿಲು ಅಕ್ರಮ ನಿರ್ಮಾಣ ತೆರವು ಹಿಂದೆ ಕೇರಳ ಸಿಎಂ ಸಲ್ಲದ ರಾಜಕೀಯ: ಡಿಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: “ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಫ್ಲೈಓವರ್‌ಗಳು ಕ್ಲೋಸ್, ಮೆಟ್ರೋ ನಿಲ್ದಾಣ ಬಂದ್, ವಾಹನ ಸಂಚಾರ ನಿರ್ಬಂಧ
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸುರಕ್ಷತಾ ಕ್ರಮಗಳ ಭಾಗವಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ 50 ಫ್ಲೈಓವರ್‌ಗಳನ್ನು ಬಂದ್ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಡ್ರಂಕ್ ಅಂಡ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ
ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಇಂಧನ ಇಲಾಖೆ ಇಂಜಿನಿಯರುಗಳಿಗೆ
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲದಕ್ಕೂ ಕೊನೆ ಎಂಬುದು ಇದೆ: ಡಿಕೆ ಶಿವಕುಮಾರ್
ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಎಲ್ಲಕ್ಕೂ ಕೊನೇ ಎಂಬುದು ಇದೆ, ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ, ಇನ್ನು ಬೇರೆಯ ವರದು ಯಾವ ಲೆಕ್ಕ?, ಮಹಾತ್ಮ ಗಾಂಧೀಜಿ ಹೆಸರನ್ನು ದೇಶದ
ಸ್ವದೇಶಿ ಎಂಆರ್‌ಐ ಸ್ಕ್ಯಾನರ್ ಅಭಿವೃದ್ಧಿಪಡಿಸಿದ ಬೆಂಗಳೂರು ಸ್ಟಾರ್ಟಪ್ ಕಂಪನಿ
ಬೆಂಗಳೂರು ಮೂಲದ ಸ್ಟಾರ್ಟಪ್ ಕಂಪನಿವೋಕ್ಸೆಲ್‌ಗ್ರಿಡ್ ಮೊದಲ ಸ್ವದೇಶಿ ಎಂಆರ್‌ಐ ಸ್ಕ್ಯಾನರ್ ಅಭಿವೃದ್ಧಿಪಡಿಸಿ, ಪುಣೆಯ ಚಂದ್ರಪುರದ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಳವಡಿಸಿದೆ. ವೋಕ್ಸೆಲ್‌ಗ್ರಿಡ್ ಕಂಪನಿ 12 ವರ್ಷಗಳ ಶ್ರಮದಲ್ಲಿ ಈ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಕಂಪನಿಗೆ ಕೇಂದ್ರ ಸರ್ಕಾರ ಮತ್ತು ಝೋಹೋ ಸಂಸ್ಥೆ ನೆರವು ನೀಡಿವೆ.
ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ವಿವಾಹಪೂರ್ವ ಪ್ರೀತಿ ಕಾರಣವಾಯ್ತಾ?
ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ಆಕೆಯ ವಿವಾಹಪೂರ್ವ ಪ್ರೇಮ ಕಥೆಯೇ ಕಾರಣ ಎಂದು ಪತಿ ಸೂರಜ್ ಭಾವ ಜ್ಕುಮಾರ್ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಪತಿ ಸೂರಜ್ ಮತ್ತು ಅತ್ತೆ ಜಯಂತಿ
ಡಿ.ಬಿ. ಬಸವರಾಜು ಅವರಿಗೆ ಬೆಂಗಳೂರು ಪ್ರೆಸ್‌ಕ್ಲಬ್‌ನ ಪ್ರತಿಷ್ಠಿತ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿಯ ಗರಿ
ಮಾಧ್ಯಮ ರಂಗದ ಸಾಧನೆಗೆ ಬೆಂಗಳೂರು ಪ್ರೆಸ್‌ಕ್ಲಬ್ ನೀಡುವ 2025ನೇ ಸಾಲಿನ ಪ್ರತಿಷ್ಠಿತ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿಗೆ ನಾಡಿನ ಪ್ರಭಾವಿ ದಿನಪತ್ರಿಕೆಗಳಲ್ಲಿ ಒಂದಾದ ‘‘ಉದಯ ಕಾಲ’ ಪತ್ರಿಕೆಯ ಸಿಇಒ ಡಿ.ಬಿ. ಬಸವರಾಜು ಭಾಜನರಾಗಿದ್ದಾರೆ. ಡಿಸೆಂಬರ್ 30ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ




